ಮೌಲಾಸಾಬ್ ತಹಶಿಲ್ದಾರ ನಿಧನ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಮಾಜಿ ಸದಸ್ಯ ಮೌಲಾಸಾಬ್ ಪೀರಸಾಬ್ ತಹಶಿಲ್ದಾರ್ (54) ಗುರುವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು, ಸಹೋದರ-ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »Monthly Archives: ನವೆಂಬರ್ 2024
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ ಮೂಡಲಗಿ : ಪಟ್ಟಣದಲ್ಲಿ ನ.23, 24 ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16 ನೇ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರು ಸಾಹಿತ್ಯಾಸಕ್ತರ ಭೋಜನಕ್ಕೆ ಪಟ್ಟಣದ ಮಹಿಳೆಯರಿಂದ ಗುರುವಾರದಂದು ಕನ್ನಡ ಬುತ್ತಿ(ರೊಟ್ಟಿ) ಜಾತ್ರೆಯ ಕಾರ್ಯಕ್ರಮ ವಾದ್ಯ ಮೇಳಗಳೊಂದಿಗೆ ಜನಮನ ಸೇಳೆಯಿತು. ಗುರುವಾರ ಸಂಜೆ ಮೂಡಲಗಿಯ ಲಕ್ಷ್ಮೀ ನಗರದ ಕಾಳಿಕಾದೇವಸ್ಥಾನದಲ್ಲಿ “ಕನ್ನಡ ರೊಟ್ಟಿ ಬುತ್ತಿ ಜಾತ್ರೆಗೆ” …
Read More »ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ಸಲ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯುವುದೇ.?
ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ಸಲ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯುವುದೇ ? ವರದಿ*ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಇದೇ ನ.28 ರಿಂದ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಪ್ರಾರಂಭದ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸಲು ಆರಂಭದ ದಿನ ನ.29ನೇ ತಾರೀಖು ಇನ್ನೂ ಎಂಟ್ಬುತ್ತು ದಿನ …
Read More »ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೇಷ್ಠ ಸಹಕಾರಿ ಸಂಘ ಪ್ರಶಸ್ತಿ
ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೇಷ್ಠ ಸಹಕಾರಿ ಸಂಘ ಪ್ರಶಸ್ತಿ ಬೆಟಗೇರಿ:ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಸಹಕಾರ ಸಪ್ತಾಹದ ನಿಮಿತ್ತ ನೀಡಲಾಗುವ ಪ್ರಸಕ್ತ ವರ್ಷದ ಶ್ರೇಷ್ಠ ಸಹಕಾರಿ ಸಂಘ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿ ಸಹಕಾರಿ ಸಂಘವಾಗಿದೆ. ಹೈನುಗಾರಿಕೆಯ ಮೂಲಕ ಇಲ್ಲಿಯ ರೈತರು ಆರ್ಥಿಕ ಸಬಲರಾಗಲು …
Read More »ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿ: ವಿನಯಕುಮಾರ ನಾಯ್ಡು
ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿ: ವಿನಯಕುಮಾರ ನಾಯ್ಡು ಬೆಟಗೇರಿ: ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆ-ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವುದರ ಜೊತೆಗೆ ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿರಿ ಎಂದು ಗೋಕಾಕ ತಾಲೂಕ ಪಂಚಾಯತ ಎಡಿ ವಿನಯಕುಮಾರ ನಾಯ್ಡು ಹೇಳಿದರು. ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕ ಪಂಚಾಯತ ಹಾಗೂ ಬೆಟಗೇರಿ ಗ್ರಾಮ ಪಂಚಾಯತ ಸಹಯೋಗದಲ್ಲಿ ನಡೆದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹನಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶೌಚಾಲಯ …
Read More »ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಮೂಡಲಗಿ : ಬೆಳಗಾವಿ ಜಿಲ್ಲಾ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಬೆಳಗಾವಿಯಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಖಾನಟ್ಟಿ ಹಾಲು ಉತ್ಪಾದಕರ ಸಹಕಾರಿ ಸಂಘ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಸಪ್ತ ಸಹಕಾರಿ ತತ್ವಗಳ ತಳಹದಿಯ ಮೇಲೆ ಕಾರ್ಯನಿರ್ವಹಿಸುತ್ತಾ ರಾಷ್ಟ್ರದ ಬೆನ್ನೆಲುಬಾಗಿರುವ ರೈತನಿಗೆ ಬೆನ್ನೆಲುಬಾಗಿ ಪಾರದರ್ಶಕ ಆಡಳಿತ, ಪರಿಶುದ್ಧ ಹಾಲು ಸಂಗ್ರಹಣೆ, ರೈತರಿಗೆ ರಿಯಾಯ್ತಿ ದರದಲ್ಲಿ ಹೈನುಗಾರಿಕೆಗೆ ಬೇಕಾಗುವ ಉಪಕರಣಗಳು ಹಾಗೂ ಸರಕಾರದ …
