Breaking News
Home / 2024 (page 2)

Yearly Archives: 2024

ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ

*ತವರು ಬಿಟ್ಟ ತಂಗಿ ನಾಟಕ ಪ್ರದರ್ಶನವನ್ನು ಉದ್ಘಾಟಿಸಿದ ಲಕ್ಕಪ್ಪ ಲೋಕುರಿ* ಗೋಕಾಕ- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಗುರು ಖಾಸ್ಗತೇಶ್ವರ ಸಾಂಸ್ಕೃತಿಕ ಹಾಗೂ ನಾಟ್ಯ ಸಂಘ ಎಂ.ಕೆ.ಹುಬ್ಬಳ್ಳಿ ಇದರ ಉದ್ಘಾಟನಾ ಸಮಾರಂಭವನ್ನು ರವಿವಾರದಂದು ಇಲ್ಲಿನ ಬ್ಯಾಳಿ ಕಾಟಾದ ಕಲ್ಯಾಣಶೆಟ್ಟಿಯವರ ಜಾಗೆಯಲ್ಲಿ ಉದ್ಘಾಟಿಸಲಾಯಿತು. ಈ ನಿಮಿತ್ತ “ತವರು ಬಿಟ್ಟ ತಂಗಿ” ನಾಟಕದ ಪ್ರದರ್ಶನ ನಡೆಯಿತು. ಶಂಕರ ಗುರುಗಳು, ಅಶೋಕ ಕಡಪಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮುಖ್ಯ ಸಂಘಟಿಕ ದಾವಲ್ ತಾಳಿಕೋಟಿ …

Read More »

ಶಿವಶರಣ ಮೇದಾರ ಕೇತಯ್ಯಾನವರ 894ನೇ ಜಯಂತಿ ಆಚರಣೆ

ಶಿವಶರಣ ಮೇದಾರ ಕೇತಯ್ಯಾನವರ 894ನೇ ಜಯಂತಿ ಆಚರಣೆ ಮೂಡಲಗಿ: ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ 894ನೇ ಜಯಂತಿಯನ್ನು ಮೂಡಲಗಿ ಪಟ್ಟಣದಲ್ಲಿ ಮೇದಾರ ಸಮಾಜ ಭಾಂದವರು ಶೃದ್ಧಾಭಕ್ತಿಯಿಂದ ಆಚರಿಸಿದರು. ಶಿವಾಜಿ ಮೇದಾರ ಅವರು ಮೇದಾರ ಕೇತಯ್ಯಾ ಅವರ ಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ ಬಿದಿರುಬುಟ್ಟಿ ಕಾಯಕದ ಹಣದಿಂದ ದಾಸೋಹ ನಡೆಸಿ, ಪವಿತ್ರಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದ ಶರಣ. ವೀರಶೈವ …

Read More »

ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.29ರಂದು “ಯಾದವಡ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು. ಶನಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಉದ್ಘಾಟಕರಾಗಿ ಸಚಿವೆ …

Read More »

ಸಕ್ರಿಯ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಿಸಿ- ತಪಸಿ

  ಗೋಕಾಕ- ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯ ಸದಸ್ಯರನ್ನಾಗಿ ಮಾಡಿಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ಪ್ರಮುಖ ಸ್ಥಾನಗಳನ್ನು ಪಡೆಯಲು ಮುಂದಾಗುವಂತೆ ರಾಷ್ಟ್ರೀಯ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯಕಾರಣಿ ಸದಸ್ಯ ಲಕ್ಷ್ಮಣ ತಪಸಿ ಹೇಳಿದರು. ಗುರುವಾರದಂದು ಎನ್ಎಸ್ಎಫ್ ಕಛೇರಿಯಲ್ಲಿ ಅರಭಾವಿ ಮಂಡಲದಿಂದ ಜರುಗಿದ ಸಂಘಟನಾ ಪರ್ವದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಅವರು, ಬಿಜೆಪಿಯು ಅತೀ ಹೆಚ್ಚಿನ ಸದಸ್ಯರನ್ನು ಹೊಂದಿರುವ ಏಕಮೇವ ಪಕ್ಷವಾಗಿದೆ ಎಂದು ತಿಳಿಸಿದರು. ಈಗಾಗಲೇ ಪಕ್ಷದಿಂದ ಸಕ್ರಿಯ ಸದಸ್ಯತ್ವದ ನೋಂದಣಿ ಅಭಿಯಾನವು …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಮಟ್ಟದ ಸ್ವ-ಸಹಾಯ ಸಂಘದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಮಟ್ಟದ ಸ್ವ-ಸಹಾಯ ಸಂಘದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಉದ್ಘಾಟನೆ ಮೂಡಲಗಿ: ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆಯವರು ಜನಪರ ಹೃದಯದವರು, ರಾಜ್ಯಾದ್ಯಾಂತ ಸರಕಾರ ಮಾಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಎಲ್ಲ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನಿಯ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಅತ್ತಾರ ಸಭಾ ಭವನದಲ್ಲಿ ಶ್ರೀ ಕ್ಷೇತ್ರ …

