1.14 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮೂಡಲಗಿ ಪಟ್ಟಣದ ಪೋಲಿಸ್ ಠಾಣೆ ಹತ್ತಿರದಿಂದ ಎಸ್‍ಎಸ್‍ಆರ್ ಕಾಲೇಜ ವರೆಗಿನ ಮುಖ್ಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ಪುರಸಭೆ ಅಧ್ಯಕ್ಷೆ ಖುರಶಾದ ಅನ್ವರ ನದಾಫ ಅವರು ಭೂಮಿ ಪೂಜೆ ನೇರವೆರಿಸಿ ಚಾಲನೆ ನೀಡಿದರು. ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿ ಮೇರೆಗೆ ಪುರಸಭೆಯ ವಿವಿಧ ಯೋಜನೆ ಅಡ್ಡಿಯಲಿ 1.14 ಕೋಟಿ ರೂ ಅನುದಾನದಲ್ಲಿ ಮೂಡಲಗಿ ಪಟ್ಟಣದ …
Read More »Daily Archives: ನವೆಂಬರ್ 12, 2024
16ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದ ಆಮಂತ್ರ ಪತ್ರಿಕೆ ಬಿಡುಗಡೆ
16ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದ ಆಮಂತ್ರ ಪತ್ರಿಕೆ ಬಿಡುಗಡೆ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಜರುಗುವ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವವರು ಕೂಡಿಕೊಂಡು ಕೆಲಸ ಮಾಡಿ ಸಮ್ಮೇಳನವನ್ನು ಯಶಸ್ವಿಗೋಳಿಸೋಣ ಎಂದು ಸಮ್ಮೇಳನದ ದಿವ್ಯ ಸಾನ್ನಿಧ್ಯವಹಿಸುತ್ತಿರು ಮೂಡಲಗಿ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರಯಬೋಧ ಮಹಾಸ್ವಾಮೀಜಿ ಹೇಳಿದರು. ಅವರು ರವಿವಾರ ಸಂಜೆ ಪಟ್ಟಣದ ಶ್ರೀ ಶಿವಬೋಧರಂಗ ಮಠದಲ್ಲಿ ಮೂಡಲಗಿಯಲ್ಲಿ ನ.23 ಮತ್ತು 24 ರಂದು ನಡೆಯುವ …
Read More »ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ
ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನ.12ರಂದು ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಗಾವಿ ಜಿಲ್ಲಾ ಪಂಚಾಯತ, ಚಿಕ್ಕೋಡಿ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗ ಹಾಗೂ ಗೋಕಾಕ ಸಹಾಯಕ ಕಾರ್ಯಕಾರಿ ಅಭಿಯಂತರರು ಪಂಚಾಯತ ರಾಜ್ ಇಂಜನೀಯರಿಂಗ್ ಉಪವಿಭಾಗದ ಸಹಯೋಗದಲ್ಲಿ ಸನ್2022-23ನೇ ಸಾಲಿನ ಕೇಂದ್ರ ಯೋಜನಾ ಅನುಮೋದನಾ ಮಂಡಳಿ(ಪಿಎಬಿ)ವಾರ್ಷಿಕ …
Read More »ಪಾಂಡಪ್ಪ ರಂಗಪ್ಪ ಚನ್ನಾಳ ನಿಧನ
ನಿಧನ ವಾರ್ತೆ ಮೂಡಲಗಿ: ತಾಲ್ಲೂಕಿನ ಢವಳೇಶ್ವರ ಗ್ರಾಮದ ಹಿರಿಯರ ಹಾಗೂ ಪ್ರಗತಿ ಪರ ರೈತರಾದ ಪಾಂಡಪ್ಪ ರಂಗಪ್ಪ ಚನ್ನಾಳ(95) ಮಂಗಳವಾರ ನಿಧನರಾದರು ಪಾಂಡಪ್ಪ ರಂಗಪ್ಪ ಚನ್ನಾಳ ಅವರು ತಮ್ಮ ಜೀವಿತ ಅವಧಿಯಲ್ಲಿ ಅರಭಾವಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾಗಿ, ಗೋಕಾಕ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಸಮೀರವಾಡಿ ಕಬ್ಬು ಬೆಳೆಗಾರ ಸಂಘದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. …
Read More »