ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಬಳಿಗಾರ ದ್ವಿತೀಯ ಸ್ಥಾನ ಮೂಡಲಗಿ: ತುಮಕೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಸಾಂಸ್ಕøತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ಮೂಡಲಗಿ ತಾಲೂಕಿನ ಯಾದವಾಸ ಜಿಎನ್‍ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪಿಯುಸಿ ದ್ವಿತೀಯ ವಿದ್ಯಾರ್ಥಿ ಬಸವರಾಜ ಈರಪ್ಪ ಬಳಿಗಾರ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್ ಎಸ್ ಕಣಬೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಮಟ್ಟದ ಸಾಂಸ್ಕøತಿಕ ಭಕ್ತಿಗೀತೆಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿ ಬಸವರಾಜ …
Read More »Daily Archives: ಜನವರಿ 12, 2025
ಕಲ್ಲೋಳಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ನೀಲಕಂಠ ಕಪ್ಪಲಗುದಿ ಹಾಗೂ ಉಪಾಧ್ಯಕ್ಷರಾಗಿ ಭೀಮಪ್ಪ ಹನಮಂತ ವ್ಯಾಪಾರಿ ಆಯ್ಕೆ
*ಕಲ್ಲೋಳಿ ಪಿಕೆಪಿಎಸ್‌ಗೆ ಅಧ್ಯಕ್ಷರಾಗಿ ನೀಲಕಂಠ ಕಪ್ಪಲಗುದಿ ಆಯ್ಕೆ* ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶನಿವಾರ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬೆಮ್ಯೂಲ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರಾದ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಭೀಮಪ್ಪ ಹನಮಂತ ವ್ಯಾಪಾರಿ ಆಯ್ಕೆಗೊಂಡರು. 13 ಸದಸ್ಯರ ಬಲ ಹೊಂದಿ ಕಲ್ಲೋಳಿ ಪಿಕೆಪಿಎಸ್ …
Read More »ಸತೀಶ ಶುಗರ್ಸ್ ರಜತ ಮಹೋತ್ಸವದ ವಿಶೇಷ ಅಂಚೆ ಲಕೋಟೆ ಬಿಡುಗಡೆ
ಸತೀಶ ಶುಗರ್ಸ್ ರಜತ ಮಹೋತ್ಸವದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮೂಡಲಗಿ: ಸತೀಶ ಶುಗರ್ಸ್ ಕಾರ್ಖಾನೆಯು ಕಾರ್ಖಾನೆಯ ಸಂಸ್ಥಾಪಕ ಅಧ್ಯಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನ ಮತ್ತು ಆಡಳಿತ ಮಂಡಳಿಯ ನಿರ್ಣಯ, ರೈತ ಭಾಂದವರ ಸಹಾಯ ಸಹಕಾರ, ಅಧಿಕಾರಿಗಳ ಮತ್ತು ಕಾರ್ಮಿಕವ ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಕಾರ್ಖಾನೆಯು ಏಳ್ಗೆಯನ್ನು ಸಾಧಿಸುತ್ತಿದ್ದು, ಪ್ರಸಕ್ತ 2025ನೇ ಸಾಲಿನಲ್ಲಿ 25 ವರ್ಷಗಳನ್ನು ಪೊರೈಸುವುದರೊಂದಿಗೆ ರಜತ ಮಹೋತ್ಸವವನ್ನು ಆಚರಿಸುತ್ತಿದೆ ಎಂದು ಕಾರ್ಖಾನೆಯ …
Read More »ಅವರಾದಿಯಲ್ಲಿ ವಿದ್ಯಾರ್ಥಿಗಳ ವಿವೇಕಾನಂದರ ವೇಷಭೂಷಣ ಗಮನ ಸೆಳೆಯಿತು
