ಮೂಡಲಗಿ: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸವಲ್ಲಿ ಸಮರ್ಥರನ್ನಾಗಿಸುವ ನಿಟ್ಟಿನಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯವು ಶೈಕ್ಷಣಿಕವಾಗಿ ಶ್ಲಾಘನೀಯ ಕಾರ್ಯ ಮಾಡುತ್ತಲಿದೆ’ ಎಂದು ಮಿಜೋರಾಂ ಕೇಂದ್ರಿಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಪೀಠದ ಪ್ರಾಧ್ಯಾಪಕ ಪ್ರೊ. ಕೆ. ವಿದ್ಯಾಸಾಗರ ರೆಡ್ಡಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 4ನೇ ಹಂತದ ಮೌಲ್ಯಮಾಪನ ಹಾಗೂ ಮಾನ್ಯತಾ (ನ್ಯಾಕ್) ಸಮಿತಿಯ ಅಧ್ಯಕ್ಷರಾಗಿದ್ದ ಅವರು …
Read More »