ಮೂಡಲಗಿ ತಾಲ್ಲೂಕಿನ ಫುಲಗಡ್ಡಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾನಪದ ಸಮ್ಮೇಳನದಲ್ಲಿ ರೂಪಕ ಪ್ರದರ್ಶಿಸಿದ ಶಾಲಾ ಬಾಲಕರನ್ನು ಗೌರವಿಸಿದರು. ಮೂಡಲಗಿ: ‘ಕನ್ನಡ ನಾಡು, ನುಡಿ, ಸಂಸ್ಕøತಿಯ ವೈಶಿಷ್ಟ್ಯತೆಯ ಕುರಿತು ಪ್ರಾಚೀನ ಕವಿಗಳು ಬಣ್ಣಿಸಿದ್ದು, ಕನ್ನಡ ನಾಡಿನ ಕೀರ್ತಿಯು ವಿಶ್ವವ್ಯಾಪ್ತಿಯಾಗಿ ಹಬ್ಬಿದೆ’ ಎಂದು ಬನಹಟ್ಟಿ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕ ಡಾ. ಮಹಾದೇವ ಪೋತರಾಜ ಹೇಳಿದರು. ತಾಲ್ಲೂಕಿನ ಫುಲಗಡ್ಡಿ ಗ್ರಾಮದ ಮಹರ್ಷಿ ವಾಲ್ಮೀಕಿ ಸಮಿತಿ, ಡಾ. ಬಿ.ಆರ್.ಅಂಬೇಡ್ಕರ್ ಯುವಕ ಸಂಘ, ಕನ್ನಡ …
Read More »Monthly Archives: ನವೆಂಬರ್ 2024
“ವಕ್ಫ್ ಕಾಯ್ದೆಯ ದುರ್ಬಳಕೆ ಖಂಡಿಸಿ ರಾಜ್ಯಪಾಲರಿಗೆ ಮನವಿ”
ಮೂಡಲಗಿ : ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯ ಸರಕಾರ, ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು, ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಈರಣ್ಣ ಅಂಗಡಿ ಹೇಳಿದರು. ಸೋಮವಾರದಂದು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ಶ್ರೀ …
Read More »ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ ಕೆಲಸವಾಗಬೇಕು
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರದಂದು ನಗರದ ಎನ್ ಎಸ್ ಎಫ್ ಕಛೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿರುವುದು. ಈ ಸಂದರ್ಭದಲ್ಲಿ ಗೋಕಾಕ ತಹಶೀಲ್ದಾರ ಡಾ. ಮೋಹನ ಭಸ್ಮೆ, ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಗೋಕಾಕ ತಾ. ಪಂ. ಇಓ ಪರಶುರಾಮ ಗಸ್ತೆ, ಮೂಡಲಗಿ ತಾ.ಪಂ. ಇಓ ಫಕೀರಪ್ಪ ಚಿನ್ನನ್ನವರ ಸೇರಿದಂತೆ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. …
Read More »ಮೆಳವಂಕಿ- ಹಳೆಯ ವಿದ್ಯಾರ್ಥಿಗಳ ಸಂಘದ ಶೈಕ್ಷಣಿಕ ಚಟುವಟಿಕೆಗಳಿಗಾಗಿ ೨೦ ಲಕ್ಷ ರೂಪಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ವಾಗ್ದಾನ
ಗೋಕಾಕ: ಮೆಳವಂಕಿ ಗ್ರಾಮದ ಹಳೆ ವಿದ್ಯಾರ್ಥಿಗಳ ಬೇಡಿಕೆಯಂತೆ ತಮ್ಮ ಶಾಸಕರ ನಿಧಿಯಿಂದ ೨೦ ಲಕ್ಷ ರೂ ಗಳನ್ನು ನೀಡುವುದಾಗಿ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಾಗ್ದಾನ ಮಾಡಿದರು. ತಾಲ್ಲೂಕಿನ ಮೆಳವಂಕಿಯಲ್ಲಿ ಇಚೆಗೆ ನಡೆದ ಸಿದ್ಧಾರೂಢ ಮಠದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾವು ಕಲಿತ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಘವನ್ನು ಹುಟ್ಟು ಹಾಕಿರುವದಕ್ಕೆ ಅವರು ಮೆಚ್ಚುಗೆ …
Read More »ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ನಡೆದ ದೀಪಾವಳಿ ಹಬ್ಬ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ನ.1 ರಂದು ಅಮವಾಸ್ಯೆ ಮತ್ತು ನ.2ರಂದು ಪಾಡ್ಯೆ ದಿನವನ್ನು ಲಕ್ಷ್ಮೀದೇವಿಯ ಪೂಜೆ, ಆರಾಧನೆ, ಕುರಿ ಬೆದರಿಸುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಣೆ ಮಾಡುವುದರ ಮೂಲಕ ಸ್ಥಳೀಯರು ವಿಭಿನ್ನ ವೈಭವ, ಸಡಗರದಿಂದ ಆಚರಿಸಿದರು. ನ.2ರಂದು ಸಾಯಂಕಾಲ 5.30 ಗಂಟೆಗೆ ಗ್ರಾಮದ ಕೆನರಾ ಬ್ಯಾಂಕ್‍ದ ಮುಂದಿರುವ ಬೆಟಗೇರಿ-ಕೌಜಲಗಿ ಮುಖ್ಯ ರಸ್ತೆಯ ಮೇಲೆ ಕಬ್ಬು, ಜೋಳದ ದಂಟು, ಅವರೆ ಹೂ ಗಳಿಂದ ಹಂಪ್ ನಿರ್ಮಿಸಿ …
