ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ 100ನೇ ಅನ್ನದಾಸೋಹಕ್ಕೆ ದತ್ತಾತ್ರಯಬೋಧ ಸ್ವಾಮಿಗಳು ಚಾಲನೆ ನೀಡಿದರು. ಮೂಡಲಗಿ: ‘ಯಾವುದೇ ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯೆನಿಸುತ್ತದೆ’ ಎಂದು ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮಿಗಳು ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಏರ್ಪಡಿಸಿದ್ದ 100ನೇ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಹಸಿದವರಿಗೆ ಅನ್ನ …
Read More »Daily Archives: ಅಕ್ಟೋಬರ್ 31, 2024
ಬೆಟಗೇರಿ ಪ್ರೌಢ ಶಾಲೆ ಬಾಲಕರು-ಬಾಲಕಿಯರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ವಿವೇಕ ಸುರೇಶ ಕರಿಗಾರ ಮತ್ತು ಶಾಲೆಯ ಬಾಲಕರ ಮತ್ತು ಬಾಲಕಿಯರ ತಂಡ ವಿವಿಧ ಸ್ಪಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಗೋಕಾಕದ ವಾಲ್ಮಿಕಿ ಕ್ರೀಡಾಂಗಣದಲ್ಲಿ ಅ.28 ಮತ್ತು ಅ.29 ರಂದು ನಡೆದ ಚಿಕ್ಕೋಡಿ ಜಿಲ್ಲಾ ಮಟ್ಟದ ಪ್ರೌಢ ಶಾಲೆಯ ಕ್ರೀಡಾಕೂಟದ 5000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ವಿವೇಕ …
Read More »ಬೆಟಗೇರಿಯಲ್ಲಿ ವಿಭಿನ್ನ ವೈಭವದ ದೀಪಾವಳಿ ಹಬ್ಬ ಆಚರಣೆ
ಅಡಿವೇಶ ಮುಧೋಳ. ಬೆಟಗೇರಿ ಬೆಟಗೇರಿ: ದೀಪಾವಳಿ ಅಮವಾಸ್ಯೆ ಮ್ತು ಪಾಡ್ಯ ದಿನದ ಸಡಗರ, ಸಂಭ್ರಮ ನೋಡಬೇಕಾದರೆ ನೀವೊಮ್ಮೆ ಬೆಳಗಾವಿ ಜಿಲ್ಲೆಯ ಕರದಂಟೂರು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1 ಮತ್ತು ನ.2ರಂದು ವಿಭಿನ್ನ ವೈಭವ, ಸಡಗರ, ಸಂಭ್ರಮದಿಂದ ದೀಪಾವಳಿ ಹಬ್ಬ ಆಚರಣೆ ನಡೆಯಲಿದೆ. ಬೆಟಗೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬ ಬಂದರೆ ನಾಲ್ಕೈದು ದಿನ ಮನೆ ಮುಂದೆ ಹಣತೆಗಳ ಸಾಲು, ಬೆಳಕಿನಿಂದ ಬೆಳಗುವ …
Read More »ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ-ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೌಜಲಗಿ ಗ್ರಾಮದ ಬಸವೇಶ್ವರ ಪೇಟೆಯಲ್ಲಿ ಮಂಗಳವಾರದAದು ಜರುಗಿದ ಕಿತ್ತೂರು ರಾಣಿ ಜಯಂತಿ …
Read More »