ಬೆಳಗಾವಿ: ಸಹಕಾರ ವಲಯದ ಜಿಲ್ಲಾ ಹಾಲು ಒಕ್ಕೂಟ (ಬೇಮೂಲ್), ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರ ಯೂನಿಯನ್, ಎಸ್ಎಲ್ಡಿಪಿ, ಮಾರ್ಕೆಟಿಂಗ್ ಸೊಸಾಯಿಟಿ ಸೇರಿದಂತೆ ಎಲ್ಲ ಸಹಕಾರಿ ರಂಗದ ಅಧಿಕಾರ ಚುಕ್ಕಾಣಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗ ಮತ್ತೊಂದು ಕೃಷಿಕ ಸಮಾಜದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಅಯ್ಕೆ ಮಾಡುವ ಮೂಲಕ ಜಿಲ್ಲಾ ಸಹಕಾರ ವಲಯಕ್ಕೆ ಸಾರಥಿಯಾಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಕೈ ಹಾಕಿರುವ ಎಲ್ಲ …
Read More »