*ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ* ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು,ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.
Read More »Daily Archives: ಸೆಪ್ಟೆಂಬರ್ 3, 2024
ಸೇವಾ ನಿವೃತ್ತಿ ಹೊಂದಿದ ಪ್ರಾಚಾರ್ಯ ಪ್ರೊ.ಸಂಗಮೆಶ ಗುಜಗೊಂಡ ಅವರಿಗೆ ಸತ್ಕಾರ
ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಂಗಮೇಶ ಎಮ್.ಗುಜಗೊಂಡ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಸ್ಥೆಯ ಆಡಳಿತ ಮಂಡಳಿಯವರು ಸತ್ಕರಿಸಿ ಗೌರವಿಸಿದರು. ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸಂಗಮೇಶ ಎಮ್.ಗುಜಗೊಂಡ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಮೂಡಲಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗ, ವಿದ್ಯಾರ್ಥಿ ಬಳಗ ಹಾಗೂ ಅಭಿಮಾನಿ ಬಳಗದಿಂದ ಸತ್ಕಾರ ಸಮಾರಂಭ …
Read More »