Breaking News
Home / 2025 / ಜನವರಿ (page 5)

Monthly Archives: ಜನವರಿ 2025

ಆಧುನಿಕತೆಯಲ್ಲಿ ನಾಡಿನ ಸಂಪ್ರದಾಯಗಳು ಅಪಾಯದ ಅಂಚಿನಲ್ಲಿ ಎಸ್.ಪಿ. ಹೊಸಪೇಟಿ

ಮೂಡಲಗಿಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜೋಳದ ರಾಶಿಗೆ ಚಾಲನೆ ನೀಡುವ ಮೂಲಕ ‘ಸುಗ್ಗಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‍ಎಸ್‍ಆರ್ ಕಾಲೇಜುದಲ್ಲಿ ‘ಸುಗ್ಗಿ ಸಂಭ್ರಮ’ ಅನಾವರಣ ಮೂಡಲಗಿ: ‘ವಿಜ್ಞಾನ, ತಂತ್ರಜ್ಞಾನದ ಬೆಳವಣಿಗೆ ಮತ್ತು ಆಧುನಿಕತೆಯಿಂದಾಗಿ ನಾಡಿನ ಸಂಸ್ಕøತಿ, ಸಂಪ್ರದಾಯ ಮತ್ತು ಆಚರಣೆಗಳೆಲ್ಲ ಅಪಾಯದ ಅಂಚಿನಲ್ಲಿವೆ” ಎಂದು ಕಬ್ಬೂರದ ಜಾನಪದ ಗಾಯಕ ಎಸ್.ಪಿ. ಹೊಸಪೇಟಿ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ‘ಸುಗ್ಗಿ …

Read More »

ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ: ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು …

Read More »

ಜ.8 ರಂದು ಸುಗ್ಗಿ ಸಂಭ್ರಮ ಕಾರ್ಯಕ್ರಮ

ಸುಗ್ಗಿ ಸಂಭ್ರಮ ಕಾರ್ಯಕ್ರಮ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಿಂದ ಗ್ರಾಮೀಣ ಬದುಕಿನ ಅನಾವರಣದ “ಸುಗ್ಗಿ ಸಂಭ್ರಮ” ಕಾರ್ಯಕ್ರಮ ಬುಧವಾರ ಜ.8 ರಂದು ಮುಂಜಾಣೆ 10 ಗಂಟೆಗೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಎಮ್.ಎಸ್.ಪಾಟೀಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್.ಸೋನವಾಲಕರ ವಹಿಸುವರು, ಮುಖ್ಯ ಅತಿಥಿಗಳಾಗಿ ಸಸಾಲಟ್ಟಿಯ ಜಾನಪದ ಕಲಾವಿದ ಹಾಗೂ ಶಿಕ್ಷಕ ಶಿವಲಿಂಗಪ್ಪ …

Read More »

ದಾಲ್ಮಿಯ ಕಾರ್ಖಾನೆಯಿಂದ ಹೊಲಿಗೆ ಯಂತ್ರಗಳ ವಿತರಣೆ

ದಾಲ್ಮಿಯ ಕಾರ್ಖಾನೆಯಿಂದ ಹೊಲಿಗೆ ಯಂತ್ರಗಳ ವಿತರಣೆ ಮೂಡಲಗಿ: ಯಾದವಾಡ ದಾಲ್ಮಿಯ ಕಾರ್ಖಾನೆಯು ಸಿ. ಎಸ್. ಆರ್ ಅಡಿಯಲ್ಲಿ ರೈತರಿಗೆ, ಮಹಿಳೆಯರಿಗೆ ಹಾಗೂ ಯುವಕರಿಗೆ ಸುತ್ತಮುತ್ತಲಿನ ಗ್ರಾಮದ ಜನರ ಜೀವನೋಪಾಯವನ್ನು ಅಭಿವೃದ್ಧಿಪಡಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿರುವುದನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದರು ದಾಲ್ಮಿಯ ಸಿಮೆಂಟ್ ಕಾರ್ಖಾನೆ ಬೆಳಗಾವಿ ವಿಭಾಗದ ಮುಖ್ಯಸ್ಥ ಪ್ರಭಾತ್‍ಕುಮಾರ್ ಸಿಂಗ್ ಹೇಳಿದರು. ಅವರು ತಾಲೂಕಿನ ಯಾದವಾಡ ಗ್ರಾಮದ ದಾಲ್ಮಿಯ ಸಿಮೆಂಟ್ ಕಾರ್ಖಾನೆ ವತಿಯಿಂದ ಸ್ವ-ಸಹಾಯ ಸಂಘದ ಸದಸ್ಯರಿಗೆ ರೀಯಾಯಿತಿ …

