ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಂಘದ 2023-24ನೇ ಸಾಲಿನ 30ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಶನಿವಾರ ದಿ.21 ರಂದು 11 ಗಂಟೆಗೆ ಸಂಘದ ಪ್ರಧಾನ ಕಛೇರಿ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಾಹಕ ಪ್ರಕಾಶ ಅಂಗಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »Daily Archives: ಸೆಪ್ಟೆಂಬರ್ 20, 2024
ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕಿಗೆ 70.22 ಲಕ್ಷ ರೂ ಲಾಭ-ಢವಳೇಶ್ವರ
ಮೂಡಲಗಿ: ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕವು ಸಹಕಾರ ಇಲಾಖೆ ಹಾಗೂ ಭಾರತೀಯ ರಿಸರ್ವ ಬ್ಯಾಂಕಿನ ನಿಯಮಗಳನ್ನು ಪಾಲಿಸಿ ಕಳೆದ ಆರ್ಥಿಕ ವರ್ಷದ ಅಂತ್ಯಕ್ಕೆ 70.22 ಲಕ್ಷ ರೂ ಲಾಭ ಹೊಂದಿ ಪ್ರಗತಿ ಪಥದತ್ತ ಸಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಹಾಗೂ ಬಿಡಿಸಿಸಿ ಬ್ಯಾಂಕ ಉಪಾಧ್ಯಕ್ಷ ಸುಭಾಸ ಗಿ.ಢವಳೇಶ್ವರ ಹೇಳಿದರು. ಪಟ್ಟಣದಲ್ಲಿ ಶುಕ್ರವಾರದಂದು ಜರುಗಿದ ದಿ.ಮೂಡಲಗಿ ಕೋ-ಆಪರೇಟಿವ್ ಬ್ಯಾಂಕಿನ 2023-24ನೇ ಸಾಲಿನ 74ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, …
Read More »
IN MUDALGI Latest Kannada News