ದೇಶವನ್ನು ಮತ್ತು ಸೈನಿಕರನ್ನು ಗೌರವಿಸುವದು ಅವಶ್ಯಕವಿದೆ – ಸಂತೋಷ ಪಾರ್ಶಿ ಮೂಡಲಗಿ : ನಮ್ಮ ದೇಶ ಭಾರತವನ್ನು ರಕ್ಷಣೆ ಮಾಡುವ ಕಾಯಕದೊಂದಿಗೆ ವೀರ ದೀರ ಸೈನಿಕರ ನಿಸ್ವಾರ್ಥ ದೇಶಪ್ರೇಮ, ದೇಶಭಕ್ತಿ ಹೆಮ್ಮೆ ತರವಂತಹ ಸಂಗತಿ ನಾವುಗಳು ಸೈನಿಕರಿಗೆ ಗೌರವ ಕೊಡುವದರೊಂದಿಗೆ ಅವರ ತ್ಯಾಗ & ಬಲಿದಾನವನ್ನು ಸ್ಮರಿಸಿಕೊಳ್ಳುವುದು ಪ್ರತಿಯೊಬ್ಬ ಬಾರತೀಯರ ಕರ್ತವ್ಯ ಎಂದು ಆರ್.ಡಿ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂತೋಷ ಪಾರ್ಶಿ ಅಭಿಪ್ರಾಯಪಟ್ಟರು. ಪಟ್ಟಣದ ಆರ್.ಡಿ.ಎಸ್. ಸಿ.ಬಿ.ಎಸ್.ಇ. ಶಾಲೆಯಲ್ಲಿ ಹಮ್ಮಿಕೊಂಡ …
Read More »Daily Archives: ಫೆಬ್ರವರಿ 16, 2025
ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಸೇವಾಲಾಲ ಜಯಂತಿ
ಮೂಡಲಗಿ: ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಸಂತ ಸೇವಾಲಾಲ ಅವರ 286 ನೇ ಜಯಂತಿಯನ್ನು ಆಚರಿಸಲಾಯಿತು. ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಶನಿವಾರಂದು ಶ್ರೀ ಸಂತ ಸೇವಾಲಾಲ ರವರ 286 ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಮಧುಕುಮಾರಿ ಮತ್ತು ಅನುಪಮಾ ಮಾತನಾಡಿ, ಮಹಾನ ಮಾನತಾವಾದಿ, ಸಮಾಜ ಸುಧಾರಕರಾದ ಸಂತ ಶ್ರೀ. ಸೇವಾ ಲಾಲ ಬಂಜಾರ ಸಮಾಜದ ಏಳಿಗೆಗಾಗಿ ಅನೇಕ ಹೋರಾಟಗಳನ್ನು …
Read More »ಮಕ್ಕಳಿಗೆ ಸೂಕ್ತ ತರಬೇತಿ ನೀಡಿದರೆ ಎಂತಹ ಕಠಿಣವಾದ ವಿದ್ಯೆಯಾದರೂ ಕಲಿಯಬಲ್ಲರು- ಸಮೀರ್ ದಬಾಡಿ
ಮೂಡಲಗಿ: ಪಟ್ಟಣದ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ “ಮಕ್ಕಳ ಸಂತೆ ಮೇಳ” ವನ್ನು ಪುರಸಭೆ ಮುಖ್ಯಾಧಿಕಾರಿ ಪುರಸಭೆ ಮುಖ್ಯಾಧಿಕಾರಿ ತುಕ್ಕಾರಾಮ ಮಾದರ, ಸಂಸ್ಥೆಯ ಅಧ್ಯಕ್ಷ ಡ್ಯಾನಿಯಲ್ ಸರ್ವಿ, ಮರೆಪ್ಪ ಮರೆಪ್ಪಗೋಳ ಮತ್ತಿತರರು ಉದ್ಘಾಟಿಸಿದರು. ಮೂಡಲಗಿ: ಪಟ್ಟಣದ ಸೇಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ “ಮಕ್ಕಳ ಸಂತೆ ಮೇಳ” ದಲ್ಲಿ ವಿದ್ಯಾರ್ಥಿಗಳು ಕಾಯಿ ಪಲ್ಲೆ, ಆಹಾರ ಪಧಾರ್ಥ, ತಿಂಡಿ ತನ್ನಿಸನ್ನು ವ್ಯಾಪಾರ ವ್ಯವಹಾರ ನಡೆಸಿ …
Read More »‘ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕøತಿಯ ಅರಿವು ಮೂಡಿಸಬೇಕು’- ಸುರೇಶ ಲಂಕೆಪ್ಪನ್ನವರ
ಮೂಡಲಗಿ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಶ್ರೀಗಳು, ಅತಿಥಿಗಳು ಉದ್ಘಾಟಿಸಿದರು ಮೂಡಲಗಿ: ‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕøತಿಯ ಅರಿವು ನೀಡಬೇಕು’ ಎಂದು ಸುಣಧೋಳಿಯ ಜಡಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಸುರೇಶ ಲಂಕೆಪ್ಪನ್ನವರ ಹೇಳಿದರು. ಇಲ್ಲಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಕನ್ನಡ ಮಾಧ್ಯಮ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 17ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ …
Read More »