Breaking News

Daily Archives: ಸೆಪ್ಟೆಂಬರ್ 4, 2024

‘ಪತ್ರಿಕೋದ್ಯಮದಲ್ಲಿ ಪತ್ರಿಕಾ ವಿತರಕರ ಪಾತ್ರ ಮಹತ್ವದಾಗಿದೆ’

ಮೂಡಲಗಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಬುಧವಾರ ಪತ್ರಿಕಾ ವಿತರಕರ ದಿನಾಚರಣೆಯಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿದರು. -ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ     ಮೂಡಲಗಿ: ‘ದಿನಪತ್ರಿಕೆಗಳನ್ನು ಓದುಗರ ಕೈಗೆ ತಲುಪಿಸುವಲ್ಲಿ ಪತ್ರಿಕೆ ವಿತರಕರ ಪಾತ್ರ ಮಹತ್ವದಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಕರ್ನಾಟಕ ರಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲಂiÀiನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ …

Read More »

ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ

ಮೂರು ವರ್ಷದ ಭಜನಾ ಕಲಾವಿದ ಬಾಲಕನಿಗೆ ಸತ್ಕಾರ ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಒಂದು ತಿಂಗಳ ಕಾಲ ಶ್ರಾವಣ ಮಾಸದಲ್ಲಿ ಜರುಗಿದ ಭಜನಾ ಕಾರ್ಯಕ್ರಮದಲ್ಲಿ ಪ್ರತಿದಿನ ಪಾಲ್ಗೊಂಡ ಮೂರು ವರ್ಷದ ಅಮೀತ್ ಶಿವಾನಂದ ಮಡಿವಾಳರ ಎಂಬ ಬಾಲಕನ್ನು ಭಜನಾ ಮಂಡಳಿಯವರು ಸತ್ಕರಿಸಿ ಗೌರವಿಸಿದರು. ಮುನ್ಯಾಳ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾದಲ್ಲಿ ಶ್ರಾವಣ ಮಾಸದಲ್ಲಿ ಪ್ರತಿ ದಿವಸ ಮುಂಜಾನೆ ಮತ್ತು ರಾತ್ರಿ ಭಜನಾ ಕಾರ್ಯಕ್ರಮ ಜರುಗುವುದು. ಪ್ರತಿದಿನ ಬೆಳಗಿನ ಜಾವ ಶ್ರೀ …

Read More »

ಸೆ. 5 ರಂದು ಕೌಜಲಗಿಯ ಬಿ. ಬಿ.ಹೊಸಮನಿ ಫೌಂಡೇಶನ್‌ದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ

ಸೆ. 5 ರಂದು ಕೌಜಲಗಿಯ ಬಿ. ಬಿ.ಹೊಸಮನಿ ಫೌಂಡೇಶನ್‌ದಿಂದ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮೂಡಲಗಿ: ಕಳೆದ ಹತ್ತು ವರ್ಷಗಳಿಂದ ಕೌಜಲಗಿಯ ಬಿ.ಬಿ.ಹೊಸಮನಿ ಫೌಂಡೇಶನ್‌ದಿಂದ ಕೊಡಮಾಡುವ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಐದು ಜನ ಶಿಕ್ಷಕರಿಗೆ ಗುರುವಾರದಂದು ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ನಡೆಯು ಮೂಡಲಗಿ ತಾಲೂಕಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಐದು ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಪರಮೇಶ್ವರ …

Read More »

ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ಖುರ್ಷಾದಾ ನದಾಫ ಅವರಿಗೆ ಸನ್ಮಾನ

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಖುರ್ಷಾದಾ ನದಾಫ ಅವರು ಮೂಡಲಗಿ ಪುರಸಭೆಯಲ್ಲಿ ನಡೆಯುತ್ತಿರುವ ಪ್ರಥಮ ಸಭೆಗೆ ಹಾಜರಾಗುತ್ತಿದ್ದು ಅವರನ್ನು ಮತ್ತು ಅನ್ವರ ನದಾಫ, ಅವರನ್ನು ಲಕ್ಷ್ಮೀನಗರ ನಾಗರಿಕರ ವತಿಯಿಂದ ಸನ್ಮಾನಿಸಿದರು.ಈ ಸಮಯದಲ್ಲಿ ರುಕ್ಮವ್ವ ಭೀಮಪ್ಪ ಶೆಕ್ಕಿ, ವೈಶಾಲಿ ಅಶೋಕ ಗುರ್ಲಾಪುರ, ಕೆಂಪಣ್ಣ ಮಾವನೊರಿ, ಸುಧೀರ್ ಗೂಡಿಗೌಡರ, ಆನಂದ ಹಿರೇಮಠ ವಿನೋದ್ ಪಾಟೀಲ, ಶಿವಬಸು ಶೆಟ್ಟರ, ಮಲ್ಲಪ್ಪ ಮಾಲಗಾರ, ಉಪಸ್ಥಿತರಿದ್ದರು.

Read More »