Breaking News
Home / 2024 (page 17)

Yearly Archives: 2024

ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ  ಮೂಡಲಗಿ ಇದರ 32 ನೇ ವಾರ್ಷಿಕ ಮಹಾಸಭೆ

ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ  ಮೂಡಲಗಿ ಇದರ 32 ನೇ ವಾರ್ಷಿಕ ಮಹಾಸಭೆ ಮೂಡಲಗಿ:   ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 32 ನೇ ವಾರ್ಷಿಕ ಮಹಾಸಭೆಯು ದಿನಾಂಕ 13/09/2024 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಮುಂಜಾನೆ 10-00 ಕ್ಕೆ ಮಲಪ್ಪ. ಗು.ಗಾಣಿಗೇರ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ …

Read More »

ಒಳ್ಳೆಯ ಕಾರ್ಯಕ್ಕೆ ದಾನ, ಧರ್ಮ ಮಾಡಬೇಕು:ಡಾ.ಶಿವಾನಂದ ಭಾರತಿ ಶ್ರೀಗಳು

ಒಳ್ಳೆಯ ಕಾರ್ಯಕ್ಕೆ ದಾನ, ಧರ್ಮ ಮಾಡಬೇಕು:ಡಾ.ಶಿವಾನಂದ ಭಾರತಿ ಶ್ರೀಗಳು ಬೆಟಗೇರಿ:ಮನುಷ್ಯನು ಸಾರ್ಥಕ ಜೀವನ ಮಾಡುವಂತೆ ಪರಮಾತ್ಮ ಸಿದ್ಧಾರೂಢರ ರೂಪದಲ್ಲಿ ಭೂಮಿಗೆ ಬಂದು ನಮ್ಮೆಲ್ಲರನ್ನು ಜೀವನ ಮುಕ್ತರನ್ನಾಗಿ ಮಾಡಿದ್ದಾರೆ ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಸೆ.೧೦ರಂದು ನಡೆದ ೪೦ನೇ ಸತ್ಸಂಗ ಸಮ್ಮೇಳನ ಸಮಾರೂಪ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಅಜ್ಞಾನದ ಕತ್ತಲೆ …

Read More »

ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ತುಲಾಭಾರ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ೪೦ನೇ ಸತ್ಸಂಗ ಸಮ್ಮೇಳನದಲ್ಲಿ ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಮತ್ತು ಕುಟುಂಬದವರು ಭಕ್ತಿಯ ತುಲಾಭಾರ ಸೇವೆ ನೆರವೇರಿಸಿದರು.

Read More »

ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ – ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಮೂಡಲಗಿ: ಮೂರೂವರೆ ವರ್ಷದಿಂದ ಮೀಸಲಾತಿಗಾಗಿ ನಿರಂತರ ಹೋರಾಟ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಆದ್ದರಿಂದ 7ನೇ ಹಂತದ ಹೋರಾಟ ಆರಂಭಿಸಿದ್ದೇವೆ. ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಮಂಗಳವಾರದಂದು ಪಟ್ಟಣದ ಲಕ್ಮೀನಗರದ ನೇಗಿಲಯೋಗಿ ಫಾರ್ಮ್ ಹೌಸ್‍ದ್ದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Read More »

ಶ್ರೀ ಶಿವಬೋಧರಂಗ ಸೋಸೈಟಿ 29ನೇ ವಾರ್ಷಿಕ ಸರ್ವ ಸಾಧಾರಣ ಸಭೆ

  ಮೂಡಲಗಿ ಶ್ರೀ ಶಿವಬೋಧರಂಗ ಸೋಸೈಟಿಗೆ 5.70 ಕೋಟಿ ರೂ ಲಾಭ-ಗುಲಗಾಜಂಬಗಿ ಮೂಡಲಗಿ: ಶ್ರೀ ಶಿವಬೋಧರಂಗ ಅರ್ಬನ್ ಸೊಸಾಯಟಿಯು 18 ಶಾಖೆಗಳನ್ನು ಹೊಂದಿ ಶೇರುದಾರರಿಗೆ ಶೇ.16 ರಷ್ಟು ಲಾಭಾಂಶ ವಿತರಿಸ ಪ್ರಗತಿ ಪತಥದ ಸಾಗಿ ಶೇರುದಾರರ ಮತ್ತು ಸಾರ್ವಜನಿಕರ ಮನದಾಳದಲ್ಲಿದೆ ಎಂದು ಸೋಸೈಟಿಯ ಅಧ್ಯಕ್ಷ ಬಸವರಾಜ ವ್ಹಿ ಗುಲಗಾಜಂಬಗಿ ಹೇಳಿದರು. ಅವರು ಪಟ್ಟಣದ ಗುಡ್ಲಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಜರುಗಿದ ಸ್ಥಳೀಯ ಪ್ರತಿಷ್ಠಿತ ಹಣಕಾಸಿನ ಸಂಸ್ಥೆಯಾದ ಶ್ರೀ …

