ನಿಂಗಾಪುರ ಶ್ರೀ ಸಾಯಿ ನಿತ್ಯೋತ್ಸವ ಲೋಕಾಸೇವಾ ಟ್ರಸ್ಟ್ ವತಿಯಿಂದ ತಪಸಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಸ್ವಾಮಿ ವಿವೇಕಾನಂದರು, ನೇತಾಜಿ ಅವರ ವಿಚಾರ ಅಳವಡಿಸಿಕೊಳ್ಳಲು ಬೆಳಗಾವಿ ರಾಮಕೃಷ್ಣ ಮಠದ ಸ್ವಾಮೀಜಿ ಕರೆ ಮೂಡಲಗಿ : ತಪಸಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯೋತ್ಸವವನ್ನು ಶ್ರೀ ರಾಮಕೃಷ್ಣ ಮಿಷನ್ ಬೆಳಗಾವಿ ಸ್ವಾಮೀಜಿ ಪರಮ ಪೂಜ್ಯ ಮೋಕ್ಷಾತ್ಮಾನಂದ ಜೀ ಮಹಾರಾಜ್ …
Read More »Monthly Archives: ಜನವರಿ 2025
‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕ ಕೊಡಿ’
‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕ ಕೊಡಿ’ ಮೂಡಲಗಿ: ‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಡಿರಿ’ ಎಂದು ಮೂಡಲಗಿಯ ಸಿಪಿಐ ಶ್ರೀಶೈಲ್ ಬ್ಯಾಕೂಡ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಹಿಪ್ಟೋಕ್ಯಾಂಪಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 2024-25ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊಬೈಲ್ ಬಳಕೆಯಿಂದ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಲಿದೆ, ಮಕ್ಕಳ ಉತ್ತಮ ವ್ಯಕ್ತಿತ್ವ ರೂಪಿಸುವಂತ ಸಾಧಕರ ಪುಸ್ತಕಗಳನ್ನು ಓದುವ ಪ್ರವತ್ತಿಯನ್ನು ಬೆಳೆಸಬೇಕು …
Read More »ವಿಮೆ ಯೋಜನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ*
ವಿಮೆ ಯೋಜನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ* ಮೂಡಲಗಿ: ಪಟ್ಟಣದ ತಾಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ತಾಪಂ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ನೋಂದಣಿ ಅಭಿಯಾನ ಕಾರ್ಯಕ್ರಮ ಜರುಗಿತು ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡಿ, ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರಧಾನ ಮಂತ್ರಿ …
Read More »ಚೈತನ್ಯ ಸೊಸಾಟಿಗೆ ಅಧ್ಯಕ್ಷರಾಗಿ ಕೆಂಚರಡ್ಡಿ, ಉಪಾಧ್ಯಕ್ಷರಾಗಿ ಗಾಣಿಗೇರ ಅವಿರೋಧ ಆಯ್ಕೆ
ಚೈತನ್ಯ ಸೊಸಾಟಿಗೆ ಅಧ್ಯಕ್ಷರಾಗಿ ಕೆಂಚರಡ್ಡಿ, ಉಪಾಧ್ಯಕ್ಷರಾಗಿ ಗಾಣಿಗೇರ ಅವಿರೋಧ ಆಯ್ಕೆ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಚೈತನ್ಯ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ಶುಕ್ರವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸೊಸಾಟಿಯ ಸಂಸ್ಥಾಪಕ ಅಧ್ಯಕ್ಷ-ಉಪಾಧ್ಯಕ್ಷರಾದ 6ನೇ ಬಾರಿಗೆ ಅಧ್ಯಕ್ಷರಾಗಿ ತಮ್ಮಣ್ಣಾ ಬಾಲಪ್ಪಾ ಕೆಂಚರಡ್ಡಿ ಮತ್ತು ಉಪಾಧ್ಯಕ್ಷರಾಗಿ ಹಣಮಂತ ಚನ್ನಬಸಪ್ಪಾ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣಾಧಿಕಾರಿ ಗೋಕಾಕ ಸಹಕಾರಿ ಅಭಿವೃದ್ಧಿ ಅಧಿಕಾರಿ ಸುರೇಶ …
Read More »ಕಲ್ಲೋಳಿ ಪಿಕೆಪಿಎಸ್‍ದಿಂದ ಟ್ರ್ಯಾಕ್ಟರ್ ವಿತರಣೆ
ಕಲ್ಲೋಳಿ ಪಿಕೆಪಿಎಸ್‍ದಿಂದ ಟ್ರ್ಯಾಕ್ಟರ್ ವಿತರಣೆ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಬೆಳಗಾವಿ ಜಿಲ್ಲಾ ಮಧ್ಯರ್ತಿ ಸಹಕಾರ ಸಂಘದ ಮುಖಾಂತರ ಸಂಘದ ಸದಸ್ಯರುಗಳಿಗೆÉ ಶೇ. 3 ಬಡ್ಡಿ ದರದಲ್ಲಿ ಟ್ರ್ಯಾಕ್ಟರ್ ಸಾಲ ವಿತರಿಸಲಾಯಿತು. ಸಂಘದ ಅಧ್ಯಕ್ಷ ನೀಲಕಂಠ ಬಸಪ್ಪ ಕಪ್ಪಲಗುದ್ದಿ ಅವರು ಕಲ್ಲೋಳಿ ಪಟ್ಟಣದ ಪ್ರವೀಣ ಮಾಯಪ್ಪ ಯಾದಗೂಡ ಅವರಿಗೆ ಟ್ರ್ಯಾಕ್ಟರ್ ಕೀ ವಿತರಿಸಿ ಮಾತನಾಡಿ, ಕಲ್ಲೋಳಿ ಪಟ್ಟಣದ ಪಿಕೆಪಿಎಸ್ ದಿಂದ …
