Breaking News

Daily Archives: ಸೆಪ್ಟೆಂಬರ್ 25, 2024

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಚಾಂಪಿಯನ್ ಪ್ರಶಸ್ತಿ

ಬೆಟಗೇರಿ:ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಪ್ರತಿ ವರ್ಷ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘಗಳ ವಿಭಾಗದಲ್ಲಿ ಸನ್ 2023-24ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಘವೆಂದು ಗುರುತಿಸಿ ಚಾಂಪಿಯನ್ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಳಗಾವಿ ಶಿವಬಸವ ನಗರ ಕೆಪಿಟಿಸಿಎಲ್ ಸಭಾಭವನದಲ್ಲಿ ಸೆ.23ರಂದು ನಡೆದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2023-24ನೇ ಸಾಲಿನ ವಾರ್ಷಿಕ …

Read More »