Read More »

ಸಮಾಜ ಸೇವಕ ಪ್ರಶಸ್ತಿ ಪುರಸ್ಕೃತ ಮರಿಯಪ್ಪಗೋಳಗೆ ಸತ್ಕಾರ

ಸಮಾಜ ಸೇವಕ ಪ್ರಶಸ್ತಿ ಪುರಸ್ಕೃತ ಮರಿಯಪ್ಪಗೋಳಗೆ ಸತ್ಕಾರ ಮೂಡಲಗಿ : ಬೆಂಗಳೂರಿನ ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದಿಂದ ಪಟ್ಟಣದ ಮರಿಯಪ್ಪ ಮರಿಯಪ್ಪಗೋಳ ಅವರು ಸಮಾಜ ಸೇವಕ ಪ್ರಶಸ್ತಿ ಸ್ವೀಕರಿಸಿದ ಪ್ರಯುಕ್ತ ಇಲ್ಲಿಯ ಸೆಂಟ್ ಮೇರಿ ಶಾಲೆ ಹಾಗೂ ಡಿ. ಎಸ್. ಎಸ್ ಮುಖಂಡರು ಸತ್ಕರಿಸಿ ಗೌರವಿಸಿದರು ಡಿ.ಎಸ್.ಎಸ್ ಮುಖಂಡರಾದ ಎಬಿನೇಜರ ಕರಬರನವರ್ ಮತ್ತು ಸತ್ತೇಪ್ಪ ಕರವಾಡಿ ಹಾಗೂ ರಮೇಶ ಮಾದರ ಮಾತನಾಡಿ, ಮೂಡಲಗಿ ಹಾಗೂ ಅರಭಾವಿ ಕ್ಷೇತ್ರದಲ್ಲಿ ತಮ್ಮದೇ …

Read More »

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಸವಂತ ಕೋಣಿಗೆ ಸನ್ಮಾನ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅವಿರೂಧವಾಗಿ ಆಯ್ಕೆಗೊಂಡ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಅವರನ್ನು ಜ.5ರಂದು ಸ್ಥಳೀಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮತ್ತು ಕನಕದಾಸ ಮೂರ್ತಿ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿದರು. ಹನುಮಂತ ವಡೇರ, ಸಂಗಯ್ಯ ಹಿರೇಮಠ, ಲಕ್ಷ್ಮಣ ಸೋಮಗೌಡ್ರ, ಪುಂಡಲೀಕ ಹಾಲಣ್ಣವರ, ಅಶೋಕ ಕೋಣಿ, ಲಕ್ಕಪ್ಪ ಚಂದರಗಿ, ಭೀಮಶೆಪ್ಪ …

Read More »

ಎಲ್ಲ ದಾನಗಳಲ್ಲಿ ಶ್ರೇಷವಾದದು ನೇತ್ರದಾನ : ಅಭಿನವ ಶಿವಾನಂದ ಮಹಾಸ್ವಾಮೀಜಿ

ಎಲ್ಲ ದಾನಗಳಲ್ಲಿ ಶ್ರೇಷವಾದದು ನೇತ್ರದಾನ : ಅಭಿನವ ಶಿವಾನಂದ ಮಹಾಸ್ವಾಮೀಜಿ ಬೆಟಗೇರಿ:ಮನುಷ್ಯನಿಗೆ ಕಣ್ಣು ಅತ್ಯಂತ ಮಹತ್ವಪೂರ್ಣವಾಗಿದೆ. ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಬಡ ಬಗ್ಗರಿಗೆ, ಮಧ್ಯಮ ವರ್ಗದವರಿಗೂ ಉಚಿತ ಕಣ್ಣಿನ ಪೂರೆ ತಪಾಸಣಾ ಶಿಬಿರ ಅನುಕೂಲಕರವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜ.5 ರಂದು ನಡೆದ ಉಚಿತ ಕಣ್ಣಿನ ಪೂರೆ ತಪಾಸಣಾ ಬೃಹತ್ ಶಿಬಿರದ ಉದ್ಘಾಟನೆ …