Read More »

ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನ

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ …

Read More »

ಚಾಂಪಿಯಿನ್‍ಷಿಪ್ ಮುಡಿಗೇರಿಸಿಕೊಂಡ ‘ಎಸ್‍ಬಿಇ ತಂಡ’

ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಎಂಪಿಎಲ್-2024 ಕ್ರಿಕೆಟ್ ಟೂರ್ನಿಯ ಚಾಂಪಿಯನ್‍ಷಿಪ ಪಡೆದ ಎಸ್‍ಬಿಇ ತಂಡದ ಮಾಲೀಕ ಈರಣ್ಣ ಜಕಾತಿ ಮತ್ತು ನಾಯಕ ಶಿವಾನಂದ ಗಾಡವಿ ಪ್ರಶಸ್ತಿ ಕಪ್‍ವನ್ನು ಪಡೆಯುತ್ತಿರುವರು. ಎಂಪಿಎಲ್-202 ಕ್ರಿಕೆಟ್ ಟೂರ್ನಿ: ಚಾಂಪಿಯಿನ್‍ಷಿಪ್ ಮುಡಿಗೇರಿಸಿಕೊಂಡ ‘ಎಸ್‍ಬಿಇ ತಂಡ’ ಮೂಡಲಗಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯಲ್ಲಿ ಮಾರ್ನಿಂಗ ಸ್ಟಾರ್ಸ್ ಕ್ರಿಕೆಟ್ ಮತ್ತು ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಸಹಯೋಗದಲ್ಲಿ ಆಯೋಜಿಸಿದ್ದ ‘ಎಂಪಿಎಲ್-2024’ …

Read More »

1.14 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

1.14 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮೂಡಲಗಿ ಪಟ್ಟಣದ ಪೋಲಿಸ್ ಠಾಣೆ ಹತ್ತಿರದಿಂದ ಎಸ್‍ಎಸ್‍ಆರ್ ಕಾಲೇಜ ವರೆಗಿನ ಮುಖ್ಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ಪುರಸಭೆ ಅಧ್ಯಕ್ಷೆ ಖುರಶಾದ ಅನ್ವರ ನದಾಫ ಅವರು ಭೂಮಿ ಪೂಜೆ ನೇರವೆರಿಸಿ ಚಾಲನೆ ನೀಡಿದರು. ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿ ಮೇರೆಗೆ ಪುರಸಭೆಯ ವಿವಿಧ ಯೋಜನೆ ಅಡ್ಡಿಯಲಿ 1.14 ಕೋಟಿ ರೂ ಅನುದಾನದಲ್ಲಿ ಮೂಡಲಗಿ ಪಟ್ಟಣದ …

Read More »

16ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದ ಆಮಂತ್ರ ಪತ್ರಿಕೆ ಬಿಡುಗಡೆ

16ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದ ಆಮಂತ್ರ ಪತ್ರಿಕೆ ಬಿಡುಗಡೆ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಜರುಗುವ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವವರು ಕೂಡಿಕೊಂಡು ಕೆಲಸ ಮಾಡಿ ಸಮ್ಮೇಳನವನ್ನು ಯಶಸ್ವಿಗೋಳಿಸೋಣ ಎಂದು ಸಮ್ಮೇಳನದ ದಿವ್ಯ ಸಾನ್ನಿಧ್ಯವಹಿಸುತ್ತಿರು ಮೂಡಲಗಿ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರಯಬೋಧ ಮಹಾಸ್ವಾಮೀಜಿ ಹೇಳಿದರು. ಅವರು ರವಿವಾರ ಸಂಜೆ ಪಟ್ಟಣದ ಶ್ರೀ ಶಿವಬೋಧರಂಗ ಮಠದಲ್ಲಿ ಮೂಡಲಗಿಯಲ್ಲಿ ನ.23 ಮತ್ತು 24 ರಂದು ನಡೆಯುವ …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ

ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನ.12ರಂದು ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಗಾವಿ ಜಿಲ್ಲಾ ಪಂಚಾಯತ, ಚಿಕ್ಕೋಡಿ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗ ಹಾಗೂ ಗೋಕಾಕ ಸಹಾಯಕ ಕಾರ್ಯಕಾರಿ ಅಭಿಯಂತರರು ಪಂಚಾಯತ ರಾಜ್ ಇಂಜನೀಯರಿಂಗ್ ಉಪವಿಭಾಗದ ಸಹಯೋಗದಲ್ಲಿ ಸನ್2022-23ನೇ ಸಾಲಿನ ಕೇಂದ್ರ ಯೋಜನಾ ಅನುಮೋದನಾ ಮಂಡಳಿ(ಪಿಎಬಿ)ವಾರ್ಷಿಕ …

Read More »