Breaking News

Daily Archives: ನವೆಂಬರ್ 25, 2024

ಶಬರಿಮಲೆ ದರ್ಶನಕ್ಕೆ ಪ್ರಯಾಣಿಸಲು ಬೆಳಗಾವಿಯಿಂದ ಚೆಂಗನ್ನೂರ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಸೇವೆ ಆರಂಭಿಸುವoತೆ ಒತ್ತಾಯಿಸಿ ರಾಜ್ಯಸಭಾ ಸದಸ್ಯರಿಗೆ ಮನವಿ

ಬೆಳಗಾವಿ: ಜಿಲ್ಲೆಯ ಅಯ್ಯಪ್ಪ ಸ್ವಾಮಿ ಭಕ್ತರು ಶಬರಿಮಲೆಗೆ ತೆರಳಲು ಅನುಕೂಲವಾಗುವಂತೆ ಡಿಸೆಂಬರ್ 09 ರಿಂದ ಬೆಳಗಾವಿ- ಕೊಲ್ಲಂ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ವೇಳಾಪಟ್ಟಿ ಬಿಡುಗಡೆ ಮಾಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ನೈರುತ್ಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ನ-25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ನವೆಂಬರನಿAದ ಜನವರಿವರೆಗೆ …

Read More »

ಸಾಮಾನ್ಯ ಕಾರ್ಯಕರ್ತರ ಪರಿಶ್ರಮ ಅಸಮಾನ್ಯ ಗೆಲುವಿಗೆ ಕಾರಣ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನಿರೀಕ್ಷೆ ಮೀರಿ ಹೆಚ್ಚು ಸ್ಥಾನಗಳನ್ನು ಗೆಲ್ಲುವಲ್ಲಿ ಸಾಮಾನ್ಯ ಕಾರ್ಯಕರ್ತರ ಪರಿಶ್ರಮ ಅತ್ಯಂತ ಹೆಚ್ಚು ಹೀಗಾಗಿ ಅದು ಅಸಮಾನ್ಯ ಗೆಲುವಿಗೆ ಕಾರಣವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಚುನಾವಣಾ ಪ್ರಾರಂಭದ ದಿನಗಳಲ್ಲಿ ಮಹಾರಾಷ್ಟ್ರದ ಬಿಜೆಪಿ ರಾಜಕೀಯ ಪರಿಸ್ಥಿತಿ ಅಷ್ಟೇನು ಉತ್ತಮವಾಗಿರಲ್ಲಿಲ್ಲ. ಆದರೆ ದಿನ ಕಳೆದಂತೆ ಕಾರ್ಯಕರ್ತರಿಗೆ ವಾಸ್ತವ ಸಂಗತಿಯನ್ನು ಅರಿವು ಮೂಡಿಸುವ ಮೂಲಕ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ …

Read More »