ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು …
Read More »