Breaking News

Daily Archives: ಡಿಸೆಂಬರ್ 5, 2024

‘ಮನುಷ್ಯನನ್ನು ಗುಣದಿಂದ ಅಳೆಯಬೇಕು ಹೊರತು ದುಡ್ಡು, ಅಧಿಕಾರ, ಅಂತಸ್ತಿನಿಂದಲ್ಲ’- ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಜಿ

‘ಮನುಷ್ಯನನ್ನು ಗುಣದಿಂದ ಅಳೆಯಬೇಕು’ ಮೂಡಲಗಿ: ‘ಮನುಷ್ಯನನ್ನು ಗುಣದಿಂದ ಅಳೆಯಬೇಕು ಹೊರತು ದುಡ್ಡು, ಅಧಿಕಾರ, ಅಂತಸ್ತಿನಿಂದಲ್ಲ’ ಎಂದು ಅರಭಾವಿಯ ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳು ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಪ್ರಸ್ತುತ ಸಮಾಜವು ಗುಣವಂತರನ್ನು ಮರೆತು ಅಧಿಕಾರ ಮತ್ತು ಹಣವಂತರಿಗೆ ಬೆಲೆ ಕೊಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದರು. ಇಂದು ಅವಿಭಕ್ತ ಕುಟುಂಬಗಳು ಒಡೆದು ವಿಭಕ್ತ ಕುಟುಂಬಗಳಾಗುತ್ತಿದ್ದು ಇದರಿಂದ …

Read More »

ಏಯ್ಡ್ಸ್ ಮತ್ತು ಕ್ಷಯ ರೋಗದ ಬಗ್ಗೆ ಎಚ್ಚರವಿರಲಿ : ಜಗದೀಶ ಗೊಂದಿ

ಮೂಡಲಗಿ : ಯುವ ಜನತೆಗೆ ಏಯ್ಡ್ಸ್ ಮತ್ತು ಕ್ಷಯ ರೋಗದ ಬಗ್ಗೆ ಇಂದಿನ ಜನರ ಸಾಮಾಜಿಕ ಜೀವನದಲ್ಲಿ ಎಚ್ಚರವಹಿಸುವುದು ಅವಶ್ಯಕವಾಗಿದೆ ಎಚ್.ಐ.ವಿ. ರೋಗವು ಅಸುರಕ್ಷಿತ ಲೈಂಗಿಕತೆ ಮತ್ತು ರಕ್ತ ನೀಡುವಲ್ಲಿ-ಪಡೆದು ಕೊಳ್ಳುವಲ್ಲಿ ಮುಂಜಾಗ್ರತೆ ವಹಿಸದೆ ಇರುವುದು ಹಾಗೂ ನಮ್ಮ ಇನ್ನಿತರ ನಿಷ್ಕಾಳಜಿಯಿಂದ ರೋಗ ಉಲ್ಬಣಗೊಳ್ಳುತ್ತದೆ ಮತ್ತು ಕ್ಷಯ ರೋಗವು ಚಳಿಗಾಲದಲ್ಲಿ ಉಲ್ಬಣಗೊಳ್ಳುತ್ತಿದ್ದು ಇಂದಿನ ಆಹಾರ ಪದ್ದತಿ ಜೀವನ ಕ್ರಮಗಳು ಟಿಬಿ ರೋಗದ ಮೇಲೆ ಮಾರಣಾಂತಿಕ ಪರಿಣಾಮ ಬೀರುತ್ತಿದ್ದು ಸಾಂಕ್ರಾಮಿಕ ರೋಗಗಳಿಂದಲ್ಲೂ …

Read More »