Breaking News

Daily Archives: ಜನವರಿ 1, 2025

ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ

ಬೆಟಗೇರಿ ವಿಪಿಜಿಕೆಎಸ್ ಸಂಘದ ನೂತನ ಸದಸ್ಯ ರಮೇಶ ಮುಧೋಳಗೆ ಸನ್ಮಾನ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನ ಸದಸ್ಯರಾಗಿ ಆಯ್ಕೆಗೊಂಡ ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ಸಲಹಾ ಸಮಿತಿ ಸದಸ್ಯ ರಮೇಶ ದುಂಡಪ್ಪ ಮುಧೋಳ ಅವರನ್ನು ಕಲ್ಲೋಳಿ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಬೆಟಗೇರಿ ಶಾಖೆಯ ವತಿಯಿಂದ ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅವರು …

Read More »

ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕøತಿಗಳ ತಿಳಿವಳಿಕೆ ಅಗತ್ಯ : ಸದಾಶಿವ ಮಾದರ

ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕøತಿಗಳ ತಿಳಿವಳಿಕೆ ಅಗತ್ಯ : ಸದಾಶಿವ ಮಾದರ ಮೂಡಲಗಿ : ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕøತಿಗಳ ತಿಳವಳಿಕೆ ಅಗತ್ಯವಾಗಿದೆ ಇಂದು ಗ್ರಾಮೀಣ ಸಂಪ್ರದಾಯಗಳು ನಸಿಶಿ ಹೋಗುತ್ತಿದ್ದು ತಾಯಿಯ ಮಮತೆ ತಂದೆಯ ವಾತ್ಸಲ್ಯ ಹಾಗೂ ಬಂದುಗಳು ಆತ್ಮೀಯತೆ ಮಾಯವಾಗುತ್ತಿದ್ದು ಕುಟುಂಬ ಪದ್ದತಿ ಮರೀಚಿಕೆಯಾಗುತ್ತಿದ್ದು ನಿಜವಾದ ನಮ್ಮ ದೇಶದ ಗ್ರಾಮೀಣ ಜನರ ಬದುಕು ವಿಶಿಷ್ಟ ವೈವಿದ್ಯಮಯವಾದ ಆಚರಣೆ ಸಂಪ್ರದಾಯ ಹಾಗೂ ಸಾಮಾಜಿಕ ಕಳಕಳಿಯ …

Read More »

ಧನುರ್ಮಾಸ ಪ್ರಯುಕ್ತ ದಿ.4 ರಂದು ‘ಶ್ರೀ ಪವಮಾನ ಹೋಮ

ಧನುರ್ಮಾಸ ಪ್ರಯುಕ್ತ ದಿ.4 ರಂದು ‘ಶ್ರೀ ಪವಮಾನ ಹೋಮ‘ ಮೂಡಲಗಿ : ಧನುರ್ಮಾಸ ಪ್ರಯುಕ್ತ ಪಟ್ಟಣದ ಪೊಲೀಸ್ ಕ್ವಾರ್ಟರ್ ಹತ್ತಿರ ಇರುವ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಇದೇ ಶನಿವಾರ ದಿ.4 ರಂದು ಬೆಳಗ್ಗೆ 7 ಗಂಟೆಗೆ ‘ಶ್ರೀ ಪವಮಾನ ಹೋಮ ಕಾರ್ಯಕ್ರಮ’ ಜರುಗಲಿದೆ ಎಂದು ದೇವಸ್ಥಾನ ಅರ್ಚಕರಾದ ಶ್ರೀ ವೆಂಕಟೇಶ್ ಬಡಿಗೇರ ತಿಳಿಸಿದ್ದಾರೆ. ಶನಿವಾರದಂದು ಹನುಮ ದೇವರಿಗೆ ವಿಶೇಷ ಪೂಜೆಯೊಂದಿಗೆ ಬೆಳಗ್ಗೆ 6 ಗಂಟೆಗೆ ಮಹಾಪಂಚಾಮೃತ ಅಭಿಷೇಕ, ವೀಳ್ಯದೆಲೆ ಪೂಜೆ, …

Read More »