Breaking News

Daily Archives: ಅಕ್ಟೋಬರ್ 30, 2024

ಸ್ವದೇಶಿ ಚಿಂತನೆಯಲ್ಲಿ ಪಂ. ದೀನದಯಾಳ ಉಪಾಧ್ಯಾಯರ ಪಾತ್ರ ಅವೀಸ್ಮರಣಿಯ ಡಾ. ದುಂಡಪ್ಪ ಬಡಲಕ್ಕನ್ನವರ

ಮೂಡಲಗಿ : ಸ್ವದೇಶಿ ಚಿಂತನೆ, ಸಾಮಾಜಿಕ & ಆರ್ಥಿಕ ಚಿಂತನೆ, ಶೈಕ್ಷಣಿಕ ಸುದಾರಣೆಯ ಜೊತೆಗೆ ಅಂತ್ಯೋದಯ ದಿವಸದ ಪ್ರತಿಪಾದನೆಯಲ್ಲಿ ಪಂ ದೀನದಯಾಳ ಉಪಾಧ್ಯಾಯರ ಪಾತ್ರ ಅವೀಸ್ಮರಣಿಯವಾಗಿದೆ ದೀನದಯಾಳರು ಸಾಮರಸ್ಯದ ಜೀವನ ಪರಿಸರ ರಕ್ಷಣೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರತಿಪಾಧನೆಯ ಮೂಲಕ ರಾಷ್ಟ್ರಪ್ರೇಮವನ್ನು ತುಂಬುವದರ ಜೊತೆಗೆ ದೇಶದ ಐಕ್ಯತೆಗೆ ಮಾನವ ಕಲ್ಯಾಣಕ್ಕೆ ಆದ್ಯತೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಸಂಶೋದನಾ ಕೇಂದ್ರ (ಸಿಎಂಡಿಆರ್) ಧಾರವಾಡದ …

Read More »

ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ಕಲಾಲ ಸಮಾಜ ಸಣ್ಣ ಸಮಾಜವಾಗಿದ್ದರು ಕೂಡ ಮರ್ಯಾದಾ ಪುರುμÉೂೀತ್ತಮ ಶ್ರೀರಾಮನ ಚಂದ್ರನ ಅನುಯಾಯಿಗಳಾಗಿರುವುದು ಅತ್ಯಂತ ಹೆಮ್ಮೆ ಪಡುವ ಸಂಗತಿಯಾಗಿದೆ. ಈ ಸಮುದಾಯದ ಜನರಿಗೆ ಸಾಂಸ್ಕøತಿಕ, ಧಾರ್ಮಿಕ, ಕೌಟುಂಬಿಕ ಈ ರೀತಿಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಮುದಾಯದ ಭವನದ ಅವಶ್ಯಕತೆ ಇದ್ದು. ಇದನ್ನು ಮನಗಂಡು ಭವನ ನಿರ್ಮಾಣ ಮಾಡಲು ದೃಢ ಹೆಜ್ಜೆ ಇಟ್ಟಿರುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ಬುಧವಾರ ಅ-30 ರಂದು ಕಲ್ಲೋಳಿ ಪಟ್ಟಣದ ಶ್ರೀರಾಮ …

Read More »

ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆ ಜರಗುವುದು. ಮೆರವಣಿಗೆಯಲ್ಲಿ ಅನೇಕ ಕಲಾವಿದರು, ತಲಾ ತಂಡಗಳು ಹಾಗೂ ಸುತ್ತಮುತ್ತಿನ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು. ಬುಧುವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ “ಯಾದವಡ ಸಾಂಸ್ಕøತಿಕ ಉತ್ಸವ” …

Read More »