Breaking News

Daily Archives: ಡಿಸೆಂಬರ್ 27, 2024

ಸಹಕಾರಿ ಬ್ಯಾಂಕ್‌ಗೆ ಅಧ್ಯಕ್ಷರಾಗಿ ಸುಭಾಸ ಢವಳೇಶ್ವರ ಆಯ್ಕೆ*

ಸಹಕಾರಿ ಬ್ಯಾಂಕ್‌ಗೆ ಅಧ್ಯಕ್ಷರಾಗಿ ಸುಭಾಸ ಢವಳೇಶ್ವರ ಆಯ್ಕೆ ಮೂಡಲಗಿ: ಇಲ್ಲಿಯ ಮೂಡಲಗಿ ಕೋ.ಆಪ್‌ರೇಟಿವ್ ಬ್ಯಾಂಕ್‌ಗೆ ಮುಂದಿನ ಐದು ವರ್ಷಗಳ ಅವಧಿಗೆ ಗುರುವಾರ ಜರುಗಿದ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುಭಾಸ ಜಿ. ಢವಳೇಶ್ವರ ಮತ್ತು ಉಪಾಧ್ಯಕ್ಷರಾಗಿ ನವೀನ ಎಂ. ಬಡಗಣ್ಣವರ ಇವರು ಅವಿರೋಧವಾಗಿ ಆಯ್ಕೆಯಾಗಿರುವರು ಎಂದು ಚುನಾವಣಾಧಿಕಾರಿಗಳಾದ ಬೈಲಹೊಂಗಲ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶಾಹೀನ ಅಖತರ  ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ  ಶಿವಲಿಂಗಪ್ಪ  …

Read More »

ಚುನಾವಣಾ ಕಣದಿಂದ ನಿವೃತ್ತಿ : ಹಳೆ ಪೆನಲ್‍ಗೆ ಬೆಂಬಲ

ಚುನಾವಣಾ ಕಣದಿಂದ ನಿವೃತ್ತಿ : ಹಳೆ ಪೆನಲ್‍ಗೆ ಬೆಂಬಲ ಮೂಡಲಗಿ ಪಟ್ಟಣದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿ. ಇದರ 2024-2029ರ ಚುನಾವಣೆಯಲ್ಲಿ ನಾನು ಶ್ರೀ ಚಂದ್ರಶೇಖರ ಮಲ್ಲಪ್ಪ ಗಾಣಿಗೇರ ಹಿಂದೂಳಿದ (ಅ) ವರ್ಗದಿಂದ ಸ್ಪರ್ಧಿಸಿದ್ದು, ಅನಿವಾರ್ಯ ಕಾರಣ ಗಳಿಂದ ಚುನಾವಣಾ ಕಣದಿಂದ ನಿವೃತ್ತಿ ಹೊಂದಿ ಕಣದಲ್ಲಿರುವ ಶ್ರೀ ಹನುಮಂತ ಯಲ್ಲಪ್ಪ ಪೂಜೇರಿ ಅವರಿಗೆ ಬೆಂಬಲ ಸೂಚಿಸಿರುತ್ತೇನೆ. ನಾನು ಸಹ ಮೂಡಲಗಿ ಪಟ್ಟಣದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ …

Read More »

ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

ಆಪತ್ಬಾಂಭವ ಅರ್ಥ ಮಾಂತ್ರಿಕ ಚಿರಮೌನ; ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನ ಗೋಕಾಕ: ಆರ್ಥಿಕತೆಯ ಪಿತಾಮಹ, ಜಾಗತಿಕ ಭಾರತದ ಶಿಲ್ಪಿ, ಮಾಜಿ ಪ್ರಧಾನಿ, ಪದ್ಮವಿಭೂಷಣ ಡಾ. ಮನಮೋಹನ ಸಿಂಗ್ ಅವರ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಡಾ. ಸಿಂಗ್ ಅವರು ದೇಶದ ನಿರ್ಮಾಣಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೌಮ್ಯ ಸ್ವಭಾವದ, ವಿನಮ್ರತೆಯ ಬುದ್ಧಿ ಜೀವಿಗಳಾಗಿದ್ದ ಅವರು ಭಾರತದ ಉದಾರೀಕರಣದ ಪೀತಾಮಹ ಎನಿಸಿಕೊಂಡಿದ್ದರು. …

Read More »

ಡಾ. ಮನ್ ಮೋಹನ್ ಸಿಂಗ್ ಅವರ ನಿಧನಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ಕೇಂದ್ರ ಹಣಕಾಸು ಸಚಿವರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕಳೆದ 4 ವರ್ಷಗಳಿಂದ ರಾಜ್ಯಸಭೆಯಲ್ಲಿ ಅವರನ್ನು ಹತ್ತಿರದಿಂದ ಗಮನಿಸಿದ್ದೇನೆ. ಅವರ ಶಾಂತ ಸ್ವಭಾವ , ಜೀವನ ಶೈಲಿ, ರಾಜಕೀಯದ ಹೆಜ್ಜೆಗಳು ಸದಾ ಅನುಕರಣೀಯವಾಗಿದೆ …

Read More »