Read More »

ಶೀಲವ್ವ ಸಾರಾಪೂರ ನಿಧನ

ನಿಧನ ವಾರ್ತೆ ಮೂಡಲಗಿ : ವಿದ್ಯಾನಗರದ ನಿವಾಸಿ, ಖಾನಟ್ಟಿ ಸರಕಾರಿ ಪ್ರೌಢಶಾಲೆಯ ಪ್ರಧಾನ ಗುರುಮಾತೆ ಶೀಲವ್ವ ಕೆಂಪಣ್ಣ ಸಾರಾಪೂರ (ಸಣ್ಣಕ್ಕಿ) 56 ಇವರು ಭಾನುವಾರ ನಿಧನರಾದರು. ಪತಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.  

Read More »

ನಾಗನೂರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ

ನಾಗನೂರ ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಅಧ್ಯಕ್ಷರಾಗಿ ಯರಗಣವಿ ಉಪಾಧ್ಯಕ್ಷರಾಗಿ ಕಾತ್ತೇನವರ ಆಯ್ಕೆ ಮೂಡಲಗಿ: ತಾಲ್ಲೂಕಿನ ನಾಗನೂರ ಪಟ್ಟಣ ಪಂಚಾಯತಿಗೆ ಸೋಮವಾರ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರ ಮಧ್ಯೆ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರವ್ವ ಮಲ್ಲಗೌಡ ಯರಗಣವಿ ಮತ್ತು ಉಪಾಧ್ಯಕ್ಷರಾಗಿ ಸುಭಾಸ ಕಲ್ಲೋಳೆಪ್ಪ ಕಾತ್ತೇನವರ ಅಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನವು ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನವು ಎಸ್.ಸಿ ಪುರುಷ ಮೀಸಲ್ಲಾಗಿತು. ಅಧ್ಯಕ್ಷ ಸ್ಥಾನಕ್ಕೆ ಚಂದ್ರವ್ವ ಮಲ್ಲಗೌಡ ಯರಗಣವಿ, ಬಸಪ್ಪ ಗೌಡಪ್ಪ …

Read More »

*ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ*

ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ ಎಲ್ಲರೂ ಒಂದಾಗಿ ಶ್ರೀಕ್ಷೇತ್ರವನ್ನು ಪ್ರಗತಿ ಮಾಡೋಣ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ಕಳೆದ ಶನಿವಾರದಂದು ಅಂಬಲಿ ಒಡೆಯ ಎಂದು …

Read More »

ಮಹಿಳೆಯರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಬದ್ಧವಿದೆ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮಹಿಳೆಯರು ಆರ್ಥಿಕವಾಗಿ ಮುಂದೆ ಬರಬೇಕಾದರೆ ಸರ್ಕಾರದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಮಹಿಳೆಯರ ಸ್ವಾವಲಂಬಿ ಬದುಕಿಗೆ ಪೂರಕವಾಗುತ್ತದೆ. ಎಲ್ಲ ಕ್ಷೇತ್ರಗಳಲ್ಲೂ ಆರ್ಥಿಕ ಪ್ರಗತಿ ಸಾಧಿಸಲು ಸಮಾಜದಲ್ಲಿ ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮದಲ್ಲಿ ಜರುಗಿದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ನೂತನವಾಗಿ ನಿರ್ಮಿಸಿದ ಎನ್‌ಆರ್‌ಎಂ ಒಕ್ಕೂಟದ ಕೊಠಡಿ ಮತ್ತು ಬಲಭೀಮ ದೇವಸ್ಥಾನದ ಆವರಣದಲ್ಲಿ ನಿರ್ಮಿಸಿದ ಸಮುದಾಯ ಭವನವನ್ನು …

Read More »

ಬೆಟಗೇರಿ:ಸಕಲ ಶ್ರೀಗಳಿಂದ ನಡೆದ 40ನೇ ಸತ್ಸಂಗ ಸಮ್ಮೇಳನ

ಬೆಟಗೇರಿ:ಸಕಲ ಶ್ರೀಗಳಿಂದ ನಡೆದ40ನೇ ಸತ್ಸಂಗ ಸಮ್ಮೇಳನ *ಪ್ರತಿ ದಿನ ಸಂಜೆ 7:30ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 40ನೇ ಸತ್ಸಂಗ ಸಮ್ಮೇಳನ ಇದೇ ಸೆ. 6 ರಿಂದ ಸೆ.10 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಸೆ.6ರಿಂದ …

Read More »