Read More »ಬಳೋಬಾಳ ಗ್ರಾಮದ ಬಸವ ಯೋಗ ಮಂಟಪದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಾಣಗೊಂಡ ಸಮುದಾಯ ಭವನದ ಉದ್ಘಾಟನೆ
ಮೂಡಲಗಿ: ದಿವಂಗತ ಸಂಗಣ್ಣಬಸವ ಸ್ವಾಮೀಜಿಗಳ ಸತತ ಪ್ರಯತ್ನದ ಫಲವಾಗಿ ಬಳೋಬಾಳ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರ ಶ್ರದ್ದಾ ಕೇಂದ್ರವಾಗಿ ಬಸವ ಯೋಗ ಮಂಟಪ ಇಂದು ಅತ್ಯುತ್ತಮವಾಗಿ ಬೆಳೆಯುತ್ತಿದೆ. ಇದು ಬರುವ ದಿನಗಳಲ್ಲಿ ಬಸವ ತತ್ವ ಅನುಷ್ಠಾನದ ಮಹಾನ ಕೇಂದ್ರವಾಗಿ ಬೆಳೆಯಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಶುಭ ಹಾರೈಸಿದರು. ಮಂಗಳವಾರ ನ-19 ರಂದು ಅರಭಾವಿ ಮತಕ್ಷೇತ್ರದ ಬಳೋಬಾಳ ಗ್ರಾಮದ ಬಸವ ಯೋಗ ಮಂಟಪದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ …
Read More »ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ
ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು ಮುಖ್ಯವಾಗಿರುವುದರಿಂದ ತಾಯಿಂಯದಿರು ತಿಳಿದುಕೊಳ್ಳುವುದು ಮುಖ್ಯ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಭಾರತಿ ಕೋಣಿ ತಿಳಿಸಿದರು. ಮಂಗಳವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆ. ಎಚ್. ಐ ಕಾಲೇಜ ಹಾಗೂ ಸ್ಕೂಲ್ ಆಫ್ ನರ್ಸಿಂಗ್ ಘಟಪ್ರಭಾ ಮತ್ತು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಜರುಗಿದ, “ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ …
Read More »ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು 24ನೇ ಜನ್ಮ ದಿನಾಚರಣೆ 24 ಸಾವಿರ ಸಸಿ ನೆಡುವ ಕಾರ್ಯಕ್ಕೆ ವಿವಿಧ ಸ್ವಾಮಿಜಿಗಳಿಂದ ಚಾಲನೆ
ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು 24ನೇ ಜನ್ಮ ದಿನಾಚರಣೆ 24 ಸಾವಿರ ಸಸಿ ನೆಡುವ ಕಾರ್ಯಕ್ಕೆ ವಿವಿಧ ಸ್ವಾಮಿಜಿಗಳಿಂದ ಚಾಲನೆ ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕಳೆದು ಮೂರನಾಲ್ಕು ವರ್ಷಗಳಿಂದ ಜನ ಸಾಮಾನ್ಯರ ಜೋತೆ ಬೆರೆಯುತ್ತಿರುವ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರ 24 ನೇ ಜನ್ಮ ದಿನಾಚರಣೆ ನಿಮಿತ್ಯ 24 ಸಾವಿರ ಸಸಿ ನೆಡುವ ಕಾರ್ಯವನ್ನು ಹಮ್ಮಿಕೊಂಡಿರುವುದ ಶ್ಲಾಘನಿಯ ಎಂದು ಮುನ್ಯಾಳ-ರಂಗಾಪೂರ ಹಾಗೂ ಬಾಗೋಜಿಕೊಪ್ಪದ ಡಾ.ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ …
Read More »16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ: ಬೈಕ್ ರ್ಯಾಲಿಗೆ ಚಾಲನೆ
16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ: ಬೈಕ್ ರ್ಯಾಲಿಗೆ ಚಾಲನೆ ಮೂಡಲಗಿ : ಪಟ್ಟಣದಲ್ಲಿ ನ.23, 24 ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16 ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮಂಗಳವಾರ ಸಂಜೆ ಮೂಡಲಗಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೈಕ್ ರ್ಯಾಲಿಗೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ ಸೋನವಾಲಕರ, ವಕೀಲರ ಸಂಘದ ಅಧ್ಯಕ್ಷ ಆರ್.ಆರ್.ಬಾಗೋಜಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣಾ ಗಿರೇನ್ನವರ ಚಾಲನೆ ನೀಡಿದರು. ರ್ಯಾಲಿಯು …
Read More »