ಅವರಾದಿಯಲ್ಲಿ ವಿದ್ಯಾರ್ಥಿಗಳ ವಿವೇಕಾನಂದರ ವೇಷಭೂಷಣ ಗಮನ ಸೆಳೆಯಿತು. ಮೂಡಲಗಿ: ತಾಲ್ಲೂಕಿನ ಅವರಾದಿ ಶ್ರೀ ಮಹಾಲಕ್ಷ್ಮೀ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರದಂದು ಜರುಗಿದ ಸ್ವಾಮಿ ವಿವೇಕಾನಂದರ 163 ನೇ ಜನ್ಮದಿನಾಚರಣೆಯಲ್ಲಿ ಶಾಲೆಯ ಮಕ್ಕಳ ವಿವೇಕಾನಂದರ ವೇಷಭೂಷಣ ಎಲ್ಲರ ಗಮನ ಸೆಳೆಯಿತು. ಶಾಲೆಯ ಮುಖ್ಯ್ಯೊಪಾಧ್ಯಯ ಎ. ಪಿ. ಬಿ||ಪಾಟೀಲ ಮಾತಾನಾಡಿ, ವಿವೇಕಾನಂದರ ತತ್ವನುಡಿಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು. ಮುಖ್ಯ ಅತಿಥಿ ಬಸವಾನಂದ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸಿದ್ಧಾರೂಢ. ಮುಗಳಖೊಡ …
Read More »ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ
ಬಸವ ಪಿರಮಿಡ್ ಹಿಲ್ಸ್ ಆಧ್ಯಾತ್ಮಿಕ ಕ್ಷೇತ್ರದಲ್ಲಿ ತನ್ನದೇ ಚಾಪು ಮೂಡಿಸಲಿದೆ:ಗಜಾನನ ಮನ್ನಿಕೇರಿ ಬೆಟಗೇರಿ: ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಗುರುತಿಸಿ ಸತ್ಕರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಗೋಕಾಕ ತಾಲೂಕಿನ ಬಗರನಾಳ ಗ್ರಾಮದಲ್ಲಿ ಗೋಕಾಕ ಮನಸಾಕ್ಷಿ ಫೌಂಡೇಶನ್ ಹಾಗೂ ಬಗರನಾಳ ಬಸವ ಪಿರಮಿಡ್ ಹಿಲ್ಸ್ ಅವರ ಸಹಯೋಗದಲ್ಲಿ ಇತ್ತೀಚೆಗೆ …
Read More »ಭಾರತೀಯ ಸಾoಸ್ಕೃತಿಕ ಪರಂಪರೆಯಲ್ಲಿ ಜಾನಪದ ಕಲೆ ಎಂಬುದು ಸರ್ವ ಕಾಲಕ್ಕೂ ಶ್ರೇಷ್ಠ – ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಮೂಡಲಗಿ ತಾಲೂಕಾ ಘಟಕದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ : ಭಾರತೀಯ ಸಾoಸ್ಕೃತಿಕ ಪರಂಪರೆಯಲ್ಲಿ ಜಾನಪದ ಕಲೆ ಎಂಬುದು ಸರ್ವ ಕಾಲಕ್ಕೂ ಶ್ರೇಷ್ಠ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಮೂಡಲಗಿ ತಾಲೂಕಾ ಘಟಕದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ಜೋಕಾನಟ್ಟಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಹಾಗೂ ಶಿವಾನಂದ ಭಾರತಿಸ್ವಾಮಿ ಜಾನಪದ ಕಲಾ ಯುವ ಸಂಘ ಜೋಕಾನಟ್ಟಿ ಇವುಗಳ ಸoಯುಕ್ತ ಆಶ್ರಯದಲ್ಲಿ ಜರುಗಿದ ಜಾನಪದ ಕಲಾ ಉತ್ಸವ …
Read More »ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕ ಜೀವನದ ಜತೆಗೆ ಮಾನವೀಯತೆ ಮತ್ತು ಸಮಾಜದ ಉನ್ನತಿ – ಪ್ರಗತಿಗೆ ಸೇವೆ ಸಲ್ಲಿಸಿದ್ದರು – ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಭಾಲಚಂದ್ರ ಜಾರಕಿಹೊಳಿ
ಬೆಳಗಾವಿ – ಸ್ವಾಮಿ ವಿವೇಕಾನಂದರು ಸ್ಫೂರ್ತಿದಾಯಕ ಜೀವನದ ಜತೆಗೆ ಮಾನವೀಯತೆ ಮತ್ತು ಸಮಾಜದ ಉನ್ನತಿ – ಪ್ರಗತಿಗೆ ಸೇವೆ ಸಲ್ಲಿಸಿದ್ದರು ಎಂದು ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಭಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ರವಿವಾರದಂದು ಜರುಗಿದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಬೋಧಿಸಿದ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ತಮ್ಮ ಇಡೀ ಜೀವನವನ್ನು ಸಮಾಜಕ್ಕೆ ಧಾರೆ …
Read More »