Breaking News

Daily Archives: ಫೆಬ್ರವರಿ 1, 2025

ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ

   ಆಭರಣ ಕಳ್ಳರ ಬಂಧನ 9.60 ಲಕ್ಷ ರೂ ಮೊತ್ತದ ಆಭರಣ ವಶ ಕುಲಗೋಡ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ(22) ಹಾಗೂ ಓಂಕಾರ ದಯಾನಂದ ಜಾಧವ(21) ಬಂಧಿತ ಆರೋಪಿಗಳು ಕಳೆದ ಸಪ್ಟಂಬರ್ ನಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ …

Read More »

ವಿದ್ಯಾರ್ಥಿಗಳು ತಂದೆ ತಾಯಿಗಳ ಮತ್ತು ಗುರುವಿನ ಕನಸ್ಸಿಗೆ ಸ್ಪೂರ್ತಿ ತುಂಬಬೇಕು _ ಪ್ರೋ ಸಂಜಯ ಖೋತ ಮೂಡಲಗಿ : ವಿದ್ಯಾರ್ಥಿಗಳ ತಂದೆ ತಾಯಿಗಳು ತಮ್ಮ ಮಕ್ಕಳ ಜೀವನದ ಬಗ್ಗೆ ವಿಶೇಷವಾದ ಮತ್ತು ಆನಂದದಾಯಿಕ ಕನಸ್ಸುಗಳನ್ನು ಹೊಂದಿರುತ್ತಾರೆ ಅಂತಹ ಕನಸ್ಸುಗಳಿಗೆ ಗುರುವಿನ ಪ್ರೇರಣೆ ಸಿಕ್ಕಾಗ ಅದೊಂದು ಅದ್ಬುತ ಕ್ರೀಯಾಶೀಲ ಬದುಕನ್ನು ಮಕ್ಕಳಲ್ಲಿ ಸೃಷ್ಠಿಸುತ್ತದೆ ಆದ್ದರಿಂದ ವಿದ್ಯಾರ್ಥಿಗಳು ತಂದೆ ತಾಯಿಗಳ ಮತ್ತು ಗುರುವಿನ ಪ್ರೀತಿ ಹಾಗೂ ಉತ್ತಮ ಮಾರ್ಗದರ್ಶನವನ್ನು ಪಡೆದುಕೊಂಡು ತಮ್ಮ ಉಜ್ವಲವಾದ …

Read More »

*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ*

*ಜನಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ* ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿರುವ ಬಜೆಟ್ ಬಡವರು, ಮಧ್ಯಮ ವರ್ಗಕ್ಕೆ ಅನುಕೂಲವಾಗಿದೆ. ರೈತರಿಗೂ ಕೂಡ ಭಾರಿ ಪ್ರಯೋಜನವಾಗಿದೆ. ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ಅಭಿವೃದ್ದಿಗೆ ಪೂರಕವಾಗಿದೆ. ಮಹಿಳೆಯರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಪ್ರಕಟಿಸಿರುವುದು ಸಂತೋಷದಾಯವಾಗಿದೆ. ಯುವ ಜನಾಂಗಕ್ಕೆ ಉದ್ಯೋಗಾವಕಾಶಗಳನ್ನು ಸೃಷ್ಟಿ ಮಾಡಿದೆ.ವಿಕಸಿತ ಭಾರತ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ಆತ್ಮ ವಿಶ್ವಾಸ ಶಕ್ತಿಯನ್ನು ಈ ಬಜೆಟ್ ತುಂಬಿದೆ. ಒಟ್ಟಿನಲ್ಲಿ ಈ …

Read More »

ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ -ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ರೈತರು, ಮಹಿಳೆಯರು, ಯುವಜನತೆ ಹಾಗೂ ಬಡ ವರ್ಗದ ಜನರ ಜೀವನಮಟ್ಟ ಸುಧಾರಿಸುವುದು ಸೇರಿದಂತೆ ದೇಶದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಬಡತನ ಮುಕ್ತ ಭಾರತ ನಿರ್ಮಾಣಕ್ಕೆ ನಾಂದಿ ಹಾಡುವ ವಿಕಸಿತ ಭಾರತ ನಿರ್ಮಾಣದ ದೃಢ ಹೆಜ್ಜೆಗೆ ಈ ಬಜೆಟ್ ಪೂರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ …

Read More »