Read More »ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರವನ್ನು ಬಿಡುಗಡೆ
ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರವನ್ನು ಬಿಡುಗಡೆ ಮೂಡಲಗಿ: ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಸಂಬಂಧಿಸಿದ ತಾಲೂಕು ಮಟ್ಟದ ಅನುμÁ್ಠನ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಮೂಡಲಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಅನಿಲಕುಮಾರ್ ದಳವಾಯಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ …
Read More »ಶಿಕ್ಷಣದ ಬೇರು ಸಂಸ್ಕøತಿಯಲ್ಲಿದೆ: ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು
ಅಥರ್ವ ಕಾಲೇಜಿನ ಮಹಾಪರ್ವ ಕಾರ್ಯಕ್ರಮ ಶಿಕ್ಷಣದ ಬೇರು ಸಂಸ್ಕøತಿಯಲ್ಲಿದೆ: ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಮೂಡಲಗಿ: ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ನಾಗರಿಕ ಸಮಾಜದಲ್ಲಿ ಸುಸಂಸ್ಕೃತರನ್ನಾಗಿ ರೂಪಿಸಿದರೆ ಅವರು ಶಿಕ್ಷಣ ಪಡೆದ ಶಿಕ್ಷಣದ ಮೌಲ್ಯವರ್ಧನೆಯಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆರಗಳು ಹಾಗೂ ಪಾಲಕರ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಹೇಳಿದರು. ತಾಲೂಕಿನ ನಾಗನೂರ ಪಟ್ಟಣದ ಅಥರ್ವ ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದ ನೂತನ …
Read More »*31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಕಟ*
*31 ಜಿಲ್ಲೆಯ ಸಾಧಕರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಕಟ* ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬೆಳಗಾವಿ ಇವರು ಕೊಡಮಾಡುವ 2025 ಸಾಲಿನ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿಗೆ ರಾಜ್ಯದ ಮೂವತ್ತೊಂದು ಸಾಧಕರಿಗೆ ಮತ್ತು ಒಂದು ಸಂಘಿಕ ಪ್ರಶಸ್ತಿಯನ್ನು ಘೋಷಣೆ ಮಾಡಿ ರಾಜ್ಯಾಧ್ಯಕ್ಷರಾದ ಡಾ ಎಸ್ ಬಾಲಾಜಿ ಅದೇಶಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ …
Read More »ಹುಣಶ್ಯಾಳ ಪಿಜಿ ಇಂಚರ ತೋಟದ ಶಾಲೆಯ ಗಣಿತ ಪ್ರಯೋಗಾಲಯಕ್ಕೆ ಮನಸೋತ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲದೇ ಶೂನ್ಯ ಬಂಡವಾಳದೊಂದಿಗೆ ಆರಂಭಿಸಲಾದ ಹುಣಶ್ಯಾಳ ಪಿಜಿ ಗ್ರಾಮದ ಇಂಚಲ ತೋಟದ ಶಾಲೆಯ ಕುರಿತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿರುವ ಇಂಚಲ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಅವರು, ಶ್ರೀನಿವಾಸ ರಾಮಾನುಜನ ಗಣಿತ ಪ್ರಯೋಗಾಲಯದ ಕುರಿತು ಮೆಚ್ಚುಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಸರ್ಕಾರಿ ಶಾಲೆಯ ಶಿಕ್ಷಕರು …
Read More »*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ*
*ಜಡಿಸಿದ್ಧೇಶ್ವರ ಸೊಸಾಯಿಟಿಗೆ ಎಲ್ಲ ನಿರ್ದೇಶಕರು ಅವಿರೋಧ ಆಯ್ಕೆ* ಮೂಡಲಗಿ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ 13 ಜನ ನಿರ್ದೇಶಕರ ಆಯ್ಕೆಗೆ ಜ.25 ರಂದು ನಡೆಯಬೇಕಿದ್ದ ಚುನಾವಣೆಯಲ್ಲಿ ಜ.19 ರಂದು ಅಭ್ಯರ್ಥಿಗಳ ನಾಮ ಪತ್ರ ವಾಪಸ ಪಡೆಯುವ ಕಡೆಯ ದಿನದಂದು 30 ಅಭ್ಯರ್ಥಿಗಳಲ್ಲಿ 17 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ ಪಡೆದಿದರಿಂದ 13 ನಿರ್ದೇಶಕರು …
Read More »