ಮೂಡಲಗಿ: ಭಾರತ ದೇಶದ ಭವಿಷ್ಯ ಯುವ ಶಕ್ತಿಯ ಮೇಲೆ ಅವಲಂಬಿತವಾಗಿದ್ದು, ಸಮಾಜದಲ್ಲಿರುವ ಪ್ರತಿಯೋಬ್ಬ ಕುಟುಂಬದ ಸದಸ್ಯರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರವನ್ನು ನೀಡಿದಾಗ ಮಾತ್ರ ದೇಶ ಆರ್ಥಿಕವಾಗಿ, ಸಮಾಜಿಕವಾಗಿ ಬಲಿಷ್ಠ ರಾಷ್ಟ್ರವಾಗುವದು ಎಂದು ಬೆಳಗಾವಿ ಲೋಕಸಭಾ ಮಾಜಿ ಸದಸ್ಯೆ ಮಂಗಲಾ ಅಂಗಡಿ ಹೇಳಿದರು. ಅವರು ಗುರ್ಲಾಪೂರದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 2023-24ರಲ್ಲಿ ಸಂಸದರ ಅನುದಾನಲ್ಲಿ ಮಂಜೂರಾಗಿದ್ದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೆರಿಸಿ …
Read More »Yearly Archives: 2024
16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ
16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಮೂಡಲಗಿ: ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಅ.21ರಂದು ಸೋಮವಾರ ಸಂಜೆ 4 ಗಂಟೆಗೆ ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನ ಮಠದಲ್ಲಿ ನಡೆಯಲಿದೆ. ಸಭೆಯ ಸಾನಿಧ್ಯವನ್ನು ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ವಹಿಸುವರು. ಅರಬಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೇತೃತ್ವದಲ್ಲಿ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷೆ ಮಂಗಲಾ ಮೆಟಗುಡ್ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು …
Read More »ಅ.22 ರಂದು ಕಲ್ಲೋಳಿ ಕಾಲೇಜುದಲ್ಲಿ ಉದ್ಯೋಗ ಮೇಳ
ಮೂಡಲಗಿ ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್‍ಆರ್‍ಇಎಸ್ ಕಾಲೇಜುದಲ್ಲಿ ಏರ್ಪಡಿಸಿರುವ ಉದ್ಯೋಗ ಮೇಳದ ಪ್ರಚಾರ ಪತ್ರಿಕೆಯನ್ನು ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಶನಿವಾರ ಬಿಡುಗಡೆ ಮಾಡಿದರು. ಅ.22 ರಂದು ಕಲ್ಲೋಳಿ ಕಾಲೇಜುದಲ್ಲಿ ಉದ್ಯೋಗ ಮೇಳ ಮೂಡಲಗಿ: ತಾಲ್ಲೂಕಿನ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಎಸ್‍ಆರ್‍ಇಎಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಕರಾವಳಿ ಟೀಚರ್ಸ ಹೆಲ್ಪ ಲೈನ್ ಇವರ ಸಯಯೋಗದಲ್ಲಿ ಅ. 22ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿರುವರು. ಉದ್ಯೋಗ …
Read More »ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ
