Breaking News

Daily Archives: ನವೆಂಬರ್ 26, 2024

“ಕಲ್ಕಿ ಕಾಲದ ಮಕ್ಕಳನ್ನು ಪಾಲಕರು ಹೀಗೆ ಬೆಳೆಸಿ”

“ಕಲ್ಕಿ ಕಾಲದ ಮಕ್ಕಳನ್ನು ಪಾಲಕರು ಹೀಗೆ ಬೆಳೆಸಿ” “ಮನೆಯೇ ಮೊದಲ ಪಾಠಶಾಲೆ ,ಜನನಿಯೇ ಮೊದಲ ಗುರು “ ಎಂಬ ಮಾತಿನಂತೆ,ಮಕ್ಕಳ ಭವಿಷ್ಯ ಹೇಗಿರುತ್ತದೆ ಎನ್ನುವುದು ಮನೆಯಲ್ಲಿಯೇ ನಿರ್ಧಾರವಾಗುವುದು. ಏಕೆಂದರೆ,ಮಕ್ಕಳು ತಮ್ಮ ಪೆÇೀಷಕರಿಂದಲೇ ಎಲ್ಲವನ್ನು ಕಲಿಯುವರು. ಹೀಗಾಗಿ ಮಕ್ಕಳಿಗೆ ಜೀವನದ ಕೆಲವೊಂದು ಪಾಠಗಳನ್ನು ಕಲಿಸಿಕೊಡುವುದು ಅಗತ್ಯ. “ಬೆಳೆಯುವ ಸಿರಿ, ಮೊಳಕೆಯಲ್ಲಿ “ ಎನ್ನುವಂತೆ ಸಣ್ಣ ವಯಸ್ಸಿನಲ್ಲಿಯೇ ತಮ್ಮ ಮಕ್ಕಳಿಗೆ ಇತರರಿಗೆ ಗೌರವ ಕೊಡುವುದನ್ನು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದನ್ನು , ಸಂಯಮದಿಂದ ನಡೆದುಕೊ …

Read More »

ಎಸ್.ಎಸ್.ಆರ್ ಪ್ರೌಢ ಶಾಲೆಯಲ್ಲಿ ‘ಸಂವಿಧಾನ ದಿನಾಚರಣೆಯ ಕಾರ್ಯಕ್ರಮ

ಮೂಡಲಗಿ: ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಭಾರತದ ಭಾವಿ ಪ್ರಜೆಗಳಾದ ನೀವುಗಳು ಭವ್ಯ ಭಾರತದ ಕನಸನ್ನು ಕಟ್ಟಿ ಸಂವಿಧಾನದ ಚೌಕಟ್ಟಿನಲ್ಲಿ ನಿಮ್ಮದೇ ಆದಂತಹ ಸಾಧನೆಯನ್ನು ಮಾಡಿ ಸಂವಿಧಾನದಲ್ಲಿ ಅಳವಡಿಸಿರುವಂತಹ ಭ್ರಾತೃತ್ವ ಸಹೋದರತೆ ಸಮಾನತೆ ಈ ಎಲ್ಲಾ ಅಂಶಗಳನ್ನು ಅಳವಡಿಸಿಕೊಂಡು ಸದೃಢ ಭಾರತವನ್ನು ನಿರ್ಮಿಸುವುದರ ಜೊತೆಗೆ ದೃಢ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಿ ಎಂದು ಎಸ್.ಎಸ್.ಆರ್ ಪ್ರೌಢ ಶಾಲೆಯ ಉಪರಾಚಾರ್ಯ ಬಿ.ಕೆ ಕಾಡಪ್ಪಗೋಳ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ …

Read More »