Read More »

ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಒಟ್ಟು 23.14 ಲಕ್ಷ ರೂಪಾಯಿ ಚೆಕಗಳ ವಿತರಣೆ

ಗೋಕಾಕ: ಆರ್ಥಿಕವಾಗಿ ಹಿಂದುಳಿದ, ಅದರಲ್ಲೂ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದ್ದು 4 ರ ಹಂತದಲ್ಲಿ ಈ ಯೋಜನೆಯನ್ನು ಅನುಷ್ಟಾನ ಮಾಡಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 23.14 ಲಕ್ಷ ರೂಪಾಯಿಗಳ ಚೆಕ್ …

Read More »

ಬೆಟಗೇರಿ ವಿಪಿಜಿಕೆಎಸ್ ನೂತನ ಅಧ್ಯಕ್ಷ ಬಸವಂತ ಕೋಣಿಗೆ ಸನ್ಮಾನ

ಬೆಟಗೇರಿ ವಿಪಿಜಿಕೆಎಸ್ ನೂತನ ಅಧ್ಯಕ್ಷ ಬಸವಂತ ಕೋಣಿಗೆ ಸನ್ಮಾನ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನೂತನ ಸದಸ್ಯರಾಗಿ ಆಯ್ಕೆಗೊಂಡ ಬಳಿಕ ಅವಿರೂಧವಾಗಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೂಡಲಗಿ ಶ್ರೀ ಮಲ್ಲಿಕಾರ್ಜುನ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸೈಟಿ ಬೆಟಗೇರಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಬಸವಂತ ಕೋಣಿ ಅವರನ್ನು ಮೂಡಲಗಿ ಶ್ರೀ ಮಲ್ಲಿಕಾರ್ಜುನ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸೈಟಿಯ ಬೆಟಗೇರಿ …

Read More »

ಒಳ್ಳೆಯದು ಕೆಟ್ಟದ್ದನ್ನು ಮನಸ್ಸಿನ ನಿರ್ಧಾರವಾಗಿದೆ-ಹುಲೆಪ್ಪನವರಮಠ

ಒಳ್ಳೆಯದು ಕೆಟ್ಟದ್ದನ್ನು ಮನಸ್ಸಿನ ನಿರ್ಧಾರವಾಗಿದೆ-ಹುಲೆಪ್ಪನವರಮಠ ಮೂಡಲಗಿ: ‘ಮನುಷ್ಯನ ಇಂದ್ರಿಯಗಳಿಗೂ ಮತ್ತು ಮನಸ್ಸಿಗೆ ನೇರ ಸಂಬಂಧವಿದ್ದು, ಒಳ್ಳೆಯದು ಮತ್ತುಕೆಟ್ಟದ್ದನ್ನು ಮಾಡವುದು ಮನಸ್ಸಿನ ನಿರ್ಧಾರವಾಗಿದೆ’ ಎಂದುಬೆಳಗಾವಿಯ ಸಾಹಿತಿಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ‘ಶರಣರದೃಷ್ಟಿಯಲ್ಲಿ ಮನಸ್ಸು’ ವಿಷಯ ಕುರಿತು ಮಾತನಾಡಿದ ಅವರು ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಆದರ್ಶ ವ್ಯಕ್ತಿಯಾಗಿ ಸಮಾಜಕ್ಕೆ ಭೂಷಣರಾಗಬೇಕು ಎಂದರು. ಸಾನ್ನಿಧ್ಯವಹಿಸಿದ್ದ ಅರಭಾವಿಯ ದುರದುಂಡೀಶ್ವರ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಗುರುಬಸವಲಿಂಗ …

Read More »