ಬೆಟಗೇರಿ ಗ್ರಾಮದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ದ್ವಿಚಕ್ರ ವಾಹನಗಳು ನಾಶ *ಅಡಿವೇಶ ಮುಧೋಳ. ಬೆಟಗೇರಿ ಗೋಕಾಕ: ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಸುಮಾರು ನಾಲ್ಕೈದು ದಿನಗಳಿಂದ ಹಗಲು-ರಾತ್ರಿ ಸುಮಾರು ಗಂಟೆಗಳ ಕಾಲ ಆಗಾಗ ಮಳೆ ಜೋರಾಗಿ ಸುರಿಯುತ್ತಿದ್ದು, ಗುರುವಾರ ಅ.17ರಂದು ರಾತ್ರಿ ಸುರಿದ ಮಳೆಗೆ ಬೆಟಗೇರಿ ಗ್ರಾಮದ ಮನೆಯೊಂದರ ಗೋಡೆ ಪಕ್ಕದಲ್ಲಿ ನಿಲ್ಲಿಸಿದ ಎರಡು-ಮೂರು ದ್ವಿಚಕ್ರ ವಾಹನಗಳ ಮೇಲೆ ಮನೆಯ ಗೋಡೆ ಕುಸಿದು ನಾಶಗೊಂಡಿವೆ. ಮನೆ ಗೋಡೆಯ …
Read More »ಕಲ್ಲೋಳಿ ಶ್ರೀ ಸತ್ಯ ಸಾಯಿ ಸಮಿತಿ ಇದರ 39 ನೇ ವಾರ್ಷಿಕೋತ್ಸವ ಸಮಾರಂಭ
ಕಲ್ಲೋಳಿ ಸಾಯಿ ಮಂದಿರ ವಾರ್ಷಿಕೋತ್ಸವ ಮೂಡಲಗಿ:ಕಲ್ಲೋಳಿ ಪಟ್ಟಣದ ಶ್ರೀ ಸತ್ಯ ಸಾಯಿ ಸಮಿತಿ ಇದರ 39 ನೇ ವಾರ್ಷಿಕೋತ್ಸವ ಸಮಾರಂಭ ರವಿವಾರ ಅ-20 ರಂದು ಬೆಳಿಗ್ಗೆ 11-00 ಗಂಟೆಗೆ ಪ್ರಶಾಂತಿ ಕುಟೀರದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಶ್ರೀಶೈಲ ತುಪ್ಪದ ತಿಳಿಸಿದ್ದಾರೆ. ಶ್ರೀ ಸತ್ಯ ಸಾಯಿ ಸಮಿತಿಗಳ ಜಿಲ್ಲಾ ಅಧ್ಯಕ್ಷ ವಸಂತ ಬಾಳಿಗಾ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಧಾರವಾಡ ಜಿಲ್ಲಾ ಆಧ್ಯಾತ್ಮಿಕ ಸಂಪನ್ಮೂಲ ವ್ಯಕ್ತಿ ಆಶಾ ಜೋಶಿ ಆಗಮಿಸಲಿದ್ದು.ಹಿರಿಯ …
Read More »ಹಿಂಗಾರು ಹಂಗಾಮಿನ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.130 ರಿಂದ 300ರ ವರೆಗೆ ಏರಿಕೆ
ಮೂಡಲಗಿ: ರೈತರ ಪರಿಶ್ರಮಕ್ಕೆ ತಕ್ಕಂತೆ ಅವರಿಗೆ ಪ್ರತಿಫಲ ಒದಗಿಸಲು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಹಿಂಗಾರು ಹಂಗಾಮಿನ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು ಪ್ರತಿ ಕ್ವಿಂಟಾಲ್ ಗೆ ರೂ.130 ರಿಂದ 300ರ ವರೆಗೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಗುರುವಾರ ಅ-17 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ …
Read More »ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿಯವರ ಜಯಂತಿ
ಮೂಡಲಗಿ: ಮಹರ್ಷಿ ವಾಲ್ಮೀಕಿಯವರ ಪವಿತ್ರ ಗ್ರಂಥ ರಾಮಾಯಣದ ಮೂಲಕ ಪ್ರಭು ಶ್ರೀರಾಮನ ವ್ಯಕ್ತಿತ್ವ, ಆದರ್ಶ, ಮೌಲ್ಯಗಳನ್ನು ಸಮಸ್ತ ಮಾನವಕುಲಕ್ಕೆ ಸಾರಿದ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಬಸವರಾಜ ಕಡಾಡಿ ಅವರು ಹೇಳಿದರು. ಕಲ್ಲೊಳಿ ಪಟ್ಟಣದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿಯವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಪ್ಷಾರ್ಚಣೆ ಮಾಡಿ ಭಕ್ತಿಪೂರ್ವ ನಮನ ಸಲ್ಲಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹಣಮಂತ ಕಲಕುಟ್ರಿ, ಸೋಮಲಿಂಗ ಹಡಗಿನಾಳ, …
