ಇಲ್ಲಿಯ ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ಘಟಕದಿಂದ ಹಮ್ಮಿಕೊಂಡ 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು *ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ):* ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ …
Read More »
IN MUDALGI Latest Kannada News