Breaking News

Daily Archives: ನವೆಂಬರ್ 17, 2024

ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ

*ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ* ಗೋಕಾಕ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಗುರು ಖಾಸ್ಗತೇಶ್ವರ ಸಾಂಸ್ಕೃತಿಕ ಹಾಗೂ ನಾಟ್ಯ ಸಂಘ ಎಂ.ಕೆ.ಹುಬ್ಬಳ್ಳಿ ಇದರ ಉದ್ಘಾಟನಾ ಸಮಾರಂಭವನ್ನು ರವಿವಾರದಂದು ಇಲ್ಲಿನ ಬ್ಯಾಳಿ ಕಾಟಾದ ಕಲ್ಯಾಣಶೆಟ್ಟಿಯವರ ಜಾಗೆಯಲ್ಲಿ ಉದ್ಘಾಟಿಸಲಾಯಿತು. ಈ ನಿಮಿತ್ತ “ತವರು ಬಿಟ್ಟ ತಂಗಿ” ನಾಟಕದ ಪ್ರದರ್ಶನ ನಡೆಯಿತು. ಶಂಕರ ಗುರುಗಳು, ಅಶೋಕ ಕಡಪಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮುಖ್ಯ ಸಂಘಟಿಕ ದಾವಲ್ ತಾಳಿಕೋಟಿ …

Read More »

ಶಿವಶರಣ ಮೇದಾರ ಕೇತಯ್ಯಾನವರ 894ನೇ ಜಯಂತಿ ಆಚರಣೆ

ಶಿವಶರಣ ಮೇದಾರ ಕೇತಯ್ಯಾನವರ 894ನೇ ಜಯಂತಿ ಆಚರಣೆ ಮೂಡಲಗಿ: ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ 894ನೇ ಜಯಂತಿಯನ್ನು ಮೂಡಲಗಿ ಪಟ್ಟಣದಲ್ಲಿ ಮೇದಾರ ಸಮಾಜ ಭಾಂದವರು ಶೃದ್ಧಾಭಕ್ತಿಯಿಂದ ಆಚರಿಸಿದರು. ಶಿವಾಜಿ ಮೇದಾರ ಅವರು ಮೇದಾರ ಕೇತಯ್ಯಾ ಅವರ ಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ ಬಿದಿರುಬುಟ್ಟಿ ಕಾಯಕದ ಹಣದಿಂದ ದಾಸೋಹ ನಡೆಸಿ, ಪವಿತ್ರಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದ ಶರಣ. ವೀರಶೈವ …

Read More »

ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಉದ್ಘಾಟಕರಾಗಿ ಸಚಿವೆ …

Read More »