Breaking News

Daily Archives: ನವೆಂಬರ್ 5, 2024

ಮುನ್ಯಾಳ ಗ್ರಾ.ಮಂ ದಿಂದ ರಂಗಾಪೂರ ಶಾಲೆಗೆ ಟಿ.ವಿ ಕಾಣಕೆ

ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಂಗಾಪುರ ಗ್ರಾಮದ ಸರ್ಕಾರಿ ಕನ್ನಡ ಶಾಲೆಯ ಮಕ್ಕಲಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯ ಹಾಗೂ ಸ್ಮಾರ್ಟ್ ಶಿಕ್ಷಣದ ಸಲುವಾಗಿ ಗ್ರಾಮ ಪಂಚಾಯತ್ ಮುನ್ಯಾಳ ಗ್ರಾಮ ಪಂಚಾಯತಿಯಿಂದ 45 ಇಂಚಿನ ಟಿ.ವಿ ಯನ್ನು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕಾಣಕೆ ನೀಡಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಉದಯ್ ಸನದಿ, ಸದಸ್ಯರಾದ ಬಸಪ್ಪ ಮಾದರ, ಸದಸ್ಯರಾದ ಬಸವ್ವ ಮಾದರ್ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ …

Read More »

‘ಕನ್ನಡ ನಾಡಿನ ಕೀರ್ತಿಯು ವಿಶ್ವವ್ಯಾಪ್ತಿಯಾಗಿ ಹಬ್ಬಿದೆ’- ಡಾ. ಮಹಾದೇವ ಪೋತರಾರಜ

ಮೂಡಲಗಿ ತಾಲ್ಲೂಕಿನ ಫುಲಗಡ್ಡಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾನಪದ ಸಮ್ಮೇಳನದಲ್ಲಿ ರೂಪಕ ಪ್ರದರ್ಶಿಸಿದ ಶಾಲಾ ಬಾಲಕರನ್ನು ಗೌರವಿಸಿದರು. ಮೂಡಲಗಿ: ‘ಕನ್ನಡ ನಾಡು, ನುಡಿ, ಸಂಸ್ಕøತಿಯ ವೈಶಿಷ್ಟ್ಯತೆಯ ಕುರಿತು ಪ್ರಾಚೀನ ಕವಿಗಳು ಬಣ್ಣಿಸಿದ್ದು, ಕನ್ನಡ ನಾಡಿನ ಕೀರ್ತಿಯು ವಿಶ್ವವ್ಯಾಪ್ತಿಯಾಗಿ ಹಬ್ಬಿದೆ’ ಎಂದು ಬನಹಟ್ಟಿ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕ ಡಾ. ಮಹಾದೇವ ಪೋತರಾಜ ಹೇಳಿದರು. ತಾಲ್ಲೂಕಿನ ಫುಲಗಡ್ಡಿ ಗ್ರಾಮದ ಮಹರ್ಷಿ ವಾಲ್ಮೀಕಿ ಸಮಿತಿ, ಡಾ. ಬಿ.ಆರ್.ಅಂಬೇಡ್ಕರ್ ಯುವಕ ಸಂಘ, ಕನ್ನಡ …

Read More »

“ವಕ್ಫ್ ಕಾಯ್ದೆಯ ದುರ್ಬಳಕೆ ಖಂಡಿಸಿ ರಾಜ್ಯಪಾಲರಿಗೆ ಮನವಿ”

ಮೂಡಲಗಿ : ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯ ಸರಕಾರ, ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು, ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಈರಣ್ಣ ಅಂಗಡಿ ಹೇಳಿದರು. ಸೋಮವಾರದಂದು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ಶ್ರೀ …

Read More »

ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ ಕೆಲಸವಾಗಬೇಕು

  ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರದಂದು ನಗರದ ಎನ್ ಎಸ್ ಎಫ್ ಕಛೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿರುವುದು. ಈ ಸಂದರ್ಭದಲ್ಲಿ ಗೋಕಾಕ ತಹಶೀಲ್ದಾರ ಡಾ. ಮೋಹನ ಭಸ್ಮೆ, ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಗೋಕಾಕ ತಾ. ಪಂ. ಇಓ ಪರಶುರಾಮ ಗಸ್ತೆ, ಮೂಡಲಗಿ ತಾ.ಪಂ. ಇಓ ಫಕೀರಪ್ಪ ಚಿನ್ನನ್ನವರ ಸೇರಿದಂತೆ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. …

Read More »