Breaking News

Daily Archives: ಅಕ್ಟೋಬರ್ 26, 2024

ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಲಿ-ಶ್ವೇತಾ ಪಾಟೀಲ

ಮೂಡಲಗಿ: ಭಾರತದಲ್ಲಿ ಅಸಂಕ್ರಾಮಿಕ ರೋಗದಿಂದ ಸಾಯುವವರ ಸಂಖ್ಯೆ ಅತಿಯಾಗಿ ಹೆಚ್ಚುತ್ತಿದ್ದು, ಅದಕ್ಕೆ ಮುಖ್ಯ ಕಾರಣಗಳಾದ ತಂಬಾಕು, ಸ್ಟಾರ್‍ಗುಟಕಾ ಸೇವನೆ, ಮದ್ಯಪಾನ, ಧೂಮಪಾನ ಚಟಗಳಿಂದ ಯುವಜನತೆ ಮುಕ್ತವಾಗಬೇಕು ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಸಲಹೆಗಾರೆ ಶ್ವೇತಾ ಪಾಟೀಲ ಅಭಿಪ್ರಾಯ ಪಟ್ಟರು. ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ -ವಾಣಿಜ್ಯ ಹಾಗೂ ಬಿ.ಸಿ.ಎ.ಮಹಾವಿದ್ಯಾಲಯದ …

Read More »

ವಿಚಕ್ಷಣ ದಿನಾಚರಣೆ ಹಾಗೂ ಫಿಟ್ ಇಂಡಿಯಾ ಸ್ವಚ್ಛತಾ ಫ್ರೀಡಂ ರನ್ 5.0 ಕಾರ್ಯಕ್ರಮ

ಮೂಡಲಗಿ: ಭ್ರಷ್ಟಾಚಾರಮುಕ್ತ, ಸ್ವಚ್ಛ ಹಾಗೂ ಸಧೃಢ, ಸಶಕ್ತ ಭಾರತ ನಿರ್ಮಾಣವಾಗಬೇಕು.    ಭ್ರಷ್ಟಾಚಾರ ನಮ್ಮ ದೇಶಕ್ಕೆ ಅಂಟಿದ ಕಳಂಕ. ಯುವಜನತೆ  ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಗೋಕಾಕದ ಮಲ್ಲಪ್ಪ ಜೋತಾವರ ಕರೆ ನೀಡಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಕಲ್ಲೋಳಿಯ ವೀರಭದ್ರೇಶ್ವರ ಜಾನಪದ ಮತ್ತು ಕಲಾಫೋಷಕ ಸಂಘ ಹಾಗೂ ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಎನ್ನೆಸ್ಸೆಸ್ …

Read More »