Breaking News

Daily Archives: ಸೆಪ್ಟೆಂಬರ್ 2, 2024

ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ

 ಬೆಟಗೇರಿಯಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಸುಕ್ಷೇತ್ರ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ವೀರಭದ್ರೇಶ್ವರ ಜಯಂತಿ ಆಚರಣೆ ಕಾರ್ಯಕ್ರಮ ಸೆ.3ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಸೆ.3ರಂದು ಬೆಳಗ್ಗೆ 6ಗಂಟೆಗೆ ಸ್ಥಳೀಯ ವೀರಭದ್ರೇಶ್ವರ ದೇವಾಲಯದ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಬಳಿಕ ವೀರಭದ್ರೇಶ್ವರ ಜಯಂತಿ ಆಚರಣೆ, ಪುರಜನರಿಂದ ಪೂಜೆ, ನೈವೇದ್ಯ ಸಮರ್ಪನೆ, ಮಹಾಪ್ರಸಾದ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ …

Read More »

ಹಬ್ಬ-ಹರಿದಿನಗಳು ನಾಡಿನ ಸಂಸ್ಕøತಿ ಪ್ರತೀಕವಾಗಿವೆ: ಕಸ್ತೂರೆವ್ವ ಹಿರೇಮಠ

ಬೆಟಗೇರಿ: ಮನುಷ್ಯನು ತಮಗೆ ಸಾಧ್ಯವಾದಷ್ಟು ಧಾರ್ಮಿಕ ಕಾರ್ಯಕ್ರಮಗಳಿಗೆ ಸಹಾಯ, ಸಹಕಾರ ನೀಡುವ ಮನೋಭಾವ ಬೆಳಸಿಕೊಳ್ಳಬೇಕು ಎಂದು ಶರಣೆ ಕಸ್ತೂರೆವ್ವ ಸಂಗಯ್ಯ ಹಿರೇಮಠ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸ.1ರಂದು ನಡೆದ ಭಜನಾ ಮಂಗಲೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಹಬ್ಬ-ಹರಿದಿನಗಳು, ಜಾತ್ರಾಮಹೋತ್ಸವ, ನಾಡಿನ ಸಂಸ್ಕøತಿ, ಸಂಪ್ರದಾಯದ ಪ್ರತೀಕವಾಗಿವೆ. ಸ್ಥಳೀಯರು ಧಾರ್ಮಿಕ ಕಾರ್ಯಕ್ರಮಗಳಿಗೆ ನೀಡುತ್ತಿರುವ ಸಹಾಯ, ಸಹಕಾರವನ್ನು ಈ ವೇಳೆ ಶ್ಲಾಘಿಸಿದರು. …

Read More »