Breaking News

Daily Archives: ಡಿಸೆಂಬರ್ 7, 2024

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಶಿಸ್ತು ಮತ್ತು ದೇಶಾಭಿಮಾನ ಕಲಿಸಿರಿ-ಗಜಾನನ ಮನ್ನಿಕೇರಿ   

 ಮೂಡಲಗಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಶಿಸ್ತನ್ನು ಕಲಿಸಬೇಕೆಂದು ಬೆಳಗಾವಿಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣದೇವರ ವಿದ್ಯಾಸಂಸ್ಥೆ ವತಿಯಿಂದ ಜರುಗಿದ  ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್‌ಬುಲ್ ದಳಗಳನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪೂಜ್ಯ ಶ್ರೀ ನಿಜಗುಣದೇವ ಮಹಾಸ್ವಾಮಿಗಳು ತಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ …

Read More »

ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ವಿದ್ಯಾರ್ಥಿಗಳಲ್ಲಿ ಕ್ರೀಡಾ ಯಶಸ್ಸು ತಂದು ಕೊಡುತ್ತದೆ – ಸಂಗಮೇಶ ಹಳ್ಳೂರ

ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ವಿದ್ಯಾರ್ಥಿಗಳಲ್ಲಿ ಕ್ರೀಡಾ ಯಶಸ್ಸು ತಂದು ಕೊಡುತ್ತದೆ – ಸಂಗಮೇಶ ಹಳ್ಳೂರ ಮೂಡಲಗಿ : ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ಕ್ರೀಡಾ ಯಶಸ್ಸು ತಂದು ಕೊಡುತ್ತದೆ ದೃಢ ಸಂಕಲ್ಪ ಮತ್ತು ಕ್ರೀಡಾ ಅರ್ಪಣಾ ಮನೋಭಾ ವಗಳು ನಿಮ್ಮಲ್ಲಿದ್ದರೆ ನಿಮ್ಮ ಸಾಧನೆಗಳಿಗೆ ಮೇರೆಗಳು ಇರುವುದಿಲ್ಲ ಯಶಸ್ಸು ಸಿಗದ ಖುಷಿಗೆ ನನಸಾಗುವಂತೆ ಆಸೆ ಪಡುವುದು ಮೂರ್ಖತನ ಪ್ರತಿಭೆ ಇದ್ದ ಕಡೆ ಕನಸ್ಸು ಕಟ್ಟಿ ಬದುಕುವುದೇ ಜೀವನವಾಗಬೇಕೆಂದು ಶ್ರೀವಿದ್ಯಾನಿಕೇತನ …

Read More »