‘ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 101ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮುಖ್ಯ ಅತಿಥಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಅವರು ಮಾತನಾಡಿ ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್ ಕ್ಲಬ್‍ವು ರೋಗಿಗಳಿಗೆ ಅನ್ನದಾಸೋಹ ಕಾರ್ಯವು ಶ್ಲಾಘನೀಯ ಕೆಲಸ ಮಾಡುತ್ತಲಿದೆ’ ಎಂದು ಹೇಳಿದರು. ಬಸವರಾಜ ಮತ್ತು …
Read More »Daily Archives: ಡಿಸೆಂಬರ್ 17, 2024
ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಮಕ್ಕಳ ಪ್ರಬಂಧ ಸ್ವರ್ದೆ
ಕುಲಗೋಡ: ಹಗಲು,ರಾತ್ರಿ, ಮಳೆಗಾಲದಲ್ಲಿ ಬಯಲು ಶೌಚಾಲಯ ಅನಾರೋಗ್ಯ-ಸಾವು ಮತ್ತು ಮುಜುಗರಕ್ಕೆ ಕಾರಣವಾಗುತ್ತೆ. ಇದನ್ನೂ ಹೋಗಲಾದಿಸಲು ಪ್ರತಿ ಕುಟುಂಬಕ್ಕೆ ಒಂದು ಶೌಚಾಲಯ ಬೇಕು ಮಕ್ಕಳು ಪಾಲಕರಿಗೆ ಬೇಕು ಬೇಡಿಕೆಗಳ ಬಗ್ಗೆ ಜಾಗೃತಿ ಮುಡಿಸಬೇಕು ಎಂದು ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ ಹೇಳಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಹಾಗೂ ಶ್ರೀ ಸಾಯಿ ರತ್ನ ಫೌಂಡೇಶನ ಇವರ ಆಶ್ರಯದಲ್ಲಿ ಇಂದು ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತ ವ್ಯಾಪ್ತಿಯ …
Read More »ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ
ಬೆಳಗಾವಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ಆದೇಶಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಇತ್ತಿಚಿಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಳಗಾವಿಯನ್ನು ಹೊರತು ಪಡಿಸಿದರೆ ನೇರವಾಗಿ ಮಹಾರಾಷ್ಟ್ರದ ಮೀರಜ ಮತ್ತು ಸಾಂಗ್ಲಿ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ …
Read More »ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲಗಳನ್ನು ಮಂಜೂರು
ಮೂಡಲಗಿ: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 375 ಎಸ್.ಸಿ, 189 ಎಸ್.ಟಿ ಮತ್ತು 2,351 ಒಬಿಸಿ ಫಲಾನುಭವಿಗಳ 5,177 ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲಗಳನ್ನು ಮಂಜೂರು ಮಾಡಲಾಗಿದೆ ಮತ್ತು ಸುಮಾರು 21,852 ನೇರ/ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ರವನೀತ್ ಸಿಂಗ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ …
Read More »