ಗೋಕಾಕ- ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿ ಎಲ್ ಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮಂಗಳವಾರದಂದು ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ದಿ. ಗೋಕಾಕ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ಪಿ.ಎಲ್.ಡಿ.) ನಿಂದ ಪ್ರಸ್ತುತ …
Read More »