Breaking News

Daily Archives: ನವೆಂಬರ್ 7, 2024

ಶಿಕ್ಷಕರಿಂದ ವಿಶೇಷ ಪಾಠ ಪ್ರವಚನ

*ಅಡಿವೇಶ ಮುಧೋಳ. ಬೆಟಗೇರಿ:ಶಿಕ್ಷಕರಿಂದ ವಿಶೇಷ ಗಮನ… ಪಾಠ ಪ್ರವಚನ… ವಿದ್ಯಾರ್ಥಿಗಳಿಂದ ವಾಗ್ದಾನ.., ಫಲಿಂತಾಂಶ ಸುಧಾರಣೆÉಗೆ ಪ್ರೇರಣೆ… ಇದೇನು.? ಎಲ್ಲಿ ಅನ್ನುತ್ತೀರಾ.! ಇದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ವಿಶೇಷ ಕಾರ್ಯಕ್ರಮ ನ.7ರಂದು ನಡೆಯಿತು. ಶಾಲೆಯ ಮುಖ್ಯಾಧ್ಯಾಪಕ, ಸಹಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಲು ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಸ್ವ ಸಾಮಥ್ಯದ …

Read More »

ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ , ಮುಂಬರುವ ದಿನಗಳಲ್ಲಿ ಅಡಿಬಟ್ಟಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಶಾಸಕ ಬಾಲಚಂದ್ರ ಜಾರಕಿಹೊಳಿ

ಅಡಿಬಟ್ಟಿ- (ತಾ.ಗೋಕಾಕ)- ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಅಡಿಬಟ್ಟಿ ಮುಖ್ಯರಸ್ತೆಯಿಂದ ವಿಠ್ಠಪ್ಪ ಗುಡಿಯವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆಯನ್ನು ನೀಡಿದರು. ಇತ್ತೀಚೆಗೆ ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ವಿಠ್ಠಪ್ಪನ ದೇವರ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಠ್ಠಪ್ಪ ದೇವಸ್ಥಾನ (ಬಸಳಿಗುಂದಿ ಮನೆಯಿಂದ ಪೂಜೇರಿ ಮನೆತನಕ) ದ ರಸ್ತೆಯನ್ನು ಸುಧಾರಿಸಲಾಗುವುದು ಎಂದು ತಿಳಿಸಿದರು. ದಂಡಿನ ಮಾರ್ಗದ ರಸ್ತೆಯಲ್ಲಿರುವ ಅಡಿಬಟ್ಟಿ ಗ್ರಾಮಸ್ಥರು ಮೊದಲಿನಿಂದಲೂ ವಿಶ್ವಾಸವನ್ನಿಟ್ಟುಕೊಂಡು ಆಶೀರ್ವಾದ ಮಾಡುತ್ತ …

Read More »

Ragging ವಿರೋಧಿ ಕಾಯ್ದೆ ಹಾಗೂ Ragging ವಿರೋಧಿ ಮಾರ್ಗಸೂಚಿಗಳ ಅರಿವು ಅಗತ್ಯ – ನಾಗಪ್ಪ  ಒಡೆಯರ

  ಮೂಡಲಗಿ :    Ragging ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಕಾನೂನು ಬಾಹಿರ ಚಟುವಟಿಕೆಯಾಗಿದ್ದು  Ragging ಪ್ರವೃತ್ತಿಯಿಂದ ವಿದ್ಯಾರ್ಥಿಗಳು ಬದಲಾಗಬೇಕು ಇಂದು ಅಧ್ಯಯನದ ಬದಲಾಗಿ ವಿದ್ಯಾರ್ಥಿಗಳ ಕಾಲೇಜು ಅವಧಿಗಳಲ್ಲಿ ತಮ್ಮ ಕೆಳದರ್ಜೆ ವಿದ್ಯಾರ್ಥಿಗಳ ಮೇಲೆ  Ragging ಚಟುವಟಿಕೆಯಲ್ಲಿ ತೊಡಗಿ ಸಾಮಾಜಿಕ ಅಪರಾಧಕೃತ್ಯಗಳಲ್ಲಿ ಕಾರಣವಾಗುತ್ತಿದ್ದಾರೆ ಇದರಿಂದ ತಮ್ಮ ಅಮೂಲ್ಯವಾದ ಜೀವನವನ್ನು  Ragging ಚಟುವಟಿಕೆ ಯಿಂದ ಹಾಳುಮಾಡಿಕೊಂಡು ಇನ್ನೂಬ್ಬ ವಿದ್ಯಾರ್ಥಿಯ ಭವಿಷ್ಯವನ್ನು ಹಾಳುಮಾಡುತಿರುವುದು ಸರ್ವೇಸಾಮನ್ಯವಾಗಿದೆ. ಮತ್ತು Ragging ಚಟುವಟಿಕೆ ವಿದ್ಯಾರ್ಥಿಗಳ ಮಾರಣಾಂತಿಕ ಸ್ವರೂಪಕ್ಕೆ …

Read More »

ಬಳಸಿದಂತೆ ಬೆಳೆಯುತ್ತದೆ, ಆರ್ಥಿಕ ಶ್ರೀಮಂತಿಕೆಯು ಬಳಸಿದಂತೆ ಕರಗುತ್ತದೆ ಶೂನ್ಯವಾಗುತ್ತದೆ ಬದುಕು ಸಹ ಶೂನ್ಯವಾಗುತ್ತದೆ, ಶರಣರಂತೆ ಬದುಕುವುದನ್ನು ಕಲಿಯಬೇಕಾಗಿದೆ ಎಂದರು.                        ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಲಕ್ಷ್ಮೀ ಪೂಜಾರಿ, ಬಾಬುರಾವ ಬೆಳವಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಿದರು. ಗಣೇಶವಾಡಿ, ಹೊಸೂರ ಗ್ರಾಮದ ಭಕ್ತರಿಂದ ದಾಸೋಹ ಸೇವೆ ಜರುಗಿತು. ಅಪ್ಪಾಸಾಹೇಬ ಕುರುಬರ ಬಳಗದಿಂದ ಸಂಗೀತ ಸೇವೆ ಜರುಗಿತು, ಪ್ರೊ. …

Read More »