ಮೂಡಲಗಿ: ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು 2018-19ನೇ ಸಾಲಿನಿಂದ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆಯಡಿ “ಆವಿಷ್ಕಾರ ಮತ್ತು ಕೃಷಿ ಉದ್ಯಮಶೀಲತೆ ಅಭಿವೃದ್ಧಿ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಮೂಲಕ , ಸ್ಟಾರ್ಟ್‌ಅಪ್‌ಗಳಿಗೆ ಆರ್ಥಿಕ ಮತ್ತು ತಾಂತ್ರಿಕ ಬೆಂಬಲವನ್ನು ನೀಡುವ ಮೂಲಕ ನಾವೀನ್ಯತೆ ಮತ್ತು ಕೃಷಿ ಉದ್ಯಮಶೀಲತೆಯನ್ನು ಉತ್ತೇಜಿಸುತ್ತಿದೆ. 2019-20 ರಿಂದ 2023-24 ರವರೆಗೆ 1708 ಕೃಷಿ ಸ್ಟಾರ್ಟ್‌ಅಪ್‌ಗಳಿಗೆ 122.50 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು …
Read More »