ಮೂಡಲಗಿ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಂಬಿಗರ ಸಮಾಜದ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಗೋಕಾಕ ನಗರದಲ್ಲಿ 4 ಗುಂಟೆ ನಿವೇಶನವನ್ನು ನಗರಸಭೆಯಿಂದ ಮಂಜೂರು ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರದಂದು ತಾಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ ಕಂಚಿನ ಮೂರ್ತಿ ಪ್ರತಿಷ್ಠಾಪನೆಯನ್ನು ನೆರವೇರಿಸಿ ಮಾತನಾಡಿದ ಅವರು, ಗೋಕಾಕದಲ್ಲಿ ಅಂಬಿಗರ ಸಮಾಜಕ್ಕೆ ಕಲ್ಯಾಣ ಮಂಟಪ ಅಥವಾ ಸಮುದಾಯ ಭವನವನ್ನು ನಿರ್ಮಿಸಿಕೊಡುವುದಾಗಿ …
Read More »
IN MUDALGI Latest Kannada News