Breaking News

Daily Archives: ಜನವರಿ 26, 2025

*ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ*

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ   ವರದಿ*ಅಡಿವೇಶ ಮುಧೋಳ. ಬೆಟಗೇರಿ: ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಘೊಷಣೆಯಾಗುತ್ತಿದ್ದಂತೆ ಈ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಹತ್ತರ ಸಾಧಕರ ಹತ್ತಿರ ಶಾಲೆಯ ಮುಖ್ಯೋಪಾಧ್ಯಯ ಎಂಬ ವಿನೂತನ ವಿಶೇಷ ಕಾರ್ಯಕ್ರಮದ ಮೂಲಕ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಮುಖ್ಯಾಧ್ಯಾಪಕ ರಮೇಶ ಅಳಗುಂಡಿ ಶಾಲೆಯ 10ನೇ ವರ್ಗದ ವಿದ್ಯಾರ್ಥಿಗಳ ಮೇಲೆ ವಿಶೇಷ …

Read More »

ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ

ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ ಬೆಟಗೇರಿ :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಜ.26ರಂದು 76ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಹಕಾರಿಯ ಅಧ್ಯಕ್ಷ ಬಸವರಾಜ ಮಾಳೇದ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಸಹಕಾರಿಯ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ದುಂಡಪ್ಪ ಕಂಬಿ, ಶಂಕರ ತೊಂಡಿಕಟ್ಟಿ, ರವಿ ಪೂಜೇರ, ಹಜರತ್ …

Read More »

ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.ಕಲ್ಲೋಳಿ, 76ನೇ ಗಣರಾಜ್ಯೋತ್ಸವ

ಮೂಡಲಗಿ : ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯ ಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ಬಿಡಿಸಿಸಿ ಬ್ಯಾಂಕ್‌ ನಿರ್ದೆಶಕ ಸತೀಶ ಕಡಾಡಿ ರವಿವಾರ ಜ 26 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ. ಇದರ ಆಡಳಿತ ಕಛೇರಿಯಲ್ಲಿ76ನೇ ಗಣರಾಜ್ಯೋತ್ಸವದ ನಿಮಿತ್ಯ ಭಾರತ ಮಾತೆ …

Read More »