Breaking News

Daily Archives: ಜನವರಿ 16, 2025

ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ

ಮೂಡಲಗಿ: ನಾಡಿನ ಹಬ್ಬಗಳು ಸಂಸ್ಕøತಿಯ ಪ್ರತೀಕವಾಗಿವೆ, ನಾಡಿನ ಪ್ರತಿಯೊಂದು ಹಬ್ಬ ಹರಿದಿನಗಳಲ್ಲಿ ಆಚಾರ ವಿಚಾರಗಳು ಆಹಾರ ವಿಹಾರಗಳು ಸಂಸ್ಕಾರ, ಸಂಸ್ಕøತಿ ಮತ್ತು ಆರೋಗ್ಯದ ಬಗ್ಗೆ ಕಾಳಜಿ ಮತ್ತು ಮನುಷ್ಯನ ನಡೆ ನುಡಿಯ ಬಗ್ಗೆ ಒಳ್ಳೆಯ ವಿಚಾರಗಳನ್ನು ಪ್ರತಿಬಿಂಬಿಸುತ್ತವೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಮಕರ ಸಂಕ್ರಾಂತಿ ನಿಮಿತ್ಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ …

Read More »

ಕೂಸಿನ ಮನೆ ಆರೈಕೆದಾರರು ತರಬೇತಿ

ಮೂಡಲಗಿ: ಕೂಸಿನ ಮನೆ ಆರೈಕೆದಾರರು ತರಬೇತಿ ಪಡೆದುಕೊಂಡು ಕೂಸಿನ ಮನೆಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಗಳ ತಿಳಿಸಿದ ವಿಷಯಗಳನ್ನು ಸರಿ ಅರ್ಥಸಿಕೊಂಡು ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಹೊಗಲು ಇಂತಹ ತರಬೇತಿಗಳು ಕೂಸಿನ ಮನೆಗಳ ನಿರ್ವಹಣೆಗೆ ಅವಶ್ಯಕವಾಗಿವೆ ಎಂದು ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನವರ ಹೇಳಿದರು. ಅವರು ಪಟ್ಟದ ಕೃಷ್ಣಪ್ಪ ಎಚ್.ಸೋವಾಲಕರ ಸರಕಾರಿ ಪ್ರೌಢ ಶಾಲೆಯ ಸಭಾ ಭವನದಲ್ಲಿ ಜರುಗಿದ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ …

Read More »

ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕ ಬಸವರಾಜ ಭೂತಾಳಿ ಅವರಿಗೆ ಸತ್ಕಾರ

ಮೂಡಲಗಿ: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.

Read More »

ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ

ಘಟಪ್ರಭಾ ರೈಲ್ವೆ ನಿಲ್ದಾಣ ಸಲಹಾ ಸಮಿತಿಗೆ ನೇಮಕ ಮೂಡಲಗಿ: ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಘಟಪ್ರಭಾ ರೈಲ್ವೆ ಸ್ಟೇಶನ್‍ದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಐವರನ್ನು ಬೆಳಗಾವಿಯ ಸಂಸದಜಗದೀಶ ಶೆಟ್ಟರ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾಸ್ಸು ಮೇರಿಗೆ ಸದಸ್ಯರನ್ನಾಗಿ ನೇಮಕ ಮಾಡಿದ ಬಗ್ಗೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಿ. ಪರಂದಮಾನಆದೇಶ ಹೊರಡಿಸಿದ್ದಾರೆ. ಅರಭಾವಿ ಬೆಜೆಪಿ ಮಂಡಲದ ಕಾರ್ಯಕರ್ತರಾದ ಕೇದಾರಿ ಭಸ್ಮೆ(ಮೂಡಲಗಿ), ಮುತ್ತೆಪ್ಪ …

Read More »