Breaking News

Daily Archives: ಸೆಪ್ಟೆಂಬರ್ 6, 2024

ಪ್ರಕಾಶ ಕುರಬೇಟ ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಪ್ರಕಾಶ ಕುರಬೇಟ  ಅವರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಬೆಟಗೇರಿ:ಜಿಲ್ಲಾ ಪಂಚಾಯತ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ, ಚಿಕ್ಕೋಡಿ ಉಪನಿರ್ದೇಶಕರ ಕಾರ್ಯಾಲಯ, ಬೆಳಗಾವಿ ಜಿಲ್ಲಾ ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘ, ಬೆಂಗಳೂರ ಕರ್ನಾಟಕ ರಾಜಕ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘ ಜಿಲ್ಲಾ ಘಟಕ ಚಿಕ್ಕೋಡಿ ಇವರು ಸನ್ 2024-25ನೇ ಸಾಲಿನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸೆ.6ರಂದು ಜರುಗಿದ ಸಮಾರಂಭದಲ್ಲಿ ಗೋಕಾಕ ತಾಲೂಕಿನ ಬೆಟಗೇರಿ …

Read More »

ಮನುಷ್ಯನ ಸ್ವಭಾವವನ್ನು ಒಂದೇ ಸಲ ತಿದ್ದಲು ಸಾಧ್ಯವಿಲ್ಲ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ಮನುಷ್ಯನ ಸ್ವಭಾವವನ್ನು ಒಂದೇ ಸಲ ತಿದ್ದಲು ಸಾಧ್ಯವಿಲ್ಲ. ಪ್ರತಿನಿತ್ಯ ಪ್ರವಚನ, ಆಧ್ಯಾತ್ಮಿಕ ಚಟುವಟಿಕಗಳಿಗೆ ನಮ್ಮನ್ನು ನಾವೇ ತೋಡಗಿಸಿಕೊಳ್ಳುವುದರ ಮುಖಾಂತರ ಪೂಜ್ಯರು ಹೇಳಿದ ಮಾತನ್ನು ನಮ್ಮ ವೈಯಕ್ತಿಕ ಬದುಕಿಗೆ ಅಳವಡಿಸಿಕೊಳ್ಳುವ ಮೂಲಕ ಒಂದು ಸ್ವಲ್ಪ ಬದಲಾವಣೆಯಾಗಲಿಕ್ಕೆ ಸಾಧ್ಯವಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ತಾಲೂಕಿನ ಶಿವಾಪುರ (ಹ) ಗ್ರಾಮದ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಆಯೋಜಿಸಿದ ಬಸವ ದರ್ಶನ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ …

Read More »

ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ, ಸೆ.9 ರಂದು 29ನೇ ವಾರ್ಷಿಕ ಸಭೆ

ಸೆ.9 ರಂದು 29ನೇ ವಾರ್ಷಿಕ ಸಭೆ* ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಶ್ರೀ ಶಿವಬೋಧರಂಗ ಅರ್ಬನ್ ಕೋ-ಆಫ್ ಕ್ರೆಡಿಟ್ ಸೋಸೈಯಿಟಿಯ 2023-24ನೇ ಸಾಲಿನ 29 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಸೋಮವಾರ ದಿ. 9ರಂದು ಮುಂಜಾನೆ 11-00 ಗಂಟೆಗೆ ಪಟ್ಟಣದ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದ  ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಸೋಸೈಟಿಯ ಚೇರಮನ್ನ  ಬಸವರಾಜ ವೆಂಕಪ್ಪಾ ಗುಲಗಾಜಂಬಗಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸೋಸೈಟಿಯ ಪ್ರಧಾನ ವ್ಯವಸ್ಥಾಪಕ ಸುರೇಶ ನಾಶಿ …

Read More »

ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ನೋಡುಗರನ್ನು ಆಕರ್ಷಿಸುತ್ತಿರುವ ವಡೇರಹಟ್ಟಿಯ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಕೇಂದ್ರ* *ವಿನೂತನ ಪ್ರಯೋಗಕ್ಕೆ ಮುಂದಾದ ಸಿಡಿಪಿಓ ವಾಯ್ಕೆ ಗದಾಡಿಯವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿಯು ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಇದು ಅಂಗನವಾಡಿ ಕೇಂದ್ರನಾ? ಇಲ್ಲ ಬೇರೇ ಯಾವ ಕಾನ್ವೆಂಟ್ ಶಾಲೆಗೆ ಬಂದಿದ್ವಾ? ಎಂಬ ಪ್ರಶ್ನೆಯು ಸಾರ್ವಜನಿಕರನ್ನು ಸಹಜವಾಗಿ ಕಾಡುತ್ತಿದೆ. ಅಷ್ಟೊಂದು ಖಾಸಗಿ ಶಾಲೆಯ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿಯು ನಿರ್ಮಾಣವಾಗಿರುವುದು …

Read More »