ಮೂಡಲಗಿ:ಕಲ್ಲೋಳಿ ಪಟ್ಟಣದ ಪಿಜೆಎನ್ ಪ್ರೌಢ ಶಾಲೆಯಲ್ಲಿ ಶ್ರೀ ಸತ್ಯಸಾಯಿ ಬಾಬಾರವರ 99 ನೇ ಜನ್ಮದಿನೋತ್ಸವನ್ನು ಗೋಕಾಕ ತಹಶೀಲ್ದಾರ ಮೋಹನ ಭಸ್ಮೇ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಶನಿವಾರ ಶ್ರೀ ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿನಿತ್ಯ ಸೇವೆ ಮಾಡುವ ಮೂಲಕ ಸಾಧನೆ ಮಾಡಬೇಕು,ನಿರೀಕ್ಷೆ ಇಲ್ಲದೇ ಸೇವೆಯಲ್ಲಿ ತೊಡಗಿಕೊಳ್ಳಬೇಕು,ಯಾವುದೇ ಸಾಧನೆಗೆ ಗುರಿ ಮುಖ್ಯ ಗುರಿ ಇಟ್ಟುಕೋಳ್ಳುತ್ತೇವೆ ಆದರೆ ಆಲೋಚನೆ ಮಾಡುವುದಿಲ್ಲ ಆವಾಗ …
Read More »
IN MUDALGI Latest Kannada News