Breaking News

Daily Archives: ಫೆಬ್ರವರಿ 6, 2025

ಕುಲಗೋಡ ಗ್ರಾಮದಲ್ಲಿ ’18ನೇ ವರ್ಷದ ಪಾರಿಜಾತ ಉತ್ಸವ’

ಕುಲಗೋಡ ಗ್ರಾಮದಲ್ಲಿ ’18ನೇ ವರ್ಷದ ಪಾರಿಜಾತ ಉತ್ಸವ’ ಮೂಡಲಗಿ : ಪ್ರತಿ ವರ್ಷದಂತೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಶ್ರೀಕೃಷ್ಣ ಪಾರಿಜಾತ ತವರೂರಾದ ಕುಲಗೋಡ ಗ್ರಾಮದ ಕುಲಗೋಡ ತಮ್ಮಣ್ಣ ಬಯಲು ರಂಗ ಮಂದಿರದಲ್ಲಿ, ಶುಕ್ರವಾರ ದಿ.7ರಂದು ಸಾಯಂಕಾಲ 6ಗಂಟೆಗೆ, 18ನೇ ವರ್ಷದ ಪಾರಿಜಾತ ಉತ್ಸವ ಜರುಗಲಿದೆ ಎಂದು ಪಾರಿಜಾತ ಪಿತಾಮಹ ಕುಲಗೋಡ ತಮ್ಮಣ್ಣ  ಪ್ರತಿಷ್ಠಾನದ  ಸಂಸ್ಥಾಪಕ ಅಧ್ಯಕ್ಷರಾದ ರಮೇಶ ಲವಪ್ಪ ಕೌಜಲಗಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟಕರಾಗಿ ಕನ್ನಡ ಮತ್ತು ಸಂಸ್ಕøತಿ …

Read More »