Read More »ರಾಮಾಯಣ ಮಹಾಕಾವ್ಯವು ಪ್ರಪಂಚದಲ್ಲಿ ವಿಶಿಷ್ಟ ಸ್ಥಾನದಲ್ಲಿದೆ
ಮೂಡಲಗಿ : ಮಹರ್ಷಿಯವರು ಬರೆದಿರುವ ರಾಮಾಯಣ ಮಹಾಕಾವ್ಯವು ಪ್ರಪಂಚದ ಮಹಾಕಾವ್ಯಗಳಲ್ಲಿಯೆ ಅತ್ಯಂತ ವಿಶಿಷ್ಟ ಸ್ಥಾನದಲ್ಲಿದೆ. ಇಂದಿನ ಆದುನಿಕ ಮಾನವನ ಜೀವನ ಶೈಲಿಯಲ್ಲಿ ಇರಬೇಕಾದ ನೈತಿಕ, ಆಧ್ಯಾತ್ಮಿಕ ಸಾಮಾಜಿಕ ಮತ್ತು ಸಾಂಸ್ಕ್ರತಿಕ ಮೌಲ್ಯಗಳಮೇಲೆ ಬೆಳಕು ಚೆಲ್ಲುತ್ತದೆ ಎಂದು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್. ಆರ್. ಭಾಗೋಜಿ ಹೆಳಿದರು. ಅವರು ದಿವಾಣಿ ಹಾಗೂ ಜೆಎಮ್‍ಎಪ್‍ಸಿ ನ್ಯಾಯಲಯದ ಆವರಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ಯ ಮಾತನಾಡುತ್ತ ಹಿಂದು ಧರ್ಮದ ಹಲವು ಪ್ರಮುಖ ಗ್ರಂಥಗಳಲ್ಲಿ …
Read More »ರಾಮಾಯಣ ರಚನೆಯಲ್ಲಿ ಮಹರ್ಷಿ ವಾಲ್ಮೀಕಿ ಅಗ್ರಗಣ್ಯರು – ಬಿ.ಎಂ. ಕಬ್ಬೂರೆ
ಮೂಡಲಗಿ : ರಾಮಾಯಣ ಗ್ರಂಥ ರಚನೆಯಲ್ಲಿ ಮಹರ್ಷಿ ವಾಲ್ಮೀಕಿ ಅಗ್ರಗಣ್ಯನಾಗಿದ್ದು ಒಬ್ಬ ದರೋಡೆಕೊರನಾಗಿದ್ದ ರತ್ನಾಕರ ಮಹರ್ಷಿ ವಾಲ್ಮೀಕಿಯಾಗಿ ನಾರದಮುನಿಗಳ ಸಂದೇಶದಂತೆ ಪರಿವರ್ತನೆಯಾಗಿ ಮಾನವ ಕುಲದಲ್ಲಿ ಶ್ರೇಷ್ಠತೆಯ ಮೌಲ್ಯಗಳನ್ನು ಹೊಂದಿರುವ ರಾಮನ ಜೀವನದ ಯಶೋಗಾಥೆಯನ್ನು ಪರಿಚಯಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ರಾಮನಾಮದಲ್ಲಿ ದೇವನಿದ್ದು ಸಾರ್ವಕಾಲಿಕ ಸಾಮಾಜಿಕ ಮೌಲ್ಯಗಳನ್ನು ರಾಮಾಯಣದ 24000 ಶ್ಲೋಕಗಳಲ್ಲಿ ಪರಿಚಯಸುವಲ್ಲಿ ಮಹರ್ಷಿ ವಾಲ್ಮೀಕಿ ಮನುಕುಲದ ಮಹಾನ್ ವಿದ್ವಾಂಸರಾಗಿದ್ದಾರೆ ಎಂದು ಮೂಡಲಗಿಯ ಆರ್‍ಡಿಎಸ್ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ಬಿ.ಎಂ. …
Read More »ಮಹರ್ಷಿ ವಾಲ್ಮೀಕಿ ಜಯಂತಿಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭ ಕೋರಿದ್ದಾರೆ. ಮಹರ್ಷಿ ವಾಲ್ಮೀಕಿ ಅವರು ಮನುಕುಲಕ್ಕೆ ಮಾರಕವಾಗಿದ್ದ ರಾಕ್ಷಸಿ ಸಮೂಹವನ್ನು ಸಂಹಾರ ಮಾಡಿ ಶೋಷಣೆ ರಹಿತ, ವರ್ಗ ರಹಿತ, ಜಾತಿ ರಹಿತ, ಸಮಪಾಲು- ಸಮಬಾಳು, ಸರಿ ಸಮಾನವಾದ ಅವಕಾಶದ ಸಂದೇಶಗಳನ್ನು ಸಾರಿದ್ದಾರೆ. ಈ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ರಾಮಾಯಣವನ್ನು ರಚನೆ ಮಾಡಿ …
Read More »