Breaking News

Daily Archives: ಜನವರಿ 20, 2025

ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಮನಸೋತ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶ್ರೀನಿವಾಸ ರಾಮಾನುಜನ ಗಣಿತ ಪ್ರಯೋಗಾಲಯದ ಕುರಿತು ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಸರ್ಕಾರಿ ಶಾಲೆಯ ಶಿಕ್ಷಕರು …

Read More »

*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ*

*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ* ಮೂಡಲಗಿ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ 13 ಜನ ನಿರ್ದೇಶಕರ ಆಯ್ಕೆಗೆ ಜ.25 ರಂದು ನಡೆಯಬೇಕಿದ್ದ ಚುನಾವಣೆಯಲ್ಲಿ ಜ.19 ರಂದು ಅಭ್ಯರ್ಥಿಗಳ ನಾಮ ಪತ್ರ ವಾಪಸ ಪಡೆಯುವ ಕಡೆಯ ದಿನದಂದು 30 ಅಭ್ಯರ್ಥಿಗಳಲ್ಲಿ 17 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ ಪಡೆದಿದರಿಂದ 13 ನಿರ್ದೇಶಕರು …

Read More »