ಸಾಲಗಾರರು ಅವಶ್ಯಕತೆ ತಕ್ಕಂತೆ ಸಾಲ ಪಡೆಯಬೇಕು-ಗಾಣಿಗೇರ ಮೂಡಲಗಿ: ಸಹಕಾರ ಸಂಘಗಳು ಬೆಳೆಯಲು ಸಾಲಗಾರರ ಪಾತ್ರ ಬಹಳ ಮುಖ್ಯ, ಸಾಲಗಾರರು ಅವಶ್ಯಕತೆವಿದ್ದಷ್ಟು ಸಾಲ ಪಡೆದು ತಾವೂ ಆರ್ಥಿಕ ಪ್ರಗತಿ ಹೊಂದುವುದರ ಜೊತೆಗೆ ಸೊಸಾಯಟಿಯ ಪ್ರಗತಿಗೆ ಪಾತ್ರರಾಗಬೇಕು ಎಂದು ಮೂಡಲಗಿಯ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಟಿಯ ಅಧ್ಯಕ್ಷ ಮಲ್ಲಪ್ಪ ಗು.ಗಾಣಿಗೇರ ಹೇಳಿದರು. ಅವರು ಪಟ್ಟಣದಲ್ಲಿ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಿಟಿಯ 32ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ …
Read More »Yearly Archives: 2024
ಸಹಕಾರಿ ಸಂಸ್ಥೆಗಳ ಬೆಳವಣಿಗೆಗೆ ಸೇವಾ ಮನೋಭಾವ ಅವಶ್ಯಕ-ಸತೀಶ ಕಡಾಡಿ
ಮೂಡಲಗಿ: 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಸಂಕಲ್ಪ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಈಡೇರಬೇಕಾದರೆ ಸಹಕಾರ ರಂಗ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ತಲುಪುವುದರ ಜೊತೆಗೆ ಬಡವರ, ದೀನದಲಿತರ ಆರ್ಥಿಕ ಅಭ್ಯುದಯ ಮಾಡುವುದರ ಮೂಲಕ ಆರ್ಥಿಕವಾಗಿ ಸಶಕ್ತ ಭಾರತವನ್ನು ನಿರ್ಮಿಸಲು ಸಹಕಾರ ಸಂಸ್ಥೆಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಶನಿವಾರ ಕಲ್ಲೋಳಿ ಪಟ್ಟಣದ …
Read More »ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ
ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು, ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ …
Read More »ಪಕ್ಷ ಸಂಘಟನೆಯಲ್ಲಿ ಮತಗಟ್ಟೆ ಕಾರ್ಯಕರ್ತರ ಪಾತ್ರ ತುಂಬಾ ಮಹತ್ವದ್ದಾಗಿದೆ- ದಯಾನಂದ ಪಾಟೀಲ
ಗೋಕಾಕ ತಾಲೂಕಿನ ಕೌಜಲಗಿಯ ಅಂಬೇಡ್ಕರ್ ಭವನದಲ್ಲಿ ಅರಬಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಅರಬಾವಿ ಕ್ಷೇತ್ರದ ಉಸ್ತುವಾರಿ ದಯಾನಂದ ಪಾಟೀಲ ಹಾಗೂ ಗಣ್ಯರು ಸಸಿಗೆ ನೀರು ಉಣಿಸುವ ಮೂಲಕ ಸಭೆಯನ್ನು ಉದ್ಘಾಟಿಸಿದರು ಮೂಡಲಗಿ: ಪಕ್ಷ ಸಂಘಟನೆಯಲ್ಲಿ ಮತಗಟ್ಟೆ ಕಾರ್ಯಕರ್ತರ ಪಾತ್ರ ತುಂಬಾ ಮಹತ್ವದ್ದಾಗಿದೆ. ನಂಬಿಕೆಗೆ ಅರ್ಹರಾದವರನ್ನೇ ಮತಗಟ್ಟೆ ಕಾರ್ಯಕರ್ತರನ್ನಾಗಿ ಹಾಗೂ ಬೂತ್ ಕಮಿಟಿ ಸದಸ್ಯರು ಮತ್ತು ಅಧ್ಯಕ್ಷರನ್ನಾಗಿ ನೇಮಿಸುವಂತೆ …
