ಕಾವೇರಿ . ಬಿ ಪಾಟೀಲ ರಾಜ್ಯ ಮಟ್ಟಕೆ ಆಯ್ಕೆ ಮೂಡಲಗಿ: ಸಮೀಪದ ಶಿವಾಪುರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕಾವೇರಿ ಮುತ್ತಪ್ಪ ಬಿ ಪಾಟೀಲ್ ಕೋಲಾರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಬಾಲಕಿಯರ ವಿಭಾಗದ 100 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಪ್ರಯುಕ್ತ ಶಿವಣ್ಣಪ್ಪ ರಡರಟ್ಟಿ ಊರಿನ ಯುವ ದುರಿನರಾದ ಶಿವನಗೌಡ ಪಾಟೀಲ್, ಶಿವಬಸು ಜಿಂಜರ್ವಾಡ್, ಕೆಂಪಣ್ಣ ಮುಧೋಳ (ಟಿ ಪಿ), ಪತ್ರಕರ್ತರು ಹಾಗೂ ಎಸ್ …
Read More »Daily Archives: ನವೆಂಬರ್ 2, 2024
ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ದೀಪಾವಳಿ ಹಬ್ಬದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ನಾಡಿನ ಒಳಿತಿಗಾಗಿ ಅಮ್ಮ ಮಹಾಲಕ್ಷ್ಮಿ ದೇವಿಯು ಸಕಲರಿಗೆ ಸುಖ, ನೆಮ್ಮದಿ, ಶಕ್ತಿ, ಸಮೃದ್ಧಿ ನೀಡಿ ಕರುಣಿಸಲಿ. ಬೆಳಕಿನ ಹಬ್ಬ ದೀಪಾವಳಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಅವರು ಪ್ರಾರ್ಥಿಸಿದರು. ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು …
Read More » IN MUDALGI Latest Kannada News
IN MUDALGI Latest Kannada News
				 
			 
				
			 
				
			