Read More »ಬೆಟಗೇರಿ ಶ್ರೀಲಕ್ಷ್ಮೀದೇವಿ ದೇವರ ಜಾತ್ರಾಮಹೋತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವರ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನ.4 ಮತ್ತು ನ.5 ರಂದು ನಡೆಯಲಿದೆ. ನ.4ರಂದು ಬೆಳಗ್ಗೆ, ಸಂಜೆ6ಗಂಟೆಗೆ ಇಲ್ಲಿಯ ಲಕ್ಷ್ಮೀದೇವಿ ದೇವಾಲಯದಲ್ಲಿರುವ ಶ್ರೀದೇವಿಯ ಗದ್ಗುಗೆಗೆ ಪೂಜೆ, ನೈವೇದ್ಯ ಸಮರ್ಪಿಸುವ, ದೇವರನ್ನು ಗದ್ಗುಗೆಗೊಳಿಸುವ, ಪರದೇವರ ಪಲ್ಲಕ್ಕಿಗಳ ಆಗಮನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಜೆ ಹೊತ್ತು ಜರುಗಲಿವೆ. ನ.5 ರಂದು ಬೆಳಗ್ಗೆ 6ಗಂಟೆಗೆ ಲಕ್ಷ್ಮೀದೇವಿಯ ಗದ್ಗುಗೆಗೆ ಮಹಾಪೂಜೆ, ಮಹಾಭಿಷೇಕ, ನೈವೇದ್ಯ ಸಮರ್ಪಿಸುವ, …
Read More »ಕಾವೇರಿ . ಬಿ ಪಾಟೀಲ ರಾಜ್ಯ ಮಟ್ಟಕೆ ಆಯ್ಕೆ
ಕಾವೇರಿ . ಬಿ ಪಾಟೀಲ ರಾಜ್ಯ ಮಟ್ಟಕೆ ಆಯ್ಕೆ ಮೂಡಲಗಿ: ಸಮೀಪದ ಶಿವಾಪುರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕಾವೇರಿ ಮುತ್ತಪ್ಪ ಬಿ ಪಾಟೀಲ್ ಕೋಲಾರದ ಶ್ರೀ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಬಾಲಕಿಯರ ವಿಭಾಗದ 100 ಮೀಟರ್ ಹರ್ಡಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಪ್ರಯುಕ್ತ ಶಿವಣ್ಣಪ್ಪ ರಡರಟ್ಟಿ ಊರಿನ ಯುವ ದುರಿನರಾದ ಶಿವನಗೌಡ ಪಾಟೀಲ್, ಶಿವಬಸು ಜಿಂಜರ್ವಾಡ್, ಕೆಂಪಣ್ಣ ಮುಧೋಳ (ಟಿ ಪಿ), ಪತ್ರಕರ್ತರು ಹಾಗೂ ಎಸ್ …
Read More »ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ದೀಪಾವಳಿ ಹಬ್ಬದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. ನಾಡಿನ ಒಳಿತಿಗಾಗಿ ಅಮ್ಮ ಮಹಾಲಕ್ಷ್ಮಿ ದೇವಿಯು ಸಕಲರಿಗೆ ಸುಖ, ನೆಮ್ಮದಿ, ಶಕ್ತಿ, ಸಮೃದ್ಧಿ ನೀಡಿ ಕರುಣಿಸಲಿ. ಬೆಳಕಿನ ಹಬ್ಬ ದೀಪಾವಳಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಅವರು ಪ್ರಾರ್ಥಿಸಿದರು. ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನ ಟ್ರಸ್ಟ್ ಕಮಿಟಿ ಪದಾಧಿಕಾರಿಗಳು …
Read More »ಕನ್ನಡ ನಾಡಿನ ಕಲೆ, ಸಾಹಿತ್ಯ ಸಂಸ್ಕøತಿ ಜಗತ್ತಿನಲ್ಲಿ ಶ್ರೇಷ್ಠವಾಗಿದೆ: ಈರಣ್ಣ ಬಳಿಗಾರ
ಕನ್ನಡ ನಾಡಿನ ಕಲೆ, ಸಾಹಿತ್ಯ ಸಂಸ್ಕøತಿ ಜಗತ್ತಿನಲ್ಲಿ ಶ್ರೇಷ್ಠವಾಗಿದೆ: ಈರಣ್ಣ ಬಳಿಗಾರ ಬೆಟಗೇರಿ: ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.1ರಂದು ಸ್ಥಳೀಯ ಡಾ.ಬೆಟಗೇರಿ ಕೃಷ್ಣಶರ್ಮ ವೃತ್ತದಲ್ಲ್ಲಿ ನಡೆದ ಕನ್ನಡ ರಾಜ್ಯೋತ್ಸವ …
Read More »ಮಸಗುಪ್ಪಿಯಲ್ಲಿ ವಿವಿಧೋದ್ದೇಶ ಪಿಕೆಪಿಎಸ್ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಮಂಗಳವಾರದಂದು ಮಸಗುಪ್ಪಿಯಲ್ಲಿ ವಿವಿಧೋದ್ಧೇಶ ಪಿಕೆಪಿಎಸ್ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಿವಾನಂದ ಸ್ವಾಮಿಗಳು, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ(ಪ್ರ) ಎಸ್.ಜಿ.ಢವಳೇಶ್ವರ, ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ರಾಜೇಂದ್ರ ಸಣ್ಣಕ್ಕಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ,ಪಿಕೆಪಿಎಸ್ ಅಧ್ಯಕ್ಷ ರಾಜೇಶ ಕೊಳವಿ, ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ ಭುಜನ್ನವರ ಸೇರಿದಂತೆ ಅನೇಕರು ಉಪಸ ಮೂಡಲಗಿ: ಯಾವುದೇ ಒಂದು …
Read More »