Read More »ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳಿಯವರೆಗೆ ವಂದೇ ಭಾರತ್ ರೈಲಿನ ಸಂಚಾರ
ಬೆಳಗಾವಿ: ಪುಣೆಯಿಂದ ಬೆಳಗಾವಿ ಮೂಲಕ ಹುಬ್ಬಳಿಯವರೆಗೆ ವಂದೇ ಭಾರತ್ ರೈಲಿನ ಸಂಚಾರಕ್ಕೆ ಸೆಪ್ಟೆಂಬರ್ 16 ರಂದು ಅಹ್ಮದಾಬಾದ್‌ನಿಂದ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ. ಗುರುವಾರ ಸೆ-12 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪುಣೆಯಿಂದ ಸಂಜೆ 04.15 ಕ್ಕೆ ಹೊರಟು ರಾತ್ರಿ 09.00 …
Read More »ರಾಮಪ್ಪ ಚನ್ನಾಳ ನಿಧನ
ನಿಧನ ವಾರ್ತೆ ಮೂಡಲಗಿ : ತಾಲ್ಲೂಕಿನ ಹುಣಶ್ಯಾಳ ಪಿ.ವೈ ಗ್ರಾಮದ ಹಿರಿಯರಾದ ಶ್ರೀ ರಾಮಪ್ಪ ಭೀಮಪ್ಪ ಚನ್ನಾಳ(87) ಬುಧವಾರ ನಿಧನರಾದರು. ಮೃತರು ಮೂವರು ಪುತ್ರರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
Read More »ಜೀವನವನ್ನು ಪಾವನ ಮಾಡಿಕೊಳ್ಳಲು ಶಿವ ನಾಮಸ್ಮರಣೆ ಜಪಿಸಬೇಕೆಂದು – ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಜಿಗಳು
ಮೂಡಲಗಿ: ಮನುಷ್ಯನನ್ನು ಕಾಪಡುವುದು ಆಸ್ತಿ, ಅಂತಸ್ತು, ಹಣ ಅಲ್ಲ ಭಗವಂತನ ಶಿವ ನಾಮಸ್ಮರಣೆ ಮಾತ್ರ, ಪ್ರತಿಯೋಬ್ಬರು ಜೀವನವನ್ನು ಪಾವನ ಮಾಡಿಕೊಳ್ಳಲು ಶಿವ ನಾಮಸ್ಮರಣೆ ಜಪಿಸಬೇಕೆಂದು ಎಂದು ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀ ಅಮರಸಿದ್ಧೇಶ್ವರ ಮಹಾಸ್ವಾಮಿಜಿಗಳು ಹೇಳಿದರು. ಅವರು ತಾಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಶ್ರೀ ಗಜಾನನ ಉತ್ಸವ ನಿಮಿತ್ತವಾಗಿ ಮಂಗಳವಾರ ರಾತ್ರಿ ಜರುಗಿದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮ ಭಾಗವಹಿಸಿ ಮಾತನಾಡಿ, ಭಾರತ ದೇಶದಲ್ಲಿ ಬ್ರೀಟಿಷ ವಿರುದ್ದ ಸ್ವತಂತ್ರದ …
Read More »ಇಂಚಲದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿಗೆ ಭಕ್ತಿಯ ತುಲಾಭಾರ
ಇಂಚಲದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿಗೆ ಭಕ್ತಿಯ ತುಲಾಭಾರ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ 40ನೇ ಸತ್ಸಂಗ ಸಮ್ಮೇಳನದಲ್ಲಿ ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶರಣ ಈರಪ್ಪ ಅಡಿವೆಪ್ಪ ದೇಯನ್ನವರ ಮತ್ತು ಕುಟುಂಬದವರಿಂದ ಭಕ್ತಿಯ ತುಲಾಭಾರ ಸೇವೆ ನಡೆಯಿತು. ಹಳಕಟ್ಟಿಯ ನಿಜಗುಣ ಸ್ವಾಮಿಜಿ, ಹುಬ್ಬಳ್ಳಿಯ ರಾಮಾನಂದ ಭಾರತಿ ಸ್ವಾಮಿಜಿ, ಇಂಚಲದ ಪೂರ್ಣಾನಂದ …
Read More »ಡಿ.ಸಿ.ಸಿ.ಬ್ಯಾಂಕಿನ ಉಪಾಧ್ಯಕ್ಷರಾದ ಸುಭಾಸ ಢವಳೇಶ್ವರ ಅವರಿಗೆ ಮೂಡಲಗಿ ತಾಲೂಕಾ ಪಂಚಮಸಾಲಿ ಘಟಕದವತಿಯಿಂದ ಸನ್ಮಾನ
ಸನ್ಮಾನ ಮೂಡಲಗಿ:-ಪಟ್ಟಣದ ಪ್ರತಿಷ್ಠಿತ ದಿ.ಮೂಡಲಗಿ ಕೋ-ಆಪ್ ಬ್ಯಾಂಕಿನ ಸಭಾ ಭವನದಲ್ಲಿ ವಿದೇಶ ಪ್ರಯಾಣ ಮಾಡಿ ಬಂದಿರುವ ಬೆಳಗಾವಿ. ಡಿ.ಸಿ.ಸಿ.ಬ್ಯಾಂಕಿನ ಉಪಾಧ್ಯಕ್ಷರಾದ ಸುಭಾಸ ಢವಳೇಶ್ವರ ಅವರಿಗೆ ಮೂಡಲಗಿ ತಾಲೂಕಾ ಪಂಚಮಸಾಲಿ ಘಟಕದವತಿಯಿಂದ ಸನ್ಮಾನ ಮಾಡಲಾಯಿತು. ಡೆನ್ಮಾರ್ಕ್, ನಾರ್ವೆ, ಜರ್ಮನ್,ಐಸ್ ಲ್ಯಾಂಡ್, ಪ್ಯಾರಿಸ್ (ಪ್ರಾನ್ಸ್) ಮತ್ತು ದುಬೈ ಈ ಎಲ್ಲ ದೇಶಗಳನ್ನು ಸುಖಕರ ಪ್ರಯಾಣ ಮಾಡಿ ಬಂದಿರುವ ಸುಭಾಸ ಢವಳೇಶ್ವರ ಅವರಿಗೆ ಪಂಚಮಸಾಲಿ ಮುಖಂಡರು ಗೌರವದ ಸನ್ಮಾನ ಮಾಡಿದರು. …
Read More »‘ಪ್ರಶಸ್ತಿಗಳು ವೃತ್ತಿ ಜವಾಬ್ದಾರಿ ಹೆಚ್ಚಿಸುತ್ತವೆ’- ಆನಂದ ಹಮ್ಮನವರ
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಹರ್ಷಾ ಸಾಂಸ್ಕøತಿಕ ಭವನದಲ್ಲಿ ಆಚರಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಆನಂದ ಹಮ್ಮನವರ ಹಾಗೂ ಗೀತಾ ವರಾಳೆ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು. ಮೂಡಲಗಿ ಲಯನ್ಸ್ ಕ್ಲಬ್‍ದಿಂದ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ‘ಪ್ರಶಸ್ತಿಗಳು ವೃತ್ತಿ ಜವಾಬ್ದಾರಿ ಹೆಚ್ಚಿಸುತ್ತವೆ’ ಮೂಡಲಗಿ: ‘ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುತ್ತಿದ್ದು, ಉತ್ತಮ ಶಿಕ್ಷಕ ಪ್ರಶಸ್ತಿಯಿಂದ ವೃತ್ತಿಯಲ್ಲಿ ಇನ್ನು ಹೆಚ್ಚು ಕೆಲಸ ಮಾಡಬೇಕೆನ್ನುವ ಉತ್ಸಾಹ ತುಂಬಿದೆ’ ಎಂದು ವಡೇರಹಟ್ಟಿ ಸಿಆರ್‍ಪಿ …
Read More »