Breaking News
Home / 2024 / ನವೆಂಬರ್ (page 3)

Monthly Archives: ನವೆಂಬರ್ 2024

ವಿಶ್ವ ಶೌಚಾಲಯ ದಿನಾಯರಣೆಗೆ ಚಾಲನೆ ನೀಡಿ ಮೂಡಲಗಿ ತಾಲೂಕ ಪಂಚಾಯತ ಸಹಾಯಕ ನಿರ್ದೇಶಕರು ಚಂದ್ರಶೇಖರ ಬಾರಕಿ

ಕುಲಗೋಡ: ಸಾಂಕ್ರಾಮಿಕ ರೋಗದಿಂದ ಜನರ ಕಾಪಾಡಲು, ಬಯಲು ಶೌಚ್ಛ ಮುಕ್ತಮಾಡಿ ಸ್ವಚ್ಛ ಮತ್ತು ಸುರಕ್ಷತೆ ಬದುಕು ಸಾಗಿಸಲು ಸರಕಾರ ಈ ಯೋಜನೆ ತಂದಿದ್ದು. ಮನೆಗೊಂದು ಶೌಚಾಯಲ ನಿರ್ಮಿಸುವ ಗುರಿ ಸರಕಾರ ಹೊಂದಿದ್ದು ಪ್ರತಿಯೊಬ್ಬರು ಸಹಕರಿಸಬೇಕು ಎಂದು ಮೂಡಲಗಿ ತಾಲೂಕ ಪಂಚಾಯತ ಸಹಾಯಕ ನಿರ್ದೇಶಕರು ಚಂದ್ರಶೇಖರ ಬಾರಕಿ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಇಂದು ಮುಂಜಾನೆ ವಿಶ್ವ ಶೌಚಾಲಯ ದಿನ ಕಾರ್ಯಕ್ರಮಕ್ಕೆ …

Read More »

ಸರ್ವೋತ್ತಮ ಜಾರಕಿಹೊಳಿ ಹುಟ್ಟು ಹಬ್ಬದ ನಿಮಿತ್ತ ಕಾರ್ಯಕರ್ತರು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬೆಳಗಿನ‌ ಉಪಹಾರ ವಿತರಿಸಿದರು.

ಗೋಕಾಕ: ಯುವ ನಾಯಕರು, ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕರೂ ಆಗಿರುವ ಸರ್ವೋತ್ತಮ ಜಾರಕಿಹೊಳಿ ಅವರ ೨೪ ನೇ ಹುಟ್ಟು ಹಬ್ಬದ ನಿಮಿತ್ತ ಅವರ ಅಭಿಮಾನಿ ಕಾರ್ಯಕರ್ತರು ನಗರದ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಬೆಳಗಿನ‌ ಉಪಹಾರ ವಿತರಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ ಮಾತನಾಡಿ, ಸರ್ವೋತ್ತಮ ಜಾರಕಿಹೊಳಿ ಅವರು ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ …

Read More »

ಮಾನವ ಕುಲದ ಐಕ್ಯತೆ ಚಿಂತನಕಾರರಲ್ಲಿ ಕನಕದಾಸರು ಶ್ರೇಷ್ಟರು : ಸಂಜೀವ ಮಂಟೂರ

ಮಾನವ ಕುಲದ ಐಕ್ಯತೆ ಚಿಂತನಕಾರರಲ್ಲಿ ಕನಕದಾಸರು ಶ್ರೇಷ್ಟರು : ಸಂಜೀವ ಮಂಟೂರ. ಮೂಡಲಗಿ : ಮಾನವ ಕುಲದ ಐಕ್ಯತೆ ಚಿಂತನಕಾರರಲ್ಲಿ ಕನಕದಾಸರು ಶ್ರೇಷ್ಟರು. ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆಯನೇನಾದರೂ ಬಲ್ಲಿರಾ…. ಎಂದು ಸಮಾಜ ಸುದಾರಕರಾಗಿ 15-16 ನೇ ಶತಮಾನದಲ್ಲಿ ಭಾರತೀಯ ಧಾರ್ಮಿಕ ಅಂದೋಲನದ ಪ್ರತಿಪಾದನೆಯನ್ನು ಕನಕದಾಸರು ಮಾಡಿದರು ಅಲ್ಲದೇ ಜನರಲ್ಲಿ ಇರುವ ಜೀವನದ ಮೌಢತ್ಯೆಗಳನ್ನು ದಾಸ ಸಾಹಿತ್ಯದ ಮೂಲಕ ಜನರಿಗೆ ತಿಳುವಳಿಕೆ ನೀಡಿದರು ಅವರ ದಾಸಸಾಹಿತ್ಯವು ಪ್ರಸ್ತುತ …

Read More »

ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

*ಕನಕದಾಸರ ೫೩೭ ನೇ ಜಯಂತಿಗೆ ಶುಭ ಕೋರಿದ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* ಗೋಕಾಕ- ನಾಡಿನಾದ್ಯಂತ ನಡೆಯುತ್ತಿರುವ ಸಂತ ಶ್ರೇಷ್ಠ ಕನಕದಾಸರ ಜಯಂತಿಗೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ. ಕನಕದಾಸರು ಸರ್ವ ಶ್ರೇಷ್ಠ ದಾಸರು. ಇತರ ದಾಸರಿಗಿಂತ ಭಿನ್ನವಾದವರು. ಸಾಮಾನ್ಯನ ಬದುಕು ಹಸನಾಗಬೇಕು ಎಂಬ ಹಂಬಲ ಅವರದ್ದಾಗಿತ್ತು. ಕನ್ನಡ ಮನಸ್ಸಿನ ವೈಚಾರಿಕ ಪರಂಪರೆಯ ಮಹತ್ವದ ಕೊಂಡಿಯಾಗಿದ್ದರು ಕನಕದಾಸರು. ಕೇಡುಗಳಿಲ್ಲದ ವರ್ಗ, …

Read More »

ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ

*ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ* ಗೋಕಾಕ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಗುರು ಖಾಸ್ಗತೇಶ್ವರ ಸಾಂಸ್ಕೃತಿಕ ಹಾಗೂ ನಾಟ್ಯ ಸಂಘ ಎಂ.ಕೆ.ಹುಬ್ಬಳ್ಳಿ ಇದರ ಉದ್ಘಾಟನಾ ಸಮಾರಂಭವನ್ನು ರವಿವಾರದಂದು ಇಲ್ಲಿನ ಬ್ಯಾಳಿ ಕಾಟಾದ ಕಲ್ಯಾಣಶೆಟ್ಟಿಯವರ ಜಾಗೆಯಲ್ಲಿ ಉದ್ಘಾಟಿಸಲಾಯಿತು. ಈ ನಿಮಿತ್ತ “ತವರು ಬಿಟ್ಟ ತಂಗಿ” ನಾಟಕದ ಪ್ರದರ್ಶನ ನಡೆಯಿತು. ಶಂಕರ ಗುರುಗಳು, ಅಶೋಕ ಕಡಪಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮುಖ್ಯ ಸಂಘಟಿಕ ದಾವಲ್ ತಾಳಿಕೋಟಿ …

Read More »

ಶಿವಶರಣ ಮೇದಾರ ಕೇತಯ್ಯಾನವರ 894ನೇ ಜಯಂತಿ ಆಚರಣೆ

ಶಿವಶರಣ ಮೇದಾರ ಕೇತಯ್ಯಾನವರ 894ನೇ ಜಯಂತಿ ಆಚರಣೆ ಮೂಡಲಗಿ: ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ 894ನೇ ಜಯಂತಿಯನ್ನು ಮೂಡಲಗಿ ಪಟ್ಟಣದಲ್ಲಿ ಮೇದಾರ ಸಮಾಜ ಭಾಂದವರು ಶೃದ್ಧಾಭಕ್ತಿಯಿಂದ ಆಚರಿಸಿದರು. ಶಿವಾಜಿ ಮೇದಾರ ಅವರು ಮೇದಾರ ಕೇತಯ್ಯಾ ಅವರ ಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ ಬಿದಿರುಬುಟ್ಟಿ ಕಾಯಕದ ಹಣದಿಂದ ದಾಸೋಹ ನಡೆಸಿ, ಪವಿತ್ರಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದ ಶರಣ. ವೀರಶೈವ …

Read More »

ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಉದ್ಘಾಟಕರಾಗಿ ಸಚಿವೆ …

Read More »

ಸಕ್ರಿಯ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಿಸಿ- ತಪಸಿ

  ಗೋಕಾಕ- ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯ ಸದಸ್ಯರನ್ನಾಗಿ ಮಾಡಿಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯಲು ಮುಂದಾಗುವಂತೆ ರಾಷ್ಟ್ರೀಯ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು. ಗುರುವಾರದಂದು ಎನ್ಎಸ್ಎಫ್ ಕಛೇರಿಯಲ್ಲಿ ಅರಭಾವಿ ಮಂಡಲದಿಂದ ಜರುಗಿದ ಸಂಘಟನಾ ಪರ್ವದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಬಿಜೆಪಿಯು ಅತೀ ಹೆಚ್ಚಿನ ಸದಸ್ಯರನ್ನು ಹೊಂದಿರುವ ಏಕಮೇವ ಪಕ್ಷವಾಗಿದೆ ಎಂದು ತಿಳಿಸಿದರು. ಈಗಾಗಲೇ ಪಕ್ಷದಿಂದ ಸಕ್ರಿಯ ಸದಸ್ಯತ್ವದ ನೋಂದಣಿ ಅಭಿಯಾನವು …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಮಟ್ಟದ ಸ್ವ-ಸಹಾಯ ಸಂಘದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಮಟ್ಟದ ಸ್ವ-ಸಹಾಯ ಸಂಘದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಉದ್ಘಾಟನೆ ಮೂಡಲಗಿ: ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆಯವರು ಜನಪರ ಹೃದಯದವರು, ರಾಜ್ಯಾದ್ಯಾಂತ ಸರಕಾರ ಮಾಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಎಲ್ಲ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನಿಯ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಅತ್ತಾರ ಸಭಾ ಭವನದಲ್ಲಿ ಶ್ರೀ ಕ್ಷೇತ್ರ …

Read More »

ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನ

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ …

Read More »