ಸುಗ್ಗಿ ಸಂಭ್ರಮ ಕಾರ್ಯಕ್ರಮ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಿಂದ ಗ್ರಾಮೀಣ ಬದುಕಿನ ಅನಾವರಣದ “ಸುಗ್ಗಿ ಸಂಭ್ರಮ” ಕಾರ್ಯಕ್ರಮ ಬುಧವಾರ ಜ.8 ರಂದು ಮುಂಜಾಣೆ 10 ಗಂಟೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಎಮ್.ಎಸ್.ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್.ಸೋನವಾಲಕರ ವಹಿಸುವರು, ಮುಖ್ಯ ಅತಿಥಿಗಳಾಗಿ ಸಸಾಲಟ್ಟಿಯ ಜಾನಪದ ಕಲಾವಿದ ಹಾಗೂ ಶಿಕ್ಷಕ ಶಿವಲಿಂಗಪ್ಪ …
Read More »Daily Archives: ಜನವರಿ 7, 2025
ದಾಲ್ಮಿಯ ಕಾರ್ಖಾನೆಯಿಂದ ಹೊಲಿಗೆ ಯಂತ್ರಗಳ ವಿತರಣೆ
ದಾಲ್ಮಿಯ ಕಾರ್ಖಾನೆಯಿಂದ ಹೊಲಿಗೆ ಯಂತ್ರಗಳ ವಿತರಣೆ ಮೂಡಲಗಿ: ಯಾದವಾಡ ದಾಲ್ಮಿಯ ಕಾರ್ಖಾನೆಯು ಸಿ. ಎಸ್. ಆರ್ ಅಡಿಯಲ್ಲಿ ರೈತರಿಗೆ, ಮಹಿಳೆಯರಿಗೆ ಹಾಗೂ ಯುವಕರಿಗೆ ಸುತ್ತಮುತ್ತಲಿನ ಗ್ರಾಮದ ಜನರ ಜೀವನೋಪಾಯವನ್ನು ಅಭಿವೃದ್ಧಿಪಡಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿರುವುದನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು ದಾಲ್ಮಿಯ ಸಿಮೆಂಟ್ ಕಾರ್ಖಾನೆ ಬೆಳಗಾವಿ ವಿಭಾಗದ ಮುಖ್ಯಸ್ಥ ಪ್ರಭಾತ್‍ಕುಮಾರ್ ಸಿಂಗ್ ಹೇಳಿದರು. ಅವರು ತಾಲೂಕಿನ ಯಾದವಾಡ ಗ್ರಾಮದ ದಾಲ್ಮಿಯ ಸಿಮೆಂಟ್ ಕಾರ್ಖಾನೆ ವತಿಯಿಂದ ಸ್ವ-ಸಹಾಯ ಸಂಘದ ಸದಸ್ಯರಿಗೆ ರೀಯಾಯಿತಿ …
Read More »