ಮೂಡಲಗಿ: ಅವಶ್ಯಕತೆ ಇದ್ದವರಿಗೆ ಸಹಾಯ ಮಾಡಿದಾಗ ಅವರು ತೋರುವ ಪ್ರೀತಿ, ವಿಶ್ವಾಸ ಅತ್ಯಂತ ಅಮೂಲ್ಯವಾದದ್ದು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ದುರ್ಗಾ ದೇವಿ ದೇವಸ್ಥಾನದ ಎದುರುಗಡೆ ನಿರ್ಮಿಸಲಾದ ಶೆಲ್ಟರ ಕಾಮಗಾರಿಯ ಉದ್ಗಾಟನೆ ನೇರವೇರಿಸಿ ಪರಿಶಿಷ್ಠ ಸಮುದಾಯ ಬಂಧುಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಾಮಾಜಿಕ, ಸಾಂಸ್ಕøತಿಕ ಹಾಗೂ ಮದುವೆ ಸಮಾರಂಭಗಳಿಗೆ ಅದರಲ್ಲೂ ಬಡಕುಟುಂಬಗಳಿಗೆ ಅನುಕೂಲವಾಗುವಂತೆ …
Read More »Daily Archives: ಸೆಪ್ಟೆಂಬರ್ 27, 2024
ಕುಲಗೋಡದಲ್ಲಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಆರೋಗ್ಯ ಶಿಬಿರ ಉದ್ಘಾಟನೆ
ಮೂಡಲಗಿ: ಇಂದಿನ ದಿನಗಳಲ್ಲಿ 35 ವರ್ಷದೊಳಗೆ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದನ್ನು ತಡೆಗಟ್ಟು ನಿಟ್ಟಿನಲ್ಲಿ ಉತ್ತಮ ಆಹಾರ, ನಿಯಮಿತ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಮೂಡಲಗಿ ತಾಲೂಕಾ ಪಂಚಾಯತ ಇಒ ಎಫ್.ಜಿ.ಚಿನ್ನನವರ ಅವರು ತಿಳಿಸಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶುಕ್ರವಾರ ಮನರೇಗಾ ಯೋಜನೆಯಡಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಆರೋಗ್ಯದಿಂದ ಇರಬೇಕಾದರೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. …
Read More »ಲಕ್ಷ್ಮೀ ಮಠಪತಿ ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡಲಗಿ: ತಾಲೂಕಿನ ರಾಜಾಪುರ ಗ್ರಾಮದ ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ 65 ಕೆಜಿ ಬಾಲಕೀಯರ ವಿಭಾಗದ ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲಿ ್ಲಲಕಿ ್ಷ್ಮಮಠಪತಿ ಪ್ರಥಮ ಸ್ಥಾನ ಪಡೆದು ರಾಜ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ ಆಶ್ರಯದಲ್ಲಿ ಚಿಕ್ಕೋಡಿ ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ಇಲಾಖಾ ಕ್ರೀಡಾಕೂಟಗಳ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕುಸ್ತಿಯಲ್ಲಿ ಈ ವಿದ್ಯಾರ್ಥಿನಿ …
Read More »ಕಾರ್ಮಿಕ ಇಲಾಖೆಯಲ್ಲಿ ಹೆಸರುನ್ನು ನೋಂದಾಯಿಸಿ ಗುರುತಿನ ಚೀಟಿ ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯ
ಮೂಡಲಗಿ: ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು. ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು …
Read More »
IN MUDALGI Latest Kannada News