ಗಮನ ಸೆಳೆದ ಬೆಟಗೇರಿ ಬಸವ ನಗರ ತೋಟದ ಕನ್ನಡ ಶಾಲಾ ಮಕ್ಕಳ ಸಂತೆ..! ವರದಿ:ಅಡಿವೇಶ ಮುಧೋಳ. ಬೆಟಗೇರಿ:ತಾಜಾ ತಾಜಾ ಬೆಂಡೆಕಾಯಿ, ಬದನೆಕಾಯಿ, ಸೌತೆಕಾಯಿ, ಹಸಿ ಮೆಣಸಿನಕಾಯಿ, ತಪ್ಪಲ ಪಲ್ಯೆ…ತಗೊಳ್ಳಿ… ತಗೊಳ್ಳಿ… ಎಂದು ಕೂಗುವ ಶಾಲಾ ಮಕ್ಕಳು, ಚೌಕಾಶಿ ಮಾಡುವ ಗ್ರಾಹಕರು… ಇದೇನು.! ಎಲ್ಲಿ ಅನ್ನುತ್ತಿರಾ.? ಇದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ನಗರ ತೋಟದ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ವಿದ್ಯಾರ್ಥಿಗಳಿಗಾಗಿ ಡಿ.20ರಂದು ಆಯೋಜಿಸಿದ ಮಕ್ಕಳ ಸಂತೆಯಲ್ಲಿ ಕಂಡು …
Read More »Daily Archives: ಡಿಸೆಂಬರ್ 21, 2024
ಬೆಟಗೇರಿ ಸುತ್ತಮುತ್ತ ಹಲವು ಗಂಟೆಗಳ ಕಾಲಮಂಜು ಕವಿದ ವಾತಾವರಣ
ವರದಿ:ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.21ರಂದು ಬೆಳಗ್ಗೆ ಸುಮಾರು ನಾಲ್ಕೈದು ಗಂಟೆಗಳ ಕಾಲ ರಸ್ತೆಯ ಅಕ್ಕ-ಪಕ್ಕ, ಎದುರುಗಡೆ ಬರುವ ವಾಹನ, ಪಾದಚಾರಿಗಳು ಕಾಣದ ಹಾಗೇ ಹೊಗೆ ಮಿಶ್ರಿತ ನೀರು ಮಂಜು ಬಿದಿದ್ದದರಿಂದ ವಾಹನ ಸವಾರರಿಗೆ ಮತ್ತು ಇಲ್ಲಿಯ ರೈತರಿಗೆ ಆತಂಕ ಎದುರಾಗಿದೆ. ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.21ರಂದು ಬೆಳಗ್ಗೆ 5.30 ಗಂಟೆಯಿಂದ 10 ಗಂಟೆವರೆಗೆ ಹೊಗೆ ಮಿಶ್ರಿತ …
Read More »ತೊಂಡಿಕಟ್ಟಿ: ಡಿ.28ರಿಂದ ಶ್ರೀ ಅವಧೂತ ಗಾಳೇಶ್ವರ ಜಾತ್ರಾಮಹೋತ್ಸವ
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿ ಡಿ.28 ರಿಂದ ಜ.3 ರವರಿಗೆ ಶ್ರೀ ಅವಧೂತ ಗಾಳೇಶ್ವರ ಮಹಾಸ್ವಾಮಿಗಳ 80ನೇ ಪುಣ್ಯಾರಾಧನೆ ಮತ್ತು ಶ್ರೀ ಪುಂಡಲೀಕ ಮಹಾರಾಜರ ಶಿಲಾಮಂದಿರದ ಉದ್ಘಾಟನೆ, ಮೂರ್ತಿಪ್ರಾಣಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಎಐಎಂ ಪಾರ ಸೇವಾ ಆಂಗ್ಲ ಮಾಧ್ಯಮ ಶಾಲಾ ಕಟ್ಟಡ ಉದ್ಘಾಟನೆ ಮತ್ತು ಲಕ್ಷದೀಪೋತ್ಸವ, ಶ್ರೀಗಳ ತುಲಾಭಾರ ಕಾರ್ಯಕ್ರಮ ಶ್ರೀ ಗಾಳೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ವೆಂಕಟೇಶ್ವರ ಮಹಾರಾಜರ ನೇತೃತ್ವದಲ್ಲಿ ಜರುಗಲಿದೆ. ಡಿ.28 ರಿಂದ ಪ್ರತಿ …
Read More »ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ
ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ. ಮೂಡಲಗಿ : ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದ್ದು ಇಂದಿನ ವ್ಯವಹಾರಿಕ ಕ್ಷೇತ್ರದಲ್ಲಿ ಬ್ಯಾಂಕುಗಳ ಪಾತ್ರ ಅತಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದು ಕೇವಲ ಹಣಕಾಸಿನ ನಿರ್ವಹಣೆ ಬ್ಯಾಂಕುಗಳಿಗೆ ಸೀಮತವಾಗಿರುವುದಿಲ್ಲ ಬ್ಯಾಂಕುಗಳು ಜನರ ಜೀವನದ ಮಟ್ಟ ಸುಧಾರಿಸುವಲ್ಲಿ ಕೃಷಿ, ಶಿಕ್ಷಣ, ವ್ಯಾಪಾರ, ವಾಣಿಜ್ಯೋಧ್ಯಮ ಹೀಗೆ ಹತ್ತಾರು ಕ್ಷೇತ್ರಗಳ ಅಭಿವೃದ್ಧಿಗೆ ತನ್ನದೇಯಾದ ಆಧ್ಯತೆ ನೀಡಿ ಸಾಮಾಜಿಕ ಆರ್ಥಿಕ ಅಭಿವೃದ್ಧಿಯನ್ನು ಮಾಡುತ್ತಿದ್ದು …
Read More »
IN MUDALGI Latest Kannada News