ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗ್ರಾಮ ಪಂಚಾಯತ ಕುಲಗೋಡ ಹಾಗೂ ಶ್ರೀ ಸಾಯಿರತ್ನ ಫೌಂಡೇಶನ ಮತ್ತು ಮುಸ್ಲಿಂ ಬಾಂಧವರು ನೇತೃತ್ತದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆವಾಗಿದ್ದು. 200 ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಇಂದು ಮಂಗಳವಾರ ಇವರಲ್ಲಿಯ 20 ಜನರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗೆ ಗ್ರಾಪಂ ಮತ್ತು ಸಾಯಿರತ್ನ ಫೌಂಡೇಶನ ವ್ಯವಸ್ಥೆ ಮಾಡಿದ್ದು. ವಾಹನ ಮತ್ತು ಸಕಲ ಸೌಕರ್ಯ …
Read More »Daily Archives: ಅಕ್ಟೋಬರ್ 15, 2024
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 99 ನೇ ಅನ್ನದಾಸೋಹ
‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 99ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಲಯನ್ಸ್ ಪರಿವಾರ ಅಧ್ಯಕ್ಷ ಸಂಜಯ ಮೋಕಾಶಿ ಮಾತನಾಡಿ ‘ಅನ್ನದಾನವ ಶ್ರೇಷ್ಠ ದಾನವಾಗಿದ್ದು ಲಯನ್ಸ್ ಕ್ಲಬ್‍ದಿಂದ ಕೆಳೆದ ಹಲವು ವರ್ಷಗಳಿಂದ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಅನ್ನದಾನ ಸೇವೆಯನ್ನು ಸಲ್ಲಿಸುತ್ತಿರವೆವು’ ಎಂದರು. ಲಯನ್ಸ್ ಪರಿವಾರದ ಖಜಾಂಚಿ ಕೃಷ್ಣಾ ಕೆಂಪಸತ್ತಿ ಅವರು ತಮ್ಮ ಚಿರಂಜೀವ …
Read More »ಯುವ ಉದ್ಯೋಗಿಗಳಿಗೆ ಚಾಟ್ಸ್ ತರಬೇತಿ ಯಶಸ್ವಿ
ಯುವ ಉದ್ಯೋಗಿಗಳಿಗೆ ಚಾಟ್ಸ್ ತರಬೇತಿ ಯಶಸ್ವಿ. ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಪರಿಶಿಷ್ಟ ಜಾತಿಯ ಯುವ ಜನರಿಗೆ ಉದ್ಯೋಗಾಧಾರಿತ ತರಬೇತಿ ಶಿಬಿರದಲ್ಲಿ ಉತ್ತರ ಭಾರತ ಮತ್ತು ಉತ್ತರ ಕರ್ನಾಟಕ ಚಾಟ್ಸ್ ತರಬೇತಿ ನೀಡಲಾಯಿತು. ಇದರಲ್ಲಿ ಉತ್ತರ ಕರ್ನಾಟಕ ಚಾಟ್ಸ್ ತರಬೇತುದಾರರಾಗಿ ಮೂಡಲಗಿಯ ಮಂಜುನಾಥ ರೇಳೆಕರ ಮತ್ತು ಕುಮಾರ್ ಮೋಮಿನ ಅವರು ಭಾಗವಹಿಸಿದ್ದರು. ಇಲಾಖೆಯ ಮುಖ್ಯಸ್ಥರು ಮತ್ತು ಆಯೋಜಕರು ಇಲ್ಲಿನ ಭಾಗದ ತಿಂಡಿ ತಿನಿಸುಗಳನ್ನು …
Read More »