ಗೋಕಾಕ: ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ …
Read More » IN MUDALGI Latest Kannada News
IN MUDALGI Latest Kannada News